Thursday, April 2, 2026
Advertisement
ADVERTISEMENT

Tag: Latest News Kannada

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಶಿವಮೊಗ್ಗದ ಕೆಎಂಎಫ್’ಗೂ ಕಾಲಿಟ್ಟ ಕೊರೋನಾ: ಸಿಬ್ಬಂದಿಯೊಬ್ಬರಿಗೆ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಹೆಚ್ಚಾಗುತ್ತಿದ್ದು, ಈಗ ಮಾಚೇನಹಳ್ಳಿಯ ಕೆಎಂಎಫ್’ಗೂ ಸಹ ಕಾಲಿಟ್ಟಿದೆ. ಮಾಚೇನಹಳ್ಳಿಯ ಡೈರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ...

ಬಳ್ಳಾರಿಯಲ್ಲಿ ಒಂದೇ ದಿನ 840 ಮಂದಿಗೆ ಕೊರೋನಾ ಪಾಸಿಟಿವ್, 7 ಮಂದಿ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ಜಿಲ್ಲೆಯಲ್ಲಿ ಒಂದೇ ದಿನ 840 ಮಂದಿಯಲ್ಲಿ ಕೊರೋನಾ ಪಾಸಿಟವ್ ಕಾಣಿಸಿಕೊಂಡಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಸೋಮವಾರ 840 ಮಂದಿಯಲ್ಲಿ ಸೋಂಕು ದೃಢಪಡುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4886ಕ್ಕೆ ಏರಿಕೆಯಾಗಿದೆ. ಇಂದು 48 ಜನ ...

ನಾನು ಅಧ್ಯಕ್ಷ ಸ್ಥಾನ ಕೇಳಿರಲಿಲ್ಲ, ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ಆರಗ ಜ್ಞಾನೇಂದ್ರ

ನಾನು ಅಧ್ಯಕ್ಷ ಸ್ಥಾನ ಕೇಳಿರಲಿಲ್ಲ, ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ಆರಗ ಜ್ಞಾನೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ನಾನು ಯಾವುದೇ ರೀತಿಯ ಅಧ್ಯಕ್ಷ ಸ್ಥಾನ ಕೇಳಿರಲಿಲ್ಲ. ಆದರೆ, ನನ್ನನ್ನು ಗೌರವಿಸಿ, ಪ್ರೀತಿಯಿಂದ ನೀಡಿರುವ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಕರ್ನಾಟಕ ಗೃಹ ಮಂಡಳಿಗೆ ನೂತನ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ತೀರ್ಥಹಳ್ಳಿ ಶಾಸಕ ಆರಗ ...

ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಿ: ಶಾಸಕ ಹಾಲಪ್ಪ ಸೂಚನೆ

ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಿ: ಶಾಸಕ ಹಾಲಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ವಿಭಾಗೀಯ ಆಸ್ಪತ್ರೆಯಲ್ಲಿ ಯಾವುದೇ ರೋಗಿಗಳಿಗೆ ತೊಂದರೆಯಾಗದಂತೆ ಚಿಕಿತ್ಸೆ ದೊರೆಯಲು ಕ್ರಮಕೈಗೊಳ್ಳಿ ಎಂದು ಶಾಸಕ ಹಾಲಪ್ಪ ಸೂಚಿಸಿದರು. ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು, ಆಸ್ಪತ್ರೆಯ ಮೂಲ ...

ರೈತರು ಪರಿಹಾರ ಪಡೆಯಲು ತ್ವರಿತವಾಗಿ ಬ್ಯಾಂಕ್ ಖಾತೆ-ಆಧಾರ್ ಲಿಂಕ್ ಮಾಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯಲಿದ್ದಾರೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಬಿ.ಎಸ್. ಯಡಿಯೂರಪ್ಪ ಅವರೇ ಮುಂದಿನ ದಿನಗಳಲ್ಲಿಯೂ ಕೂಡ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ಅವರ ನಾಯಕತ್ವದಲ್ಲಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸುಭದ್ರವಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ...

ಕಾದ ಕಾವಲಿಯಂತಾಗಿದ್ದ ಶಿವಮೊಗ್ಗಕ್ಕೆ ತಂಪೆರೆದ ಅನಿರೀಕ್ಷಿತ ಮಳೆರಾಯ

ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಮಳೆ ಮಾಯ, ಉಳಿದೆಡೆ ಸಾಮಾನ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 17.60 ಮಿಮಿ ಮಳೆಯಾಗಿದ್ದು, ಸರಾಸರಿ 2.51 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 29ರಿಂದ 31ರವರೆಗೂ ಶಿವಮೊಗ್ಗ ವಿವಿಧ ಕಡೆ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ನ.ಉ.ವಿ.-01 ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ದಿನಾಂಕಗಳಂದು ವಿವಿಧ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ...

ಒಂದು ವರ್ಷದ ಅವಧಿಯಲ್ಲಿ ಸಮರೋಪಾದಿಯ ಅಭಿವೃದ್ಧಿ ಕಾರ್ಯ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಾದ್ಯಂತ ಕಳೆದ ಒಂದು ವರ್ಷದಲ್ಲಿ ಸಮರೋಪಾದಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಈ ಕುರಿತಂತೆ ಮಾತನಾಡಿದ ಅವರು, ಸರ್ಕಾರವು ಅಸ್ತಿತ್ವಕ್ಕೆ ಬಂದ ಒಂದು ವರ್ಷದಲ್ಲಿ ಜನಸಾಮಾನ್ಯರ ನೆರವಿಗೆ ಸರ್ಕಾರ ...

ರಾಜ್ಯ ಸರ್ಕಾರದ ನೆರವಿನಿಂದ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಯಿತು: ಮಂಜುಳ ಶಿವಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಳೆಯಿಂದಾಗಿ ಮನೆ ಕಳೆದುಕೊಂಡಿದ್ದ ನಮಗೆ ರಾಜ್ಯ ಸರ್ಕಾರ ನೀಡಿದ ನೆರವಿನಿಂದಾಗಿ ಮನೆ ಕಟ್ಟಿಕೊಳ್ಳಲು ಸಾಧ್ಯವಾಯಿತು ಎಂದು ಕಳೆದ ಸಾಲಿನಲ್ಲಿ ಮಳೆಯಿಂದಾಗಿ ಮನೆಯನ್ನು ಕಳೆದುಕೊಂಡಿದ್ದ ಹೊನ್ನವಿಲೆಯ ಮಂಜುಳ ಶಿವಪ್ಪ ಹೇಳಿದರು. ಇಂದು ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಭದ್ರಾವತಿ ತಾಲೂಕಿನಲ್ಲಿಂದು 17 ಕೊರೋನಾ ಪಾಸಿಟಿವ್: ಯಾವೆಲ್ಲಾ ಬಡಾವಣೆಯಲ್ಲಿ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಇಂದು 17 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಬಿಆರ್’ಪಿ ಗ್ಯಾರೇಜ್ ಕ್ಯಾಂಪ್’ನಲ್ಲಿ 25 ಹಾಗೂ 65 ವರ್ಷದ ಇಬ್ಬರು ಪುರುಷರು, ಎಚ್’ಕೆ ಜಂಕ್ಷನ್’ನಲ್ಲಿ 26 ವರ್ಷದ ಯುವಕ, ಉಜ್ಜಿನೀಪುರದಲ್ಲಿ 65 ವರ್ಷದ ವೃದ್ಧೆ ...

Page 1742 of 1777 1 1,741 1,742 1,743 1,777
  • Trending
  • Latest
error: Content is protected by Kalpa News!!