Thursday, April 2, 2026
Advertisement
ADVERTISEMENT

Tag: Latest News Kannada

ಮೈಸೂರಿನಲ್ಲಿ ಪೊಲೀಸರ ಬಲೆಗೆ ಬಿದ್ದ ಡ್ರೋಣ್ ಪ್ರತಾಪ್

ಮೈಸೂರಿನಲ್ಲಿ ಪೊಲೀಸರ ಬಲೆಗೆ ಬಿದ್ದ ಡ್ರೋಣ್ ಪ್ರತಾಪ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಕ್ವಾರಂಟೈನ್ ಮಾರ್ಗಸೂಚಿ ಉಲ್ಲಂಘಿಸಿ ತಲೆತಪ್ಪಿಸಿಕೊಂಡಿದ್ದ ಡ್ರೋಣ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದು, ಆತನನ್ನು ಬೆಂಗಳೂರಿಗೆ ಕರೆತರಲಾಗಿದೆ. ಹೈದರಾಬಾದ್’ನಿಂದ ವಾಪಾಸಾಗಿದ್ದ ಪ್ರತಾಪ್’ಗೆ ಹೋಂ ಕ್ವಾರಂಟೈನ್’ನಲ್ಲಿ ಇರಲು ಸೂಚಿಸಲಾಗಿತ್ತು. ಆದರೆ, ಇದನ್ನು ಉಲ್ಲಂಘಿಸಿ ಜುಲೈ 16ರಂದು ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಜಿಲ್ಲೆಯಲ್ಲಿಂದು 12 ಕೊರೋನಾ ಪಾಸಿಟಿವ್, 61 ಮಂದಿ ಗುಣಮುಖ: ಭದ್ರಾವತಿಯಲ್ಲಿ ಅತಿ ಹೆಚ್ಚು ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 12 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 869ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಸೋಂಕಿಗೆ ಒಬ್ಬರು ಮೃತಪಟ್ಟಿದ್ದರೆ, ...

ಆಗಸ್ಟ್ ಮೊದಲ ವಾರದಲ್ಲಿ ಎಸ್’ಎಸ್’ಎಲ್’ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್

ಆಗಸ್ಟ್ ಮೊದಲ ವಾರದಲ್ಲಿ ಎಸ್’ಎಸ್’ಎಲ್’ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಎಸ್'ಎಸ್'ಎಲ್'ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರು ನಗರದ ವಿವಿಧೆಡೆಯ ಐದು ಎಸ್ ಎಸ್ ಎಲ್ ಸಿ ...

ಶ್ರಾವಣ ಸೋಮವಾರದ ವ್ರತವನ್ನು ಆಚರಿಸುವುದು ಹೇಗೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸದ್ಯ ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಯಿಂದ ಎಲ್ಲೆಡೆ ಜನರ ಸಂಚಾರಕ್ಕೆ ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರ ನಿರ್ಬಂಧವನ್ನು (ಲಾಕ್‌ಡೌನ್) ವಿಧಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಕೊರೋನಾ ಸೋಂಕು ಕಡಿಮೆಯಿದ್ದರೂ, ಜನರು ಮನೆಯಿಂದ ಹೊರಗೆ ಬರಲು ...

ಕೊರೋನಾ ವೈರಸ್’ಗೆ ತಿರುಪತಿ ದೇವಾಲಯದ ಮಾಜಿ ಪ್ರಧಾನ ಅರ್ಚಕ ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತಿರುಪತಿ: ಕೊರೋನಾ ವೈರಸ್ ಮಹಾಮಾರಿಗೆ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದ ಮಾಜಿ ಪ್ರಧಾನ ಅರ್ಚಕರೊಬ್ಬರು ಬಲಿಯಾಗಿದ್ದಾರೆ. ಶ್ರೀನಿವಾಸಮೂರ್ತಿ ದೀಕ್ಷಿತಲು(73) ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಟಿಟಿಡಿಯ ಮಾಜಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪಿ ಮೆಹಬೂಬ್, ಸ್ಟೀಫನ್ ಎಂಬ ಕಿಡಿಗೇಡಿಗಳ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸೀಗೆಹಟ್ಟಿಯ ಬಿಬಿ ರಸ್ತೆಯಲ್ಲಿ ರಾತ್ರೋರಾತ್ರಿ ವಾಹನಕ್ಕೆ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ದೊಡ್ಡ ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 17ರಂದು ಬೆಳಗಿನ ಜಾವ ಬಿಬಿ ರಸ್ತೆಯ ಹಳೇ ಪೋಸ್ಟ್‌ ಆಫೀಸ್ ಎದುರಿಗೆ ನಿಲ್ಲಿಸಿದ್ದ ಆಟೋಗೆ ...

ನಿಮ್ಮ ಅವಧಿಯಲ್ಲಿ ಕೆಲಸ ಮಾಡಿಲ್ಲವೇಕೆ? ಮಾಜಿ ಶಾಸಕ ಕೆಬಿಪಿಗೆ ಬಿಜೆಪಿ ಮುಖಂಡ ದತ್ತಾತ್ರಿ ತರಾಟೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಿರಿಯ ನಾಯಕ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಮಾತನಾಡುವ ಮುನ್ನ ನಿಮ್ಮ ಅವಧಿಯಲ್ಲಿದ್ದ ಕೆಲಸವೇಕೆ ಮಾಡಿಲ್ಲ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರಿಗೆ ಬಿಜೆಪಿ ರೈತಮೋರ್ಚದ ರಾಜ್ಯ ಪ್ರಧಾನ ...

ಬಿಬಿ ರಸ್ತೆ ಸೇರಿದಂತೆ ಶಿವಮೊಗ್ಗದ ಹಲವು ರಸ್ತೆ ಸೀಲ್ ಡೌನ್

ಬಿಬಿ ರಸ್ತೆ ಸೇರಿದಂತೆ ಶಿವಮೊಗ್ಗದ ಹಲವು ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದಿನದಿಂದ ದಿನಕ್ಕೆ ನಗರದಲ್ಲಿ ಕೊರೋನಾ ಪಾಸಿಟಿವ್ ಹೆಚ್ಚಾಗುತ್ತಿರುವಂತೆಯೇ, ಇಂದು ಮತ್ತೆ ಹಲವು ಪಾಸಿಟಿವ್ ಪ್ರಕರಣಗಳು ಘೋಷಣೆಯಾಗುವ ನಿರೀಕ್ಷೆಯಿದ್ದು, ಬಹಳಷ್ಟು ರಸ್ತೆಗಳು ಸೀಲ್ ಡೌನ್ ಆಗಿವೆ. ಕೊರೋನಾ ಪಾಸಿಟಿವ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬಿಬಿ ರಸ್ತೆಯ ಶ್ರೀ ...

ಸುಮಂಗಲಿಯರ ನೆಚ್ಚಿನ ಜ್ಯೋತಿರ್ಭೀಮೇಶ್ವರ ವ್ರತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಈ ಅಮಾವಾಸ್ಯೆ ಬೇರೆ ಅಮಾವಾಸ್ಯೆಗಳಿಗಿಂತಲೂ ಭಿನ್ನ; ಬೇರೆಲ್ಲ ಅಮಾವಾಸ್ಯೆಗಳಲ್ಲಿ ಬರೀ ಕತ್ತಲೆ ತುಂಬಿಕೊಂಡಿದ್ದರೆ ಈ ಅಮಾವಾಸ್ಯೆಯಲ್ಲಿ ದಾಂಪತ್ಯ ಬದುಕಿನ ಬೆಳಕು ತುಂಬಿಕೊಂಡಿದೆ. ಈ ಅಮಾವಾಸ್ಯೆ ತುಂಬೆಲ್ಲ ಪತಿ-ಪತ್ನಿಯರ ಪ್ರಣಯದೀಪ್ತಿಯ ಹಾಲ್ಬೆಳಕು ಚೆಲ್ಲಿಕೊಂಡಿರುತ್ತದೆ. ಗಂಡ ಹೆಂಡತಿಯ ನಡುವೆ ...

ಕೊರೋನಾ ನಿರ್ವಹಣೆಗೆ ನಾನು ಸೂಚಿಸಿರುವ ಮೂರು ಮುಂಜಾಗ್ರತೆ ಪಾಲಿಸಿ: ಡಾ.ಗಿರಿಧರ್ ಕಜೆ

ಕೊರೋನಾ ನಿರ್ವಹಣೆಗೆ ನಾನು ಸೂಚಿಸಿರುವ ಮೂರು ಮುಂಜಾಗ್ರತೆ ಪಾಲಿಸಿ: ಡಾ.ಗಿರಿಧರ್ ಕಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸೋಂಕು ನಿರ್ವಹಣೆಯಲ್ಲಿ ತಾವು ಸೂಚಿಸಿರುವ ಮೂರು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಎಂದು ಖ್ಯಾತ ಆರ್ಯುವೇದ ತಜ್ಞ ಡಾ.ಗಿರಿಧರ್ ಕಜೆ ಹೇಳಿದ್ದಾರೆ. ಕೇವಲ 150 ರೂ.ಗಳಿಗೆ ಗಿರಿಧರ್ ಕಜೆ ಅವರು ನೀಡುವ ಕೊರೋನಾ ವೈರಸ್’ಗೆ ...

Page 1750 of 1777 1 1,749 1,750 1,751 1,777
  • Trending
  • Latest
error: Content is protected by Kalpa News!!