Friday, January 30, 2026
">
ADVERTISEMENT

Tag: Latest News Kannada

ಸ್ತ್ರೀಯರ ಯೋಗಕ್ಷೇಮಕ್ಕಾಗಿ ಸದ್ಗುರು ಫೌಂಡೇಶನ್ ಆಯೋಜಿಸಿದ್ದ ಆನ್’ಲೈನ್ ಸಪ್ತಾಹ ಯಶಸ್ವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸದ್ಗುರು ಫೌಂಡೇಷನ್, ಸದ್ಗುರು ಚಿಕಿತ್ಸಾಲಯದ ಸಹಯೋಗದೊಂದಿಗೆ ಸತತ ಮೂರು ವರ್ಷಗಳಿಂದ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಈ ಸರ್ಕಾರೇತರ ಸಂಸ್ಥೆಯಾಗಿದ್ದು ಉಚಿತ ಹೆಲ್ತ್ ಚೆಕಪ್ ಕ್ಯಾಂಪ್, ಆಯುರ್ವೇದದಿಂದ ಆರೋಗ್ಯ ಎಂಬ ವಿಷಯವಾಗಿ ...

Malnad

ಜಿಲ್ಲೆಯಲ್ಲಿ ಸಾಧಾರಣ ಮಳೆ, ತೀರ್ಥಹಳ್ಳಿಯಲ್ಲಿ ವರುಣ ಕಣ್ಮರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 26.60 ಮಿಮಿ ಮಳೆಯಾಗಿದ್ದು, ಸರಾಸರಿ 03.80 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 390.67 ಮಿಮಿ ಇದ್ದು, ಇದುವರೆಗೆ ಸರಾಸರಿ ...

‘ಮೇಲೊಬ್ಬ ಮಾಯವಿ’ಗೆ ಸೆನ್ಸಾರ್ ಅಸ್ತು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅ್ಯಕ್ರೊಮೊಟಾಪ್ಸಿಯಾ (Achromatopsia) ನ್ಯೂನತೆ ಮತ್ತು ಹಲವು ಸಾವು-ನೋವುಗಳಿಗೆ ಇಂದಿಗೂ ಸಾಕ್ಷಿಯಾಗಿರುವ ಮಾಫಿಯಾದ ವಿಭಿನ್ನ ಕಥಾಹಂದರ ಹೊಂದಿರುವ, ನೈಜ ಘಟನೆಗಳ ಕುರಿತಾದ ವಿನೂತನ ಹೆಸರಿನ ಮೇಲೊಬ್ಬ ಮಾಯಾವಿ’ ಚಿತ್ರವನ್ನು ಸೆನ್ಸಾರ್ ಮಂಡಳಿಯು ಪ್ರಶಂಸೆ ವ್ಯಕ್ತಪಡಿಸಿ ಯಾವುದೇ ಕಟ್ ...

ಇವರಿಗೆ ದೇಹವಷ್ಟೇ ವಿಕಲ: ಪ್ರತಿಭೆ, ಉತ್ಸಾಹ, ಸ್ಪೂರ್ತಿಯೇ ಸಕಲ

ಇವರಿಗೆ ದೇಹವಷ್ಟೇ ವಿಕಲ: ಪ್ರತಿಭೆ, ಉತ್ಸಾಹ, ಸ್ಪೂರ್ತಿಯೇ ಸಕಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾವನ್ನು ನಾವು ಹುಡುಕಿಕೊಂಡು ಹೋಗಬಾರದು. ನಮ್ಮನ್ನು ಸಾವು ಹುಡುಕಿಕೊಂಡು ಬರಬೇಕು. ಆ ದಿನದವರೆಗೆ ಬಾಳಬೇಕು.  ಮರಣವೆಂಬುದು ಮಹಾ ನವಮಿಯಾಗಬೇಕೇ ಹೊರತು ಸ್ವಯಂ ವಧಾಮಿಯಾಗಬಾರದು. ಮರಣ ನಮ್ಮ ವಿಳಾಸ ಹಿಡಿದುಕೊಂಡು ಪರದಾಡಬೇಕು. ನಾವು ಯಾಕೆ ಬಾರದೆ ಇರುವ ...

ಪ್ರಯಾಣಿಕರೆ ಗಮನಿಸಿ! ಮಾರ್ಚ್ 31ರವರೆಗೂ ದೇಶದಲ್ಲಿ ಎಲ್ಲ ರೈಲು ಸಂಚಾರ ರದ್ದಾಗಿದೆ

ಆಗಸ್ಟ್‌ 12ರವೆರಗೂ ದೇಶದಾದ್ಯಂತ ಎಲ್ಲ ರೈಲು ಸಂಚಾರ ರದ್ದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಮಹತ್ವದ ಬೆಳವಣಿಗೆಯೊಂದರಲ್ಲಿ ದೇಶದಾದ್ಯಂತ ಎಲ್ಲ ಪ್ರಯಾಣಿಕರ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ರೈಲ್ವೆ ಬೋರ್ಡ್, ...

ಭದ್ರಾವತಿ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಉಪ್ಪಾರ ಬೀದಿ ಸೀಲ್ ಡೌನ್

ಭದ್ರಾವತಿ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಉಪ್ಪಾರ ಬೀದಿ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರದ ಉಪ್ಪಾರ ಬೀದಿಯ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪ್ಪಾರ ಬೀದಿಯ 46 ವರ್ಷದ ನಿವಾಸಿಯಾಗಿರುವ ಲಾರಿ ಚಾಲಕನಾಗಿರುವ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯನ್ನು ...

ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ವಿಧಿವಶ

ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆನಂದಪುರಂ: ಲಕ್ಷಾಂತರ ಜನರಿಗೆ ತಮ್ಮ ವಿದ್ಯೆಯ ಮೂಲಕ ಔಷಧಿ ನೀಡಿ ಹಲವು ಖಾಯಿಲೆಗಳನ್ನು ಗುಣಪಡಿಸುತ್ತಿದ್ದ ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ(80) ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ರಾತ್ರಿ ಅವರು ವಿಧಿವಶರಾಗಿದ್ದು, ಈ ಮೂಲಕ ರಾಜ್ಯ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಇಬ್ಬರಿಗೆ ಕೊರೋನಾ ಪಾಸಿಟಿವ್?: ಮಾಚೇನಹಳ್ಳಿಯ ಒಂದು ಗಾರ್ಮೆಂಟ್ಸ್‌ ಸೀಲ್ ಡೌನ್?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಬ್ಬರಿಗೆ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಶಾಹಿ ಗಾರ್ಮೆಂಟ್ಸ್‌ ಅನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಾರಾಷ್ಟ್ರದಿಂದ ಆಗಮಿಸಿದ್ದ ಇಬ್ಬರು ಕಾರ್ಮಿಕರಲ್ಲಿ ಕೊರೋನಾ ಪಾಸಿಟಿವ್ ಬಂದಿದೆ ಎಂದು ...

ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಹೆಚ್ಚುವರಿ ನೀರು ಹೊರಕ್ಕೆ

ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಹೆಚ್ಚುವರಿ ನೀರು ಹೊರಕ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆಗೆ ಎರಡು ದಿನಗಳಿಂದ ಉತ್ತಮ ರೀತಿಯಲ್ಲಿ ನೀರು ಹರಿದು ಬರುತ್ತಿದೆ. ಸೋಮವಾರ 6,372 ಕ್ಯೂಸೆಕ್ಸ್‌ ಒಳಹರಿವು ದಾಖಲಾಗಿದೆ. ಭಾನುವಾರ 3,522 ಕ್ಯೂಸೆಕ್ಸ್‌ ಒಳಹರಿವು ಇತ್ತು. ಶಿವಮೊಗ್ಗದ ತುಂಗಾ ...

ಕೋವಿಡ್19 ಹೆಚ್ಚಳ ಹಿನ್ನೆಲೆ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಸಾಧ್ಯತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್19 ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಕೆ.ಸಿ. ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಪರಿಶೀಲನೆ ನಡೆಸಿ ಮಾತನಾಡಿದ ಸಚಿವ ಶ್ರೀರಾಮುಲು ...

Page 1732 of 1735 1 1,731 1,732 1,733 1,735
  • Trending
  • Latest
error: Content is protected by Kalpa News!!