Friday, January 30, 2026
">
ADVERTISEMENT

Tag: Latest News Kannada

ನನ್ನ ಜನ್ಮ ದಿನಕ್ಕೆ ಯಾರೂ ಮನೆ ಬಳಿ ಬರಬೇಡಿ: ಅಭಿಮಾನಿಗಳಲ್ಲಿ ಶಿವಣ್ಣ ಮನವಿ

ನನ್ನ ಜನ್ಮ ದಿನಕ್ಕೆ ಯಾರೂ ಮನೆ ಬಳಿ ಬರಬೇಡಿ: ಅಭಿಮಾನಿಗಳಲ್ಲಿ ಶಿವಣ್ಣ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಇದೇ ತಿಂಗಳ 12ರಂದು ತಮ್ಮ ಜನ್ಮ ದಿನಕ್ಕೆ ಯಾವುದೇ ಅಭಿಮಾನಿಗಳು ತಮ್ಮ ಮನೆಗೆ ಬರುವುದು ಬೇಡ. ಕೊರೋನಾ ಇರುವುದರಿಂದ ನೀವು ಇರುವಲ್ಲಿಂದಲೇ ನಮಗೆ ಹಾರೈಸಿ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳಲ್ಲಿ ಮನವಿ ...

ಪೊಲೀಸರಿಗೆ-ಯೋಧರಿಗೆ ಶುಲ್ಕ ರಹಿತ ಚಿಕಿತ್ಸೆ ನೀಡುತ್ತಿರುವ ಈ ಮಾದರಿ ವೈದ್ಯೆ ಸರಾಯು ಗಂಭೀರ್

ಪೊಲೀಸರಿಗೆ-ಯೋಧರಿಗೆ ಶುಲ್ಕ ರಹಿತ ಚಿಕಿತ್ಸೆ ನೀಡುತ್ತಿರುವ ಈ ಮಾದರಿ ವೈದ್ಯೆ ಸರಾಯು ಗಂಭೀರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕರ್ನಾಟಕದಲ್ಲಿ ಬೆಂಗಳೂರಿನ ನಂತರ ಎರಡನೇ ಅತಿ ದೊಡ್ಡ ನಗರ ಎಂದರೆ ಹುಬ್ಬಳ್ಳಿ-ಧಾರವಾಡ ನಗರ. ಹುಬ್ಬಳ್ಳಿ ವಾಣಿಜ್ಯ ನಗರವಾದರೆ ಧಾರವಾಡ ಶೈಕ್ಷಣಿಕ ಜಿಲ್ಲೆ, ಧಾರವಾಡ ಅತಿ ತಂಪು ವಾತಾವರಣ ಹೊಂದಿರುವ ನಗರ. ಇಂತಹ ಧಾರವಾಡ ಜಿಲ್ಲೆ ರಾಜ್ಯ ...

ಫುಡ್ ಪಾರ್ಕ್’ಗಳ ನಿರ್ಮಾಣದ ಉದ್ದೇಶ ಈಡೇರಲೇಬೇಕು: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ 4 ಫುಡ್ ಪಾರ್ಕ್ ಗಳಿದ್ದು, ಅವುಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಹೆಚ್ಚಾಗಬೇಕು. ಅಭಿವೃದ್ಧಿಯೇ ನಮ್ಮ ಮೊದಲ ಗುರಿ. ಫುಡ್ ಪಾರ್ಕ್ ಗಳ ಅಭಿವೃದ್ಧಿ ಹಾಗೂ ಉದ್ದೇಶಗಳ ಈಡೇರಿಕೆಗೆ ಸರ್ಕಾರ ಫುಡ್ ಪಾರ್ಕ್ ...

ಹೊಳೆಹೊನ್ನೂರು-ಭದ್ರಾವತಿಯಲ್ಲಿ ಇಂದು ನಾಲ್ಕು ಕೊರೋನಾ ಪಾಸಿಟಿವ್: ಹಲವು ರಸ್ತೆ ಸೀಲ್ ಡೌನ್

ಹೊಳೆಹೊನ್ನೂರು-ಭದ್ರಾವತಿಯಲ್ಲಿ ಇಂದು ನಾಲ್ಕು ಕೊರೋನಾ ಪಾಸಿಟಿವ್: ಹಲವು ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಹೊಳೇಹೊನ್ನೂರು ಹೋಬಳಿ ವ್ಯಾಪ್ತಿಯಲ್ಲಿ ಒಂದು ಹಾಗೂ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಮೂರು ಪಾಸಿಟಿವ್ ಪ್ರಕರಣ ಸೇರಿದಂತೆ ಶುಕ್ರವಾರ ನಾಲ್ಕುಜನರಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಡದಕಟ್ಟೆ ಕಡದಕಟ್ಟೆಯಲ್ಲಿ ಬೆಂಗಳೂರಿನಿಂದ ಬಂದಂತಹ 28 ವರ್ಷದ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಶಿವಮೊಗ್ಗದಲ್ಲಿಂದು 23 ಕೊರೋನಾ ಪಾಸಿಟಿವ್! 222ಕ್ಕೇರಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಬರೋಬ್ಬರಿ 23 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 222ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಇದರಂತೆ ಇಂದು ಜಿಲ್ಲೆಯಾದ್ಯಂತ ...

ಟೆನ್ಷನ್ ಪರಿಸ್ಥಿತಿಯ ನಡುವೆಯೇ ಚೀನಾ ಗಡಿ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಭಾರತ ಹಾಗೂ ಚೀನಾ ನಡುವಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವಂತೆಯೇ ಲಡಾಕ್ ರಾಜಧಾನಿ ಲೇಹ್’ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಂದು ಮುಂಜಾನೆ 8.25ಕ್ಕೆ ಲೇಹ್’ಗೆ ಭೇಟಿ ...

ಭದ್ರಾವತಿಯಲ್ಲಿಂದು ಆರು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ತಾಲೂಕಿನಲ್ಲಿ ಇಂದು ಒಟ್ಟು ಆರು ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅರಬಿಳಚಿ ಗ್ರಾಮದಲ್ಲಿ ಸೋಂಕಿತ ವ್ಯಕ್ತಿಯ ಪತ್ನಿ ಗರ್ಭಿಣಿಯಿದ್ದು ಅವರ ತಪಾಸಣೆಗೆ ಹೋಗಿದ್ದ 38 ವರ್ಷ ಮತ್ತು ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕೊರೋನಾ ವೈರಸ್’ಗೆ ಕಡೂರು ಮೂಲದ ಶಿಕ್ಷಕ ಶಿವಮೊಗ್ಗದಲ್ಲಿ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಕ ಕೊರೋನಾ ವೈರಸ್ ಅಟ್ಟಹಾಸಕ್ಕೆ ಕಡೂರು ಮೂಲಕ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ. ಸುಮಾರು 50 ವರ್ಷದ ಶಿಕ್ಷಕರೊಬ್ಬರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಶಿವಮೊಗ್ಗದಲ್ಲಿಂದು 23 ಕೊರೋನಾ ಪಾಸಿಟಿವ್! ದ್ವಿಶತಕದ ಗಡಿಗೆ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಬರೋಬ್ಬರಿ 23 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಇದರಂತೆ ಇಂದು ಜಿಲ್ಲೆಯಾದ್ಯಂತ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಮಂಗಳೂರು ಉತ್ತರ ಕ್ಷೇತ್ರದ ಶಾಸಕರಿಗೆ ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಉತ್ತರ ಕ್ಷೇತ್ರದ ಶಾಸಕರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಂತೆ ಸ್ವತಃ ಶಾಸಕರೇ ಟ್ವೀಟ್ ಮಾಡಿ ವಿಷಯವನ್ನು ಸ್ಪಷ್ಟಪಡಿದ್ದಾರೆ. ಸ್ವತಃ ವೈದ್ಯರಾಗಿರುವ ಇವರಿಗೆ ಸೋಂಕಿತರ ಸಂಪರ್ಕದಿಂದಲೇ ವೈರಸ್ ತಗುಲಿದೆ ಎಂದು ...

Page 1726 of 1736 1 1,725 1,726 1,727 1,736
  • Trending
  • Latest
error: Content is protected by Kalpa News!!