Friday, January 30, 2026
">
ADVERTISEMENT

Tag: Latest News Kannada

ಭದ್ರಾವತಿ: ಮತ್ತೊಂದು ಕೊರೋನಾ ಪಾಸಿಟಿವ್, ಹೊಸಮನೆ ಮಾರಿಯಮ್ಮ ದೇವಾಲಯದ ರಸ್ತೆ ಸೀಲ್ ಡೌನ್

ಭದ್ರಾವತಿ ಹೊಸಮನೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹೊಸಮನೆ ಮಾರಿಯಮ್ಮ ದೇವಾಲಯದ ರಸ್ತೆಯಲ್ಲಿ ಇತ್ತೀಚೆಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದ ಮಹಿಳೆಯ ಪತಿಯಲ್ಲಿ(48) ಇಂದು ಸೋಂಕು ದೃಢಪಟ್ಟಿದೆ. ಇಲ್ಲಿನ ಮಹಿಳೆಯೊಬ್ಬರಲ್ಲಿ ಕಳೆದ ವಾರ ಸೋಂಕು ದೃಢಪಟ್ಟಿತ್ತು. ಈಕೆಯ ಪತಿಯನ್ನೂ ಸಹ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಜಿಲ್ಲೆಯಲ್ಲಿಂದು ಬರೋಬ್ಬರಿ 24 ಕೊರೋನಾ ಪಾಸಿಟಿವ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 285

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 24 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 285ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದೃಢಪಟ್ಟಿರುವ ಬಹುತೇಕ ...

ಅಕ್ಟೋಬರ್‌ನಿಂದ ಕೃಷಿ ವಿವಿ ತರಗತಿಗಳು ಆರಂಭ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಸಮೀಪದ ಇರುವಕ್ಕಿಯಲ್ಲಿ ಆರಂಭಿಸಲಾಗುತ್ತಿರುವ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಕಟ್ಟಡವು ಆಗಸ್ಟ್‌ ಮೊದಲ ವಾರದಲ್ಲಿ ಪೂರ್ಣಗೊಂಡು ಸೆಪ್ಟಂಬರ್ ಮೊದಲ ವಾರದಿಂದಲೇ ತರಗತಿಗಳು ಆರಂಭಗೊಳ್ಳಿಲಿವೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ...

ಭಾನುವಾರದ ಲಾಕ್’ಡೌನ್’ಗೆ ಭದ್ರಾವತಿ ಸ್ಥಬ್ದ: ಜನರ ಓಡಾಟಕ್ಕೆ ಬಿದ್ದಿಲ್ಲ ಪೂರ್ಣ ಬ್ರೇಕ್

ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದೇಶದಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ನೋವೆಲ್ ಕೋವಿಡ್-19ನ್ನು ರಾಷ್ಟ್ರೀಯ ವಿಪತ್ತು ನಿರ್ವಹಣೆ ವ್ಯಾಪ್ತಿಯಲ್ಲಿ ಸೇರಿಸಿ ಸರ್ಕಾರವು ಅದೇಶಿಸಿದೆ. ರಾಜ್ಯದಲ್ಲಿ ವೈರಸ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸೊಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಹೆಚ್ಚಿನ ...

ಎಂಪಿಎಂ ವಸತಿ ಪ್ರದೇಶದಲ್ಲಿನ ಅಂಗಡಿ ಮುಂಗಟ್ಟು ತೆರವುಗೊಳಿಸಲು ಸೂಚನೆ

ಎಂಪಿಎಂ ವಸತಿ ಪ್ರದೇಶದಲ್ಲಿನ ಅಂಗಡಿ ಮುಂಗಟ್ಟು ತೆರವುಗೊಳಿಸಲು ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎಂಪಿಎಂ ಕಾರ್ಖಾನೆಯ ವಸತಿ ಪ್ರದೇಶದಲ್ಲಿ  ನಿರ್ಮಿಸಿರುವ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸುವಂತೆ ನಗರಾಡಳಿತ ಇಲಾಖೆ ನಗರಸಭೆಗೆ ಪತ್ರ ಬರೆದಿದೆ. ಈ ಕುರಿತಂತೆ ನಗರಸಭೆ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಇತ್ತೀಚೆಗೆ ಕೈಗಾರಿಕಾ ಸಚಿವರ ಭೇಟಿಯ ವೇಳೆ ನಡೆದ ...

ಸಿಎಂ ಕುಮಾರಸ್ವಾಮಿ ವಿರುದ್ಧ ಆಯೋಗಕ್ಕೆ ಸುಮಲತಾ ದೂರು

ಮಂಡ್ಯ ಸಂಸದೆ ಸುಮಲತಾ ಅಂಬರೀಶ್’ಗೆ ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಂಡ್ಯ ಸಂಸದ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಈ ವಿಚಾರವನ್ನು ಅವರೇ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಈ ಕುರಿತಂತೆ ತಮ್ಮ ಫೇಸ್’ಬುಕ್’ನಲ್ಲಿ ಬರೆದುಕೊಂಡಿರುವ ಅವರು, ಶನಿವಾರ, ಜುಲೈ 4ರಂದು, ನನಗೆ ...

ಸಾರ್ವಜನಿಕ ಶಿಕ್ಷಣ ಇಲಾಖೆ ತಾಲೂಕು ಸಮನ್ವಯಾಧಿಕಾರಿ ರಾಜಶೇಖರ್ ವರ್ಗಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ತಾಲೂಕು ಸಮನ್ವಯಾಧಿಕಾರಿ ರಾಜಶೇಖರ್ ವರ್ಗಾವಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೆಇಎಸ್ ಗ್ರೇಡ್-2ರ ಶ್ರೇಣಿಯ ಎ.ಜಿ. ರಾಜಶೇಖರ್ ನಗರದಲ್ಲಿ ಸುಮಾರು 4 ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿದ್ದಾರೆ. ಎ.ಜಿ ರಾಜಶೇಖರ್, ಸಂಪನ್ಮೂಲ ಅಧಿಕಾರಿಯಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದು, ...

ಕೋವಿಡ್‌ ಆಸ್ಪತ್ರೆಗಳಿಗೆ ಸಚಿವ ಸುಧಾಕರ್‌ ದಿಢೀರ್‌ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಾವ೯ಜನಿಕವಾಗಿ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರು ಭಾನುವಾರ ಜಯನಗರ ಸಾವ೯ಜನಿಕ ಆಸ್ಪತ್ರೆ ಮತ್ತು ರಾಜೀವ್‌ ಗಾಂಧಿ ಎದೆ ರೋಗಗಳ ಆಸ್ಪತ್ರೆಗ ದಿಢೀರ್‌ ಭೇಟಿ ನೀಡಿ ...

ಕೋವಿಡ್‌ ರೋಗಿಗಳಿಗೆ ಚಿಕಿತ್ಸೆಗೆ ನಿರಾಕರಿಸಿದರೆ ಕ್ರಿಮಿನಲ್‌ ಕೇಸ್‌: ಸಚಿವ ಸುಧಾಕರ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ. ಜಯನಗರ ಸಾವ೯ಜನಿಕ ಆಸ್ಪತ್ರೆ ಮತ್ತು ರಾಜೀವ್‌ ...

ರೈತರು ಪರಿಹಾರ ಪಡೆಯಲು ತ್ವರಿತವಾಗಿ ಬ್ಯಾಂಕ್ ಖಾತೆ-ಆಧಾರ್ ಲಿಂಕ್ ಮಾಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

ಹಿರೇಕೆರೂರು ಕೋವಿಡ್ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಹಿರೇಕೆರೂರು ತಾಲೂಕಿನಲ್ಲಿ ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ವೈದ್ಯಕೀಯ ಸೌಲಭ್ಯ, ಆಸ್ಪತ್ರೆಗಳ ಸ್ಥಿತಿಗತಿ,ಲಭ್ಯ ವೈದ್ಯರ ಸೇವೆ ಇತ್ಯಾದಿ ಕುರಿತು ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ. ಪಾಟೀಲ್ ಹಿರೇಕೆರೂರಿನ ನಿವಾಸದಲ್ಲಿಂದು ಅಧಿಕಾರಿಗಳೊಂದಿಗೆ ...

Page 1724 of 1736 1 1,723 1,724 1,725 1,736
  • Trending
  • Latest
error: Content is protected by Kalpa News!!