Friday, January 30, 2026
">
ADVERTISEMENT

Tag: Latest News Kannada

ಸ್ವಗ್ರಾಮ ಯಲವಾಳ ತೋಟದಲ್ಲಿ ಯೋಗ ಮಾಡಿದ ಕೃಷಿ ಸಚಿವರು

ಸ್ವಗ್ರಾಮ ಯಲವಾಳ ತೋಟದಲ್ಲಿ ಯೋಗ ಮಾಡಿದ ಕೃಷಿ ಸಚಿವರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸ್ವಗ್ರಾಮ ಯಲವಾಳ ಗ್ರಾಮದ ಕೃಷಿ ಸಚಿವರ ತೋಟದಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಯೋಗ ಮಾಡುವ ...

ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಯೋಗ ತರಗತಿಗೆ ಚಿಂತನೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿರುವ ಎಲ್ಲ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಯೋಗ ತರಗತಿಯನ್ನು ಆರಂಭಿಸುವ ಕುರಿತಾಗಿ ಚಿಂತನೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ...

ವಿಶ್ವಕ್ಕೆ ಭಾರತ ನೀಡಿದ ಅದ್ಬುತ ಕಾಣಿಕೆ ಯೋಗಾಭ್ಯಾಸ

ಭಾರತದ ಪುರಾಣ, ಇತಿಹಾಸಗಳಲ್ಲಿ ಎಲ್ಲೆಲ್ಲಿ ಯೋಗದ ಉಲ್ಲೇಖವಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಯೋಗ ವಿದ್ಯೆಯು ವಿಶ್ವಕ್ಕೆ ಭರತವರ್ಷವು ನೀಡಿರುವ ಒಂದು ಮಹಾ ಕೊಡುಗೆ. ಅದು ಅತಿ ಪ್ರಾಚೀನವಾಗಿರುವಂತೆಯೇ ಸಮೀಚೀನವೂ ಕೂಡ ಆಗಿದೆ. ವೇದೋಪನಿಷತ್ತುಗಳಲ್ಲಿ, ಶೃತಿಶಾಸ್ತ್ರ ಪುರಾಣಗಳಲ್ಲಿ, ಭಗವದ್ಗೀತೆ ಮತ್ತು ಇತಿಹಾಸಗಳಲ್ಲಿ ಕೂಡ ಯೋಗಕ್ಕೆ ಸಂಬಂಧಪಟ್ಟ ಉಲ್ಲೇಖಗಳಿರುವುದನ್ನು ನೋಡಿದರೆ ಇದಕ್ಕೆ ...

ಡಿ.26 ನೆಯ ತಾರೀಕಿನ ಸೂರ್ಯಗ್ರಹಣದ ಪರಿಣಾಮ ಹೇಗಾಗುತ್ತದೆ?

ಗ್ರಹಣ ಫಲ: ಯಾರಿಗೆ ಶುಭ? ಯಾರಿಗೆ ಅಶುಭ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭಾನುವಾರ ಚೂಡಾಮಣಿ ಸೂರ್ಯಗ್ರಹಣ ಸಂಭವಿಸಲಿದ್ದು, ಈ ಕುರಿತಾಗಿ ಸೊರಬದ ಖ್ಯಾತ ಜ್ಯೋತಿಷಿ, ವೇದ ಪಾರಂಗತರಾದ ಶ್ರೀ ನಾರಾಯಣ ಭಟ್ ಅವರು ಸಂಪೂರ್ಣ ವಿಚಾರವನ್ನು ಸಂಕ್ಷಿಪ್ತವಾಗಿ ತಿಳಿಸಿದ್ದಾರೆ. ವೀಡಿಯೋ ನೋಡಿ: Get In Touch With ...

ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಗೆ 50 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಘೋಷಣೆ

ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಗೆ 50 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ಸಂಕಷ್ಟದಿಂದ ಕಂಗೆಟ್ಟಿರುವ ಗ್ರಾಮೀಣ ಭಾಗದ ಜನರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ ಇದಕ್ಕಾಗಿ 50 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಘೋಷಣೆ ಮಾಡಿದೆ. ಈ ಕುರಿತಂತೆ ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನ್ ...

ಭಾರತದ ಗಡಿಯೊಳಗೆ ನುಸುಳಿದ ಪಾಕಿಸ್ಥಾನದ ಡ್ರೋನ್ ಉಡೀಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಲಡಾಖ್: ಗಾಲ್ವಾನ್ ಕಣಿವೆಯಲ್ಲಿ ಭಾರತ ಹಾಗೂ ಚೀನಾ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಬೆನ್ನಲ್ಲೇ, ಭಾರತದ ಗಡಿ ಪ್ರವೇಶಿಸಿದ್ದ ಪಾಕಿಸ್ಥಾನದ ಡ್ರೋಣ್ ಒಂದನ್ನು ಭಾರತೀಯ ಯೋಧರು ಧ್ವಂಸಗೊಳಿಸಿದ್ದಾರೆ. ಇಂದು ಮುಂಜಾನೆ ಈ ಘಟನೆ ನಡೆದಿದೆ ಎಂದು ...

ತಂಟೆಗೆ ಬಂದರೆ ಹುಷಾರ್! ಚೀನಾಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ ಏರ್ ಚೀಫ್ ಮಾರ್ಷಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಗಡಿಯಲ್ಲಿ ಚೀನಾ ಕಾಲು ಕೆರೆದುಕೊಂಡು ಕ್ಯಾತೆ ತೆಗೆದು ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಚೀನಾಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿರುವ ಭಾರತೀಯ ವಾಯು ಸೇನೆಯ ಏರ್ ಚೀಫ್ ಮಾರ್ಷಲ್, ಎಂತಹುದ್ದೇ ಪರಿಸ್ಥಿತಿಯನ್ನು ಎದುರಿಸಿ, ಶತ್ರುಗಳಿಗೆ ಮಣ್ಣು ...

ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಪ್ರತಿ ದಿನ ಯೋಗ ತರಗತಿ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಎಲ್ಲಾ ಹೈಸ್ಕೂಲ್ ಹಾಗೂ ಕಾಲೇಜುಗಳಲ್ಲಿ ಯೋಗ ತರಗತಿಯನ್ನು ಆರಂಭಿಸುವ ಕುರಿತು ಕಾರ್ಯ ಯೋಜನೆ ರೂಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ ಇಲಾಖೆಯ ಕಾರ್ಯಕ್ರಮಗಳ ...

ಆಷಾಢಮಾಸವೆಂದರೆ ವಿರಹಿಗಳ ಮಾಸವಲ್ಲ, ಭಕ್ತಿಯ ಸದವಕಾಶ

ಆಶಾಢದಲ್ಲಿ ಶುಭ ಕಾರ್ಯವೇಕೆ ನಿಷಿದ್ಧ? ನವದಂಪತಿಗಳಿಗೇಕೆ ವಿರಸ? ಇಲ್ಲಿದೆ ವೈಜ್ಞಾನಿಕ ಕಾರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮದ್ದಾನೆಯ ಹಿಂಡೊಂದು ದಾಳಿಯಿಟ್ಟಂತೆ ಅಲ್ಲೋಲಕಲ್ಲೋಲಗೊಳ್ಳುವ ಆಕಾಶದಂಗಳ, ಆದಾಗಲೇ ರಜೆ ಹಾಕಿ ವಿಳಾಸ ಕೊಡದೇ ನಾಪತ್ತೆಯಾದ ಸೂರ್ಯ. ಭರ್ರೊ ಎಂದು ಬೀಸುತ್ತ ಗಿಡ-ಮರಗಳನ್ನು ಮಲಗಿಸುವ ರಭಸದ ಗಾಳಿ, ಬೆಳಗೂ-ಬೈಗೊ ಒಂದೂ ತಿಳಿಯದಂತೆ ಮೋಡ ಮಡುಗಟ್ಟಿಕೊಂಡ ಬಾನಾಂಗನೆಯ ಮುಖಾರವಿಂದ. ...

ಅನೇಕ ರಾಷ್ಟ್ರಗಳ ಭೂಮಿಯನ್ನು ನುಂಗಿ ನೀರು ಕುಡಿದ ಚೀನಾದ ಆಟ ಎಷ್ಟು ವರ್ಷ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚೀನಾ ಅಸಲಿಗೆ ಇಂದು ನಾವು ನೀವು ಭೂಪಟದಲ್ಲಿ ನೋಡುತ್ತಿರುವಂಥಾ ಬೃಹತ್ ರಾಷ್ಟ್ರವಲ್ಲ. ವಾಸ್ತವವಾಗಿ ಅನೇಕ ರಾಷ್ಟ್ರಗಳ ಭೂಮಿಯನ್ನು ನುಂಗಿ ನೀರು ಕುಡಿದು ಹೆಬ್ಬಾವಿನ ಹಾಗೆ ಕಾಣುತ್ತಿದೆ ಚೀನಾ. ತನ್ನ ಸೈನಿಕ ಬಲದಿಂದ ಅಕ್ಕ ಪಕ್ಕದ ರಾಷ್ಟ್ರಗಳನ್ನು ...

Page 1734 of 1734 1 1,733 1,734
  • Trending
  • Latest
error: Content is protected by Kalpa News!!