Friday, January 30, 2026
">
ADVERTISEMENT

Tag: Latest News Kannada

ಶಿವಮೊಗ್ಗದಲ್ಲಿ ಮತ್ತೆ ಎರಡು ರಸ್ತೆಗಳು ಸೀಲ್ ಡೌನ್

ಶಿವಮೊಗ್ಗದಲ್ಲಿ ಮತ್ತೆ ಎರಡು ರಸ್ತೆಗಳು ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಬ್ಬರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ನಗರದ ಎರಡು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಗೋಪಾಳ ಗೌಡ ಬಡಾವಣೆಯ ಡಿ ಬ್ಲಾಕ್’ನಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಲ್ಲಿನ ಒಂದು ರಸ್ತೆಯನ್ನು ಸೀಲ್ ...

ಆಯುರ್ವೇದ ಮಹಾವಿದ್ಯಾಲಯ, ಬೋಧನಾ ಆಸ್ಪತ್ರೆ ಮೂಲಸೌಕರ್ಯ ಅಭಿವೃದ್ಧಿಗೆ ನೆರವು: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿರುವ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಮಹಾವಿದ್ಯಾಲಯಕ್ಕೆ ಭೇಟಿ ...

ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

ತಲಕಾವೇರಿ ಮಾದರಿಯಲ್ಲಿ ಶರಾವತಿ ಉಗಮಸ್ಥಾನ ಅಂಬುತೀರ್ಥ ಅಭಿವೃದ್ಧಿ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಲಕಾವೇರಿಯನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲಿ ಶರಾವತಿ ಉಗಮ ಸ್ಥಾನ ಅಂಬುತೀರ್ಥವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ತೀರ್ಥಹಳ್ಳಿ ತಾಲೂಕಿನಲ್ಲಿರುವ ಅಂಬುತೀರ್ಥವನ್ನು ಸಮಗ್ರ ಅಭಿವೃದ್ಧಿಪಡಿಸುವ ...

ಹಣಗೆರೆಕಟ್ಟೆ ಅರಣ್ಯದಲ್ಲಿ ಅನಾಮಧೇಯ ಯುವಕ ನೇಣಿಗೆ ಶರಣು!

ಹಣಗೆರೆಕಟ್ಟೆ ಅರಣ್ಯದಲ್ಲಿ ಅನಾಮಧೇಯ ಯುವಕ ನೇಣಿಗೆ ಶರಣು!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅನಾಮಧೇಯ ಯುವಕನೊಬ್ಬ ಹಣಗೆರೆಕಟ್ಟೆಯ ಬಳಿಯ ಅರಣ್ಯದಲ್ಲಿ ನೇಣಿಗೆ ಶರಣಾಗಿದ್ದಾನೆ. ತೀರ್ಥಹಳ್ಳಿ ತಾಲೂಕು ಹಣಗೆರೆಕಟ್ಟೆ ಧಾರ್ಮಿಕ ಕೇಂದ್ರದ ಬಳಿ ಸುಮಾರು 30 ವರ್ಷದ ಯುವಕನ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈತ ಕಳೆದ ...

ತಾಲೂಕಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಅರೆಬಿಳಚಿಯಲ್ಲಿ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸೌದಿಯಿಂದ ಆಗಮಿಸಿದ 26 ವರ್ಷದ ಯುವಕನಲ್ಲಿ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅರೆಬಿಳಚಿ ಗ್ರಾಮದ ಒಂದು ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಜೂನ್ 11ರಂದು ಸೌದಿ ಅರೇಬಿಯಾದಿಂದ ಈ ಯುವಕ ಮಂಗಳೂರಿಗೆ ಆಗಮಿಸಿದ್ದ ವೇಳೆ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಜಿಲ್ಲೆಯಲ್ಲಿ ಇಂದು 6 ಕೊರೋನಾ ಪಾಸಿಟಿವ್, 129ಕ್ಕೇರಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಆರು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸಮುದಾಯಕ್ಕೆ ಹಬ್ಬಿರುವ ಆತಂಕ ಎದುರಾಗುತ್ತಿದೆ. 10826 ರೋಗಿ ಸಂಖ್ಯೆ ...

ಕೊರೋನಾ ವಾರಿಯರ್ರ್ಸ್‌ಗಳಿಗೆ ಆಯುಷ್ ಇಲಾಖೆಯಿಂದ ಉಚಿತ ಔಷಧಿ ಪೂರೈಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪರಶುರಾಮಪುರ: ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು, ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಸಂಶಮನಿವಟಿ ಮಾತ್ರೆಗಳು ಹಾಗೂ ಆಕರ್‌ರ್ಯೂಅಜೀಬ್ ಲಿಕ್ವಿಡ್‌ನ್ನು ಕೋವಿಡ್ ವಾರಿಯರ್ರ್ಸ್‌ ನಿಯಮಿತವಾಗಿ ತೆಗೆದುಕೊಳ್ಳುವಂತೆ ಜಿಲ್ಲಾ ಆಯುಷ್ ಇಲಾಖೆ ಸಲಹೆ ನೀಡಿದೆ ಎಂದು ಪಿ ಮಹದೇವಪುರ ...

ಪರಿಸರಕ್ಕೆ ಹಾನಿಯಾಗದಂತೆ ಮಲೆನಾಡಿನ ಅಭಿವೃದ್ಧಿಗೆ ಪ್ರಯತ್ನ: ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ

ಪರಿಸರಕ್ಕೆ ಹಾನಿಯಾಗದಂತೆ ಮಲೆನಾಡಿನ ಅಭಿವೃದ್ಧಿಗೆ ಪ್ರಯತ್ನ: ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡಿನ ಜಿಲ್ಲೆಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವುದರೊಂದಿಗೆ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಅವರು ಹೇಳಿದರು. ಈ ಕುರಿತಂತೆ ಮಾತನಾಡಿರುವ ...

ಸಾಲ ಪಡೆದು, ಸುಂದರ ಭವಿಷ್ಯ ರೂಪಿಸಿಕೊಳ್ಳಿ, ಹಾಗೆಯೇ ಸಾಲ ಮರು ಪಾವತಿಸಿ: ಸಂಸದ ರಾಘವೇಂದ್ರ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆರ್ಯವೈಶ್ಯ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ, ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ಹಾಗೂ ಅವರ ಕುಟುಂಬದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೆರವಾಗುವ ನಿಟ್ಟಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ-ಸೌಲಭ್ಯವನ್ನು ನೀಡುತ್ತಿರುವ ನಿಗಮದ ಉದ್ದೇಶ ಸಕಾಲಿಕವೂ ಅರ್ಥಪೂರ್ಣವೂ ಆಗಿದೆ ಎಂದು ಸಂಸದ ...

ಎಂಎಡಿಬಿ ನೂತನ ಅಧ್ಯಕ್ಷ ಗುರುಮೂರ್ತಿಯವರಿಗೆ ಕಾಗೋಡು ತಿಮ್ಮಪ್ಪ ಬರೆದ ಪತ್ರದಲ್ಲೇನಿದೆ?

ಎಂಎಡಿಬಿ ನೂತನ ಅಧ್ಯಕ್ಷ ಗುರುಮೂರ್ತಿಯವರಿಗೆ ಕಾಗೋಡು ತಿಮ್ಮಪ್ಪ ಬರೆದ ಪತ್ರದಲ್ಲೇನಿದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ನಿನ್ನೆ ಅಧಿಕಾರ ವಹಿಸಿಕೊಂಡಿರುವ ಕೆ.ಎಸ್. ಗುರುಮೂರ್ತಿ ಅವರಿಗೆ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಪತ್ರ ಬರೆದು ಶುಭ ಕೋರಿದ್ದಾರೆ. ನಿನ್ನೆ ಗುರುಮೂರ್ತಿ ಅವರು ಅಧಿಕಾರ ವಹಿಸಿಕೊಂಡ ನಂತರ ...

Page 1731 of 1735 1 1,730 1,731 1,732 1,735
  • Trending
  • Latest
error: Content is protected by Kalpa News!!