Wednesday, April 1, 2026
Advertisement
ADVERTISEMENT

Tag: Latest News Kannada

ಶ್ರಾವಣ ಸಾಕ್ಷಾತ್ಕಾರ-1: ಹಲವು ವೈಶಿಷ್ಟ್ಯಗಳ ಮಾಸವನ್ನು ಸಂಭ್ರಮದಿಂದ ಸ್ವಾಗತಿಸೋಣ

ಶ್ರಾವಣ ಸಾಕ್ಷಾತ್ಕಾರ-1: ಹಲವು ವೈಶಿಷ್ಟ್ಯಗಳ ಮಾಸವನ್ನು ಸಂಭ್ರಮದಿಂದ ಸ್ವಾಗತಿಸೋಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆಶಾಢ ಕಳೆದ ನಾಳೆಯಿಂದ ಶ್ರಾವಣ ಮಾಸ ಆರಂಭವಾಗುತ್ತಿದೆ. ಹಿಂದೂ ಧರ್ಮದಲ್ಲಿ ವಿಶಿಷ್ಟ ಸ್ಥಾನ ಪಡೆದುಕೊಂಡಿರುವ ಈ ಮಾಸದ ವಿಶೇಷತೆಯ ಕುರಿತಾಗಿ ಇಂದಿನಿಂದ ಸರಣಿ ಲೇಖನವನ್ನು ಪ್ರಕಟಿಸುತ್ತಿದ್ದೇವೆ. ಶ್ರಾವಣವೆಂದರೆ ಪ್ರಸನ್ನ ಚಿತ್ತದ ಭಕ್ತಿಯ , ಸಾತ್ವಿಕ ಮಾತುಗಳ ...

ಬ್ಯಾಂಕ್ ಉದ್ಯೋಗಿ ಸೇರಿ ಭದ್ರಾವತಿಯಲ್ಲಿಂದು ಮೂರು ಕೊರೋನಾ ಪಾಸಿಟಿವ್

ಬ್ಯಾಂಕ್ ಉದ್ಯೋಗಿ ಸೇರಿ ಭದ್ರಾವತಿಯಲ್ಲಿಂದು ಮೂರು ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಭಾನುವಾರ ಮೂವರಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಕನಕ ನಗರದಲ್ಲಿ 62 ವರ್ಷದ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಕಳೆದ ವಾರ ಈಕೆಯ ಮಗಳಿಗೆ ಪಾಸಿಟಿವ್ ಬಂದಿತ್ತು. ಈಗಾಗಲೇ ಈಕೆಯ ನಿವಸದ ಬೀದಿ ಸೀಲ್‌ಡೌನ್ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಜಿಲ್ಲೆಯಲ್ಲಿಂದು 46 ಕೊರೋನಾ ಪಾಸಿಟಿವ್: ಇಂದು ಮೂರು ತಾಲೂಕಲ್ಲಿ ಮಾತ್ರ ಸೋಂಕು ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 46 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 857ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಸೋಂಕಿಗೆ ಒಬ್ಬರು ಮೃತಪಟ್ಟಿದ್ದರೆ, ...

ಹಿರಿಯ ಪೋಷಕ ನಟಿ ಶಾಂತಮ್ಮ ವಿಧಿವಶ

ಹಿರಿಯ ಪೋಷಕ ನಟಿ ಶಾಂತಮ್ಮ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದಕ್ಷಿಣ ಭಾರತ ಚಿತ್ರರಂಗದ ಹಿರಿಯ ಪೋಷಕ ನಟಿ ಶಾಂತಮ್ಮ(95) ಇಂದು ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆ ಹಾಗೂ ಮರೆವಿನಿಂದ ಬಳಲುತ್ತಿದ್ದ ಶಾಂತಮ್ಮ, ಮೈಸೂರಿನ ತಮ್ಮ ಮಗಳ ಮನೆಯಲ್ಲಿದ್ದರು ಎಂದು ಹೇಳಲಾಗಿದ್ದು, ನಿನ್ನೆ ಕಫ ಸಂಬಂಧಿ ...

ಹರಿಹರದಲ್ಲಿ ಲಾಕ್ ಡೌನ್ ವಿಚಾರಕ್ಕಾಗಿ ಕೊರೋನಾ ತಂದ ಜಗಳ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಚೀನಾದಲ್ಲಿ ಜನ್ಮ ತಾಳಿದ ಕೊರೋನಾ ವೈರಸ್ ಇಡೀ ವಿಶ್ವದಾದ್ಯಂತ ಅನೇಕ ಅವಾಂತರಗಳನ್ನು ಸೃಷ್ಟಿ ಮಾಡುತ್ತಿದ್ದು, ಭಾರತದಲ್ಲೂ ಈ ವೈರಸ್ಸಿನ ಅವಾಂತರಗಳು ಒಂದೆರಡಲ್ಲ. ಹೇಳಿ ಕೇಳಿ ಕೊರೋನಾ ಚೀನಾ ರಾಷ್ಟ್ರದ ವೈರಸ್, ಚೀನಾ ರಾಷ್ಟ್ರದಂತೆ ಈ ...

ಜಾಗ್ರತೆ ವಹಿಸದಿದ್ದಲ್ಲಿ ಭಾರೀ ಅನಾಹುತ ಕಾದಿದೆ, ಅರಿತುಕೊಳ್ಳಿ: ಚಳ್ಳಕೆರೆ ಪಿಎಸ್’ಐ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರದಲ್ಲಿ ಕೋವಿಡ್19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಜನ ಇನ್ನು ಜಾಗೃತರಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಅನಾಹುತ ಕಾದಿದೆ ಎಂದು ಪಿಎಸ್’ಐ ಮಂಜುನಾಥ್ ಎನ್. ಲಿಂಗಾರೆಡ್ಡಿ ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ...

ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಬಂದರೆ ಮೊಬೈಲ್’ಗೆ ಬರಲಿದೆ ಸಂದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್19 ಪರೀಕ್ಷೆ ಮಾಡಿಸಿದ ವ್ಯಕ್ತಿಗಳ ವರದಿ ನೆಗೆಟಿವ್ ಬಂದರೆ ಆ ವಿಚಾರವನ್ನು ಸದರಿ ವ್ಯಕ್ತಿಯ ಮೊಬೈಲ್’ಗೆ ಸಂದೇಶ ರವಾನಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ...

ಯಕ್ಷ ನಗುವಿನ ಹಿಂದೆ-1: ಪ್ರಜ್ವಲ್ ಕುಮಾರ್ ಗುರುವಾಯನಕೆರೆ

ಯಕ್ಷ ನಗುವಿನ ಹಿಂದೆ-1: ಪ್ರಜ್ವಲ್ ಕುಮಾರ್ ಗುರುವಾಯನಕೆರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇಡಿಯ ದೇಶವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಹಾಗೂ ಲಾಕ್ ಡೌನ್’ನಿಂದಾಗಿ ಬಹುತೇಕ ಎಲ್ಲ ಕ್ಷೇತ್ರಗಳ ಮಂದಿ ಸಂಕಷ್ಟದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಿಂದ ಕಲಾವಿದರೂ ಸಹ ಹೊರತಾಗಿಲ್ಲ, ಅದರಲ್ಲೂ ಯಕ್ಷಗಾನ ಕಲಾವಿದರು. ಇಂತಹ ಕರಾವಳಿಯ ಗಂಡು ಕಲೆ ಯಕ್ಷಗಾನ ...

ಕೊರೋನಾ ಓಡಿಸಲು ಪ್ರತಿ ಮನೆಗೂ ಆರ್ಯುವೇದಿಕ್ ಕಿಟ್: ಚಾಲನೆ ನೀಡಲಿದ್ದಾರೆ ಡಾ.ಗಿರಿಧರ್ ಕಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಮಣಿಸುವ ಸಲುವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಲುವಾಗಿ ಪ್ರತಿ ಮನೆಗೂ ಆರ್ಯುವೇದ ಔಷಧಿ ಕಿಟ್ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಈ ಕುರಿತಂತೆ ಮಾತನಾಡಿದ ಅವರು, ...

ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್: ಮುಖ್ಯಮಂತ್ರಿಗಳ ಶಿಕಾರಿಪುರ ನಿವಾಸದ ರಸ್ತೆ ಸೀಲ್ ಡೌನ್

ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್: ಮುಖ್ಯಮಂತ್ರಿಗಳ ಶಿಕಾರಿಪುರ ನಿವಾಸದ ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸವಿರುವ ಮಳೇರಕೇರಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಮುಖ್ಯಮಂತ್ರಿಗಳ ಆಪ್ತರೂ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ...

Page 1751 of 1777 1 1,750 1,751 1,752 1,777
  • Trending
  • Latest
error: Content is protected by Kalpa News!!