Friday, January 30, 2026
">
ADVERTISEMENT

Tag: Latest News Kannada

ನೆಟ್ಟ ಗಿಡಗಳನ್ನು ಮಕ್ಕಳಂತೆ ಸಂರಕ್ಷಣೆ ಮಾಡಿ: ಶಾಸಕ ರಘುಮೂರ್ತಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಯಾವುದೇ ಜಾಗದಲ್ಲಿ ನೆಟ್ಟ ಹಸಿರು ಗಿಡಗಳನ್ನು ತಮ್ಮ ಮಕ್ಕಳಂತೆ ಸಂರಕ್ಷಣೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಇಲ್ಲಿನ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಕುಡಿಯಲು ಹಣ ನೀಡದ ಹಿನ್ನೆಲೆ: ಮುದುಕಿಯರ ಮೇಲೆ ಹಲ್ಲೆ, ಒಬ್ಬಾಕೆ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕುಡಿಯಲು ಹಣಕೊಡದ ಕಾರಣಕ್ಕೆ ಮದ್ಯವ್ಯಸನಿ ಮೊಮ್ಮಗ ತನ್ನ ಅಜ್ಜಿಯನ್ನು ಕುಡುಗೋಲಿನಿಂದ ಹೊಡೆದು ಕೊಲೆ ಮಾಡುವುದರ ಜೊತೆಗೆ ಅದೇ ಬೀದಿಯ  ಮತ್ತೊಬ್ಬ ಮುದುಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ತಾಶ್ಕೆಂಟ್ ನಗರದಲ್ಲಿ ಬುಧವಾರ ...

ಜೆಡಿಎಸ್ ತೆಕ್ಕೆಗೆ ತಾಪಂ: ಲಕ್ಷ್ಮೀದೇವಿ ಅಧ್ಯಕ್ಷೆ, ನೇತ್ರಾಬಾಯಿ ಉಪಾಧ್ಯಕ್ಷೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಪಂ ಅಧ್ಯಕ್ಷರಾಗಿ ಅಂತರಗಂಗೆ ಗ್ರಾಮದ ಲಕ್ಷ್ಮೀ ದೇವಿ ಹಾಗೂ ಉಪಾಧ್ಯಕ್ಷರಾಗಿ ಕಲ್ಲಹಳ್ಳಿ ನೇತ್ರಾಬಾಯಿ ಅವಿರೋಧವಾಗಿ ಬುಧವಾರ ಆಯ್ಕೆಯಾದರು. ತಾಪಂ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಲಕ್ಷ್ಮೀದೇವಿ ಹಾಗೂ ನೇತ್ರಾಬಾಯಿ ಅನುಕ್ರಮವಾಗಿ ಅಧ್ಯಕ್ಷ ಮತ್ತು ...

ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ರೂಪುಗೊಳ್ಳುತ್ತಿದೆ ಬೆಂಗಳೂರಿನ ಬ್ರಾಡ್ ವೇ ಆಸ್ಪತ್ರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿರುವ ಬಿಬಿಎಂಪಿಗೆ ಸೇರಿದ ಕಟ್ಟಡವನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಳಿಸಲಾಗುತ್ತಿದೆ. ಇಲ್ಲಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸುಧಾಕರ್ ಅವರು, ಆಸ್ಪತ್ರೆಗೆ ಅಗತ್ಯವಿರುವ 30 ಕೋಟಿ ವೆಚ್ಚದ ...

ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿಲ್ಲ, ತರಾತುರಿಯಲ್ಲಿ ತೆರೆಯುವುದಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಶೀಘ್ರವೇ ಚಂದನದಲ್ಲಿ ಪ್ರೌಢಶಾಲಾ ಸೇತುಬಂಧ ತರಗತಿಗಳ ಆರಂಭ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮಗಳ ವಿಡಿಯೋ ತರಗತಿಗಳನ್ನು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಈ ಸಂಬಂದ ಎಲ್ಲ ...

ಅನುಮತಿಯಿಲ್ಲದೇ ಹುಟ್ಟಹಬ್ಬ, ಮೆಹಂದಿಯಂತಹ ಕಾರ್ಯಕ್ರಮ ನಡೆಸಿದರೆ ಕಾನೂನು ಕ್ರಮ

ಅನುಮತಿಯಿಲ್ಲದೇ ಹುಟ್ಟಹಬ್ಬ, ಮೆಹಂದಿಯಂತಹ ಕಾರ್ಯಕ್ರಮ ನಡೆಸಿದರೆ ಕಾನೂನು ಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಜಿಲ್ಲೆಯಲ್ಲಿ ಯಾವುದೇ ರೀತಿಯ ಪೂರ್ವಾನುಮತಿ ಪಡೆಯದೇ ನಿಯಮಬಾಹಿರವಾಗಿ ಹುಟ್ಟುಹಬ್ಬದ ಆಚರಣೆ, ಮೆಹಂದಿ ಕಾರ್ಯಕ್ರಮಗಳು, ಸನ್ಮಾನ ಕಾರ್ಯಕ್ರಮ ಮುಂತಾದವುಗಳನ್ನು ನಡೆಸಿದರೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ...

ದಾಸ ಸಾಹಿತ್ಯ ಸಂಘಟಕ ವಾದಿರಾಜ್ ತಾಯಲೂರು ಅವರಿಗೆ ಗೌರವ ಡಾಕ್ಟರೇಟ್

ದಾಸ ಸಾಹಿತ್ಯ ಸಂಘಟಕ ವಾದಿರಾಜ್ ತಾಯಲೂರು ಅವರಿಗೆ ಗೌರವ ಡಾಕ್ಟರೇಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿದಾಸ ಸಾಹಿತ್ಯ ಸಂಘಟನೆಯಲ್ಲಿ  ನಿಸ್ವಾರ್ಥ ಸೇವೆ ಸಲ್ಲಿಸುತ್ತ ಜನಾನುರಾಗಿಯಾಗಿರುವ ಶ್ರೀ ವಾದಿರಾಜ್ ತಾಯಲೂರು ಮೂಲತಃ ಮುಳಬಾಗಿಲುನವರು. ಬಾಲ್ಯದಿಂದಲೂ ತಮ್ಮ ಒಡನಾಡಿಗಳೊಂದಿಗೆ ಧಾರ್ಮಿಕ ಚಟುವಟಿಕೆಗಳೊಡನೆ ಎನ್ ಸಿಸಿ, ಆರ್ ಎಸ್ ಎಸ್, ಸ್ಕೌಟ್ಸ್ ಗಳಲ್ಲೂ ಮುಂಚೂಣಿಯಲ್ಲಿದ್ದು ತಮ್ಮ ...

ತುಂಬುತ್ತಿರುವ ತುಂಗೆ: ಕೋರ್ಪಳಯ್ಯನ ಛತ್ರದ ಮಂಟಪ ಮುಳುಗಲು ಕೇವಲ 2 ಅಡಿ ಬಾಕಿ

ತುಂಬುತ್ತಿರುವ ತುಂಗೆ: ಕೋರ್ಪಳಯ್ಯನ ಛತ್ರದ ಮಂಟಪ ಮುಳುಗಲು ಕೇವಲ 2 ಅಡಿ ಬಾಕಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತೀರ್ಥಹಳ್ಳಿ, ಶೃಂಗೇರಿ ಹಾಗೂ ಕೊಪ್ಪ ಸೇರಿದಂತೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಗೆ ಒಳಹರಿವು ಹೆಚ್ಚಾಗಿದ್ದು, ತುಂಗಾ ನದಿ ತುಂಬುವ ಹಂತಕ್ಕೆ ಬಂದಿದೆ. ಗಾಜನೂರು ಅಣೆಕಟ್ಟೆಯಿಂದ 11 ಕ್ರಸ್ಟ್‌ ಗೇಟ್ ಮೂಲಕ ...

ಅಸ್ವಚ್ಛತೆ ಆಗರ ಈ ಸ್ಥಳ: ಶೌಚಾಲಯ ಬದಲು ಗ್ರಂಥಾಲಯ ಮಾಡಿ

ಅಸ್ವಚ್ಛತೆ ಆಗರ ಈ ಸ್ಥಳ: ಶೌಚಾಲಯ ಬದಲು ಗ್ರಂಥಾಲಯ ಮಾಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬನಶಂಕರಿ ಮೂರನೆಯ ಹಂತದಲ್ಲಿರುವ ಜನತಾ ಬಜಾರ್’ನಲ್ಲಿ ನಿತ್ಯವೂ ಸಾವಿರಾರು ಜನರು ಓಡಾಡುತ್ತಾರೆ. ಯಾವಾಗಲೂ ದಟ್ಟಣೆಯಿಂದ ಕೂಡಿರುವ ಪ್ರದೇಶ ಇದಾಗಿದೆ. ಆದರೂ ಇಲ್ಲಿರುವ ಶೌಚಾಲಯ ಬಳಕೆಗೆ ಯೋಗ್ಯವಾಗಿಲ್ಲದಿರುವುದು ಶೋಚನೀಯ. ಎಸ್.ಜಿ. ಆಸ್ಪತ್ರೆಯ ಮುಂಭಾಗದ ಉದ್ಯಾನವನಕ್ಕೆ ಹೊಂದಿಕೊಂಡಿರುವ ...

ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

ಶಾಲಾ-ಕಾಲೇಜು ಆರಂಭದ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‌ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಎಂಬುದನ್ನು ಮತ್ತೊಮ್ಮೆ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ...

Page 1722 of 1736 1 1,721 1,722 1,723 1,736
  • Trending
  • Latest
error: Content is protected by Kalpa News!!