Tag: Latest News Kannada

ಆಗಸ್ಟ್‌ 12ರವೆರಗೂ ದೇಶದಾದ್ಯಂತ ಎಲ್ಲ ರೈಲು ಸಂಚಾರ ರದ್ದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಮಹತ್ವದ ಬೆಳವಣಿಗೆಯೊಂದರಲ್ಲಿ ದೇಶದಾದ್ಯಂತ ಎಲ್ಲ ಪ್ರಯಾಣಿಕರ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಿ ...

Read more

ಭದ್ರಾವತಿ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಉಪ್ಪಾರ ಬೀದಿ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರದ ಉಪ್ಪಾರ ಬೀದಿಯ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪ್ಪಾರ ಬೀದಿಯ ...

Read more

ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆನಂದಪುರಂ: ಲಕ್ಷಾಂತರ ಜನರಿಗೆ ತಮ್ಮ ವಿದ್ಯೆಯ ಮೂಲಕ ಔಷಧಿ ನೀಡಿ ಹಲವು ಖಾಯಿಲೆಗಳನ್ನು ಗುಣಪಡಿಸುತ್ತಿದ್ದ ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ...

Read more

ಇಬ್ಬರಿಗೆ ಕೊರೋನಾ ಪಾಸಿಟಿವ್?: ಮಾಚೇನಹಳ್ಳಿಯ ಒಂದು ಗಾರ್ಮೆಂಟ್ಸ್‌ ಸೀಲ್ ಡೌನ್?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಬ್ಬರಿಗೆ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಶಾಹಿ ಗಾರ್ಮೆಂಟ್ಸ್‌ ಅನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸುದ್ದಿ ಸಾಮಾಜಿಕ ...

Read more

ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಹೆಚ್ಚುವರಿ ನೀರು ಹೊರಕ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆಗೆ ಎರಡು ದಿನಗಳಿಂದ ಉತ್ತಮ ರೀತಿಯಲ್ಲಿ ನೀರು ಹರಿದು ಬರುತ್ತಿದೆ. ಸೋಮವಾರ 6,372 ...

Read more

ಕೋವಿಡ್19 ಹೆಚ್ಚಳ ಹಿನ್ನೆಲೆ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಸಾಧ್ಯತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್19 ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ...

Read more

ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲಿದ್ದಾರೆ? ಏನೆಲ್ಲಾ ಮುಂಜಾಗ್ರತೆ ಕೈಗೊಳ್ಳಲಾಗಿದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜೂನ್ 25ರಿಂದ ಜಿಲ್ಲೆಯಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆ ಆರಂಭವಾಗಲಿದ್ದು ಜುಲೈ 7ಕ್ಕೆ ಮುಕ್ತಾಯವಾಗಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ...

Read more

ನಾನಾ ಪ್ರತಿಭೆಗಳ ಅನಾವರಣ ಒಂದೇ ವೇದಿಕೆ ಸೃಷ್ಠಿಸಿರುವ ಮಂಗಳೂರಿನ ಮಕ್ಕಿಮನೆ ಕಲಾವೃಂದ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾ! ವರ್ಷದಲ್ಲಿ ಸುಮಾರು ವೇದಿಕೆಗಳಲ್ಲಿ ಬಣ್ಣದೊಡನೆ ಕಲೆತು ಆಡುವ ಮನಗಳು ಎಂದರೆ ಕಲಾವಿದರು. ಆದರೆ ಈ ವರ್ಷ ಕಲಾವಿದರ ಮನದ ಬಾಗಿಲನ್ನು ...

Read more

ಸಚಿವ ಸುಧಾಕರ್ ಪತ್ನಿ ಹಾಗೂ ಪುತ್ರಿಗೆ ಕೊರೋನಾ ಪಾಸಿಟಿವ್: ಸೋಂಕು ತಗುಲಿದ್ದು ಹೇಗೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರ ಪತ್ನಿ ಹಾಗೂ ಪುತ್ರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ...

Read more

ಭದ್ರಾವತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಎಂಪಿಎಂ 6ನೆಯ ವಾರ್ಡ್‌ನ 3 ಕ್ರಾಸ್ ಸೀಲ್’ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಮಹಿಳೆಯೊಬ್ಬರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ 6ನೆಯ ವಾರ್ಡನ್ನು ಸೀಲ್ ಡೌನ್ ಮಾಡಲಾಗಿದೆ. ಜೂನ್ 17ರಂದು ಮುಂಬೈನಿಂದ ...

Read more
Page 1582 of 1585 1 1,581 1,582 1,583 1,585

Recent News

error: Content is protected by Kalpa News!!