Wednesday, April 1, 2026
Advertisement
ADVERTISEMENT

Tag: Latest News Kannada

ಹೊಸಮನೆಯಲ್ಲಿ ಮೂರು ಕೊರೋನಾ ಪಾಸಿಟಿವ್: ಮೂರು ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊಸಮನೆ ಬಡಾವಣೆಯಲ್ಲಿ ಇಂದು ಮೂರು ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಮೂರು ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಬಡಾವಣೆಯಲ್ಲಿ ಮೂರು ಜನರಿಗೆ ಪಾಸಿಟಿವ್ ಬಂದಿದ್ದು, ಸೋಂಕಿತರ ವಿವರ ಇನ್ನೂ ತಿಳಿದುಬಂದಿಲ್ಲ. ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಹೊಸಮನೆಯ ...

ರಕ್ಷಣಾ ಸಾಮಗ್ರಿ ನೀಡುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹನ್ನೆರಡು ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಮತ್ತು ಕೋವಿಡ್ ಸೇವೆಯಲ್ಲಿ ಕಾರ್ಯನಿರ್ವಹಿಸಲು ಸಮರ್ಪಕವಾದ ರಕ್ಷಣಾ ಸಾಮಗ್ರಿಗಳನ್ನು ಒದಗಿಸಬೇಕು ಎಂಬ ...

ಅಂಧ ವಿದ್ಯಾರ್ಥಿಯ ಅದ್ಭುತ ಸಾಧನೆ ಮಲೆನಾಡಿನ ಹೆಮ್ಮೆ

ಅಂಧ ವಿದ್ಯಾರ್ಥಿಯ ಅದ್ಭುತ ಸಾಧನೆ ಮಲೆನಾಡಿನ ಹೆಮ್ಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಗರದ ಅಂಧ ವಿದ್ಯಾರ್ಥಿಯೊಬ್ಬ ಅದ್ವಿತೀಯ ಸಾಧನೆ ಮಾಡಿದ್ದು, ಇಡಿಯ ಮಲೆನಾಡು ಹೆಮ್ಮೆ ಪಡುವಂತೆ ಮಾಡಿದ್ದಾರೆ. ದ್ವಿತೀಯ ಪಿಯುಸಿ (ಆರ್ಟ್ಸ್‌)ನಲ್ಲಿ ಡಿವಿಎಸ್ ಕಾಲೇಜಿನ ಅಂಧ ವಿದ್ಯಾರ್ಥಿ ಅಭಿರಾಮ್ ಭಾಗವತ್ ...

ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯ ನಿವಾಸಿಗಳಿಗೆ ಸಕಾಲಕ್ಕೆ ಅಗತ್ಯ ವಸ್ತು ಪೂರೈಸಲು ಶಾಸಕ ಹಾಲಪ್ಪ ಸೂಚನೆ

ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯ ನಿವಾಸಿಗಳಿಗೆ ಸಕಾಲಕ್ಕೆ ಅಗತ್ಯ ವಸ್ತು ಪೂರೈಸಲು ಶಾಸಕ ಹಾಲಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯಲ್ಲಿರುವ ನಿವಾಸಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಕಾಲಕ್ಕೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಬೇಕು ಎಂದು ಶಾಸಕ ಎಚ್. ಹಾಲಪ್ಪ ಸೂಚಿಸಿದರು. ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್19 ವೈರಸ್ ನಿಯಂತ್ರಣದ ಬಗ್ಗೆ ಅಧಿಕಾರಿಗಳ ...

ಪ್ರತಿಭಾನ್ವಿತ ವಿದ್ಯಾರ್ಥಿನಿಯರ ಸಾಧನೆಗೆ ಅಭಿನಂದಿಸಿ ಸ್ಪೂರ್ತಿ ನೀಡಿದ ಶಾಸಕ ಹಾಲಪ್ಪ

ಪ್ರತಿಭಾನ್ವಿತ ವಿದ್ಯಾರ್ಥಿನಿಯರ ಸಾಧನೆಗೆ ಅಭಿನಂದಿಸಿ ಸ್ಪೂರ್ತಿ ನೀಡಿದ ಶಾಸಕ ಹಾಲಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ತಾಲೂಕಿನ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಯನರನ್ನು ಶಾಸಕ ಎಚ್. ಹಾಲಪ್ಪನವರು ಅಭಿನಂದಿಸಿ, ಸ್ಪೂರ್ತಿ ನೀಡಿದ್ದಾರೆ. ಸರ್ಕಾರಿ ಪ.ಪೂ ಕಾಲೇಜು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಜಿ.ಎಂ. ಸಿಂಧೂ ...

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಫಸ್ಟ್‌, ದುರ್ಗ ಲಾಸ್ಟ್‌- ಬಾಲಕಿಯರದ್ದೇ ಮೇಲುಗೈ

ಭದ್ರಾವತಿಯ ಈ ಶಾಲೆಗಳ ದ್ವಿತೀಯ ಪಿಯುಸಿ ಫಲಿತಾಂಶ ಹೀಗಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ನಗರದ ವಿವಿಧ ಕಾಲೇಜಿನ ಫಲಿತಾಂಶಗಳ ಹೀಗಿವೆ. ಎಸ್‌ಎವಿ ಕಾಂಪೋಸಿಟ್ ಪಿಯು ಕಾಲೇಜು(ವಿಜ್ಞಾನ) ಪರೀಕ್ಷೆ ಬರೆದ 102 ವಿದ್ಯಾರ್ಥಿಗಳ ಪೈಕಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಥಮ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಜಿಲ್ಲೆಯಲ್ಲಿಂದು 30 ಕೊರೋನಾ ಪಾಸಿಟಿವ್: 598ಕ್ಕೆ ಏರಿಕೆಯಾದ ಒಟ್ಟು ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು ಒಟ್ಟು 30 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಮೀಡಿಯಾ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಒಂದೇ ದಿನ 30 ಹೊಸ ಪ್ರಕರಣಗಳು ...

ಕೊರೋನಾಗೆ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಡ್ಡಿ: ವ್ಯಕ್ತಿಯ ವಿರುದ್ಧ ಕೇಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್’ಗೆ ಮೃತರಾದ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಉದ್ದೇಶ ಪೂರ್ವಕವಾಗಿ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕೆಲವು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ಎಸ್. ವಟಾರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದು, ಈಗಾಗಲೇ ...

ಜಿಲ್ಲೆಯಲ್ಲಿ ಲಾಕ್’ಡೌನ್ ಅಥವಾ ಹಾಫ್ ಲಾಕ್ ಡೌನ್? ನಾಳೆ ಬೆಳಗ್ಗೆ ಮಹತ್ವದ ಸಭೆ: ಸಚಿವ ಈಶ್ವರಪ್ಪ

ಸಚಿವ ಈಶ್ವರಪ್ಪ ಹಾಗೂ ಕುಟುಂಬಸ್ಥರ ಕೊರೋನಾ ವರದಿ ನೆಗೆಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಮ್ಮ ನಿವಾಸದಲ್ಲಿದ್ದ ಸಂಬಂಧಿಯೋರ್ವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಕುಟುಂಬಸ್ಥರು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ. ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ...

ರೈತರಿಗೆ ಗೌರವ ನೀಡಿ: ತಮ್ಮ ಫಾರಂ ಹೌಸ್’ನಲ್ಲಿ ಮಣ್ಣು ಲೇಪಿಸಿಕೊಂಡು ಸಂದೇಶ ಸಾರಿದ ಸಲ್ಮಾನ್ ಖಾನ್

ರೈತರಿಗೆ ಗೌರವ ನೀಡಿ: ತಮ್ಮ ಫಾರಂ ಹೌಸ್’ನಲ್ಲಿ ಮಣ್ಣು ಲೇಪಿಸಿಕೊಂಡು ಸಂದೇಶ ಸಾರಿದ ಸಲ್ಮಾನ್ ಖಾನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮುಂಬೈ: ಈ ದೇಶಕ್ಕೆ ಅನ್ನ ನೀಡುವ ರೈತರಿಗೆ ನಾವು ಗೌರವ ನೀಡಬೇಕು ಎಂಬ ಸಂದೇಶವನ್ನು ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಸಂದೇಶ ನೀಡಿದ್ದಾರೆ. ತಮ್ಮ ಪನ್ವೆಲ್ ತೋಟದ ಮನೆಯಲ್ಲಿ ಕಾಲ ಕಳೆಯುತ್ತಿರುವ ಸಲ್ಮಾನ್, ತಮ್ಮ ದೇಹಕ್ಕೆ ...

Page 1756 of 1776 1 1,755 1,756 1,757 1,776
  • Trending
  • Latest
error: Content is protected by Kalpa News!!