Friday, January 30, 2026
">
ADVERTISEMENT

Tag: Latest News Kannada

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಶಿವಮೊಗ್ಗ ಜಿಲ್ಲೆಯಲ್ಲಿಂದು 8 ಕೊರೋನಾ ಪಾಸಿಟಿವ್ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದೃಢಪಟ್ಟಿರುವ ಬಹುತೇಕ ...

ಭಾನುವಾರದ ಲಾಕ್’ಡೌನ್’ಗೆ ಭದ್ರಾವತಿ ಸ್ಥಬ್ದ: ಜನರ ಓಡಾಟಕ್ಕೆ ಬಿದ್ದಿಲ್ಲ ಪೂರ್ಣ ಬ್ರೇಕ್

ಭಾನುವಾರದ ಲಾಕ್’ಡೌನ್’ಗೆ ಭದ್ರಾವತಿ ಸ್ಥಬ್ದ: ಜನರ ಓಡಾಟಕ್ಕೆ ಬಿದ್ದಿಲ್ಲ ಪೂರ್ಣ ಬ್ರೇಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಭಾನುವಾರದ ಲಾಕ್ ಡೌನ್’ಗೆ ನಗರ ಬಹುತೇಕ ಸ್ಥಬ್ದವಾಗಿತ್ತು. ಇಂದು ಮುಂಜಾನೆ ಕೆಲವು ಅಗತ್ಯ ವಸ್ತುಗಳು ದೊರೆತವಾದರೂ, ಬಹುತೇಕ 10 ಗಂಟೆ ವೇಳೆಗೆ ನಗರ ...

ಗಾಜನೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರ್’ಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಇಂದು ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ ನಡೆಸಿದರು. ರೋಗಲಕ್ಷಣವಿಲ್ಲದ ಕೊರೋನಾ ಪಾಸಿಟಿವ್ ವ್ಯಕ್ತಿಗಳಿಗಾಗಿ ಸರಕಾರದ ಮಾರ್ಗಸೂಚಿ ...

ಗುರು ಹಾಗೂ ಗುರು ಪಾದುಕೆ  ಅರ್ಚಿಸುವುದರಿಂದ ಎಂತಹ ಪುಣ್ಯ ಲಭ್ಯವಿದೆ ಗೊತ್ತಾ?

ಗುರು ಹಾಗೂ ಗುರು ಪಾದುಕೆ ಅರ್ಚಿಸುವುದರಿಂದ ಎಂತಹ ಪುಣ್ಯ ಲಭ್ಯವಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನಮ್ಮ ಪರಂಪರೆಯಲ್ಲಿ ಆಚರಣೆಯಲ್ಲಿರುವ ಬಹುತೇಕ ಸಂಗತಿಗಳಿಗೆ ಅಂತರಾರ್ಥಗಳಿರುತ್ತವೆ. ಗುರು ಪಾದುಕೆಗಳೂ ಪಾದರಕ್ಷೆಗಳೇ. ಆದರೆ ಗುರುಗಳು ಮೆಟ್ಟಿ ನೀಡುವ ಪಾದುಕೆಗಳಿಗೆ ನಮ್ಮಲ್ಲಿ ಪವಿತ್ರ ಸ್ಥಾನವಿದೆ. ಅವು ಗುರುವನ್ನೇ ಪ್ರತಿನಿಧಿಸುವ ಪ್ರತೀಕಗಳು. ಅವುಗಳನ್ನು ಪೂಜಿಸುವುದರ ಅರ್ಥ ಗುರುವನ್ನೇ ಪೂಜಿಸುವುದೆಂದು. ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಭದ್ರಾವತಿ: ಭೂತನಗುಡಿಯ ಯುವಕನಲ್ಲಿ ಕೊರೋನಾ ಪಾಸಿಟಿವ್ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಲ್ಲಿನ ಭೂತನಗುಡಿ ಬಡಾವಣೆಯ ಯುವಕನೋರ್ವನಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಪರಿಣಾಮವಾಗಿ ಈ ಪ್ರದೇಶದಲ್ಲಿ ಆತಂಕ ಸೃಷ್ಠಿಯಾಗಿದೆ. ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುವ 28 ವರ್ಷದ ಯುವಕನಲ್ಲಿ ಕೊರೋನಾ ಪಾಸಿಟಿವ್ ಇಂದು ದೃಢಪಟ್ಟಿದ್ದು, ಈತನ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಶಿವಮೊಗ್ಗದಲ್ಲಿಂದು ಬರೋಬ್ಬರಿ 31 ಕೊರೋನಾ ಪಾಸಿಟಿವ್‌ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 31 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದೃಢಪಟ್ಟಿರುವ ಬಹುತೇಕ ...

ಆಪತ್ಕಾಲದ ಸ್ಥಿತಿಯಲ್ಲಿ ಧರ್ಮಶಾಸ್ತ್ರಕ್ಕನುಸಾರ ಗುರುಪೂರ್ಣಿಮೆಯನ್ನು ಆಚರಿಸುವ ಪದ್ಧತಿ

ಆಪತ್ಕಾಲದ ಸ್ಥಿತಿಯಲ್ಲಿ ಧರ್ಮಶಾಸ್ತ್ರಕ್ಕನುಸಾರ ಗುರುಪೂರ್ಣಿಮೆಯನ್ನು ಆಚರಿಸುವ ಪದ್ಧತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅರ್ಥ ಕೃಪೆ ಶಬ್ದವು ‘ಕೃಪ್’ ಧಾತುವಿನಿಂದ ನಿರ್ಮಾಣವಾಗಿದೆ. ‘ಕೃಪ್’ ಎಂದರೆ ದಯೆ ತೋರಿಸುವುದು ಮತ್ತು ಕೃಪೆ ಎಂದರೆ ದಯೆ, ಕರುಣೆ, ಅನುಗ್ರಹ ಅಥವಾ ಪ್ರಸಾದ. ಗುರುಕೃಪೆಯ ಮಾಧ್ಯಮದಿಂದ ಜೀವವು ಶಿವನೊಂದಿಗೆ ಏಕರೂಪವಾಗುವುದಕ್ಕೆ, ಅಂದರೆ ಜೀವಕ್ಕೆ ಈಶ್ವರ ...

ಪ್ರವಾಸಿಗರೇ ಗಮನಿಸಿ! ಕೊರೋನಾ ಭೀತಿ: ಶಿವಮೊಗ್ಗ ತ್ಯಾವರೆಕೊಪ್ಪ ಲಯನ್ ಸಫಾರಿ ಬಂದ್

ನಾಳೆಯಿಂದ ನಾಲ್ಕು ಭಾನುವಾರ ಹುಲಿ ಸಿಂಹಧಾಮ ಬಂದ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ-ಸಿಂಹಧಾಮವು ಜುಲೈ -05 ರ ಭಾನುವಾರದಿಂದ ಮುಂದಿನ ನಾಲ್ಕು ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ. ಪ್ರವಾಸಿಗರ ವೀಕ್ಷಣೆಗಾಗಿ ಜುಲೈ 5ರ ಭಾನುವಾರದಿಂದ ನಾಲ್ಕು ಭಾನುವಾರಗಳನ್ನು ವೀಕ್ಷಣೆಗೆ ನಿರ್ಬಂಧಗೊಳಿಸಿ ಮಂಗಳವಾರಗಳಂದು ಸಾರ್ವಜನಿಕರ ವೀಕ್ಷಣೆಗೆ ತೆರವುಗೊಳಿಸಲಾಗುವುದು. ...

ತೋಟಗಾರಿಕಾ ಇಲಾಖೆ ಸಹಕಾರ ಪಡೆದು ಉತ್ತಮ ಕೃಷಿ ಇಳುವರಿ ತೆಗೆಯಿರಿ: ಶಾಸಕ ಹಾಲಪ್ಪ

ತೋಟಗಾರಿಕಾ ಇಲಾಖೆ ಸಹಕಾರ ಪಡೆದು ಉತ್ತಮ ಕೃಷಿ ಇಳುವರಿ ತೆಗೆಯಿರಿ: ಶಾಸಕ ಹಾಲಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ತೋಟಗಾರಿಕಾ ಇಲಾಖೆಯ ಅಡಿಯಲ್ಲಿನ ಸಹಾಯ ಹಾಗೂ ಸಹಕಾರ ಪಡೆದು ಉತ್ತಮ ಕೃಷಿ ಇಳುವರಿ ತೆಗೆಯುವ ಮೂಲಕ ಕೃಷಿಯಲ್ಲಿ ಅಭಿವೃದ್ಧಿ ಸಾಧಿಸಿ ಎಂದು ಶಾಸಕ ಎಚ್. ಹಾಲಪ್ಪ ರೈತರಿಗೆ ಕರೆ ನೀಡಿದರು. ತಾಲೂಕಿನ ಜೇನಿ ಗ್ರಾಮ ...

ಇಂದಿನಿಂದ ಜಿಲ್ಲೆಯಲ್ಲಿ 10ರಿಂದ 6 ಗಂಟೆಯವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದಿನಿಂದ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮಾತ್ರ ವ್ಯಾಪಾರ ವ್ಯವಹಾರಗಳಿಗೆ ಅವಕಾಶವಿರುತ್ತದೆ. ಈ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ...

Page 1725 of 1736 1 1,724 1,725 1,726 1,736
  • Trending
  • Latest
error: Content is protected by Kalpa News!!