Sunday, August 9, 2026
Advertisement
ADVERTISEMENT

Tag: Latest News Kannada

ಸಂವಿಧಾನ ವಿರೋಧ ಹೇಳಿಕೆ ಹಿನ್ನೆಲೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯ

ಆರ್‌ಎಸ್‌ಎಸ್ ಕುರಿತಾಗಿ ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ ಖರ್ಗೆ | ಏನಿದೆ ಅದರಲ್ಲಿ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಆರ್'ಎಸ್'ಎಸ್ #RSS ಕುರಿತಾಗಿ ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ #Priyanka Kharge ಬರೆದಿರುವ ಪತ್ರ ವಿವಾದವಾದ ಬೆನ್ನಲ್ಲೇ, ಅವರೇ ಮತ್ತೊಂದು ಪತ್ರ ಬರೆದಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಸರ್ಕಾರಿ ಸಂಸ್ಥೆಗಳಲ್ಲಿ ಆರ್'ಎಸ್'ಎಸ್ ...

ನಾವು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲ್ಲ ಎಂದು ನಾರಾಯಣ ಮೂರ್ತಿ ದಂಪತಿ ಹೇಳಿದ್ದೇಕೆ?

ನಾವು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲ್ಲ ಎಂದು ನಾರಾಯಣ ಮೂರ್ತಿ ದಂಪತಿ ಹೇಳಿದ್ದೇಕೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ #Census ನಾವು ಭಾಗವಹಿಸುವುದಿಲ್ಲ ಎಂದು ಇನ್ಫೋಸಿಸ್ #Infosys ಸಂಸ್ಥಾಪಕ ನಾರಾಯಣ ಮೂರ್ತಿ #Narayana Murthy ದಂಪತಿ ಹೇಳಿದ್ದಾರೆ. ಈ ಕುರಿತಂತೆ ನಾವು ಸಮೀಕ್ಷೆಯಲ್ಲಿ ...

Malnad

ಮುಂದಿನ 7 ದಿನ ರಾಜ್ಯದಲ್ಲಿ ಭಾರೀ ಮಳೆ | ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್? ಇಲ್ಲಿದೆ ಡೀಟೇಲ್ಸ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದಾದ್ಯಂತ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ #Heavy Rain ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ...

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸುಳ್ಯದ ಆರೋಪಿ ಕೇರಳದಲ್ಲಿ ಬಂಧನ

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸುಳ್ಯದ ಆರೋಪಿ ಕೇರಳದಲ್ಲಿ ಬಂಧನ

ಕಲ್ಪ ಮೀಡಿಯಾ ಹೌಸ್  |  ಸುಳ್ಯ  | ಹಲ್ಲೆ ಪ್ರಕರಣವೊಂದರಲ್ಲಿ 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸುಳ್ಯದ ಆರೋಪಿ ಬಾಲನ್(73) ಎಂಬಾತನನ್ನು ಕೇರಳದಲ್ಲಿ ಬಂಧಿಸಲಾಗಿದೆ. ಏನಿದು ಘಟನೆ? 1990ರಲ್ಲಿ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ...

ಪುತ್ತೂರು | ಮನೆ ಕಳ್ಳತನ ಆರೋಪಿ ಅಂದರ್ | ಚಿನ್ನದ ಆಭರಣ ವಶ

ಪುತ್ತೂರು | ಮನೆ ಕಳ್ಳತನ ಆರೋಪಿ ಅಂದರ್ | ಚಿನ್ನದ ಆಭರಣ ವಶ

ಕಲ್ಪ ಮೀಡಿಯಾ ಹೌಸ್  |  ಪುತ್ತೂರು  | ಮನೆಗಳ್ಳತನ ಮಾಡಿದ್ದ ಆರೋಪಿ ಕಬಕ ಮೂಲದ ಪ್ರವೀಣ್(27) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಅ.12ರಂದು ಚಿನ್ನದ ಒಡವೆಗಳು ಕಳ್ಳತನವಾದ ಕುರಿತಾಗಿ ಪುತ್ತೂರಿನ #Puttur ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ...

ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್’ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್’ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕನ್ನಡ ಕಿರುತೆರೆಯ ಮನರಂಜನೆಯ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ಜೀ಼ ಕನ್ನಡ ವಾಹಿನಿಯ ಸಂಬಂಧಗಳನ್ನು ಸಂಭ್ರಮಿಸುವ ಅತೀದೊಡ್ಡ ಹಬ್ಬ 'ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025' ಕ್ಷಣಗಣನೆ ಶುರುವಾಗಿದೆ. ಕೋಟಿ ಕಣ್ಣುಗಳು ಕಾತುರತೆಯಿಂದ ಕಾಯುತ್ತಿದ್ದ ...

ಇನ್ಮುಂದೆ ಗುಳೆ ಹೋಗಬೇಡಿ, ರೈತ ತರಬೇತಿ ಕೇಂದ್ರ ಸದುಪಯೋಗ ಮಾಡಿಕೊಳ್ಳಿ: ನಿರ್ಮಲಾ ಸೀತಾರಾಮನ್ ಕರೆ

ಇನ್ಮುಂದೆ ಗುಳೆ ಹೋಗಬೇಡಿ, ರೈತ ತರಬೇತಿ ಕೇಂದ್ರ ಸದುಪಯೋಗ ಮಾಡಿಕೊಳ್ಳಿ: ನಿರ್ಮಲಾ ಸೀತಾರಾಮನ್ ಕರೆ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಮಳೆ ಸರಿಯಾಗಿ ಆಗುವುದಿಲ್ಲ ಎಂದು ಇನ್ಮುಂದೆ ಈ ಭಾಗದ ಜನರು ಗುಳೆ ಹೋಗಬಾರದು. ಬದಲಾಗಿ, ರೈತ ತರಬೇತಿ ಕೇಂದ್ರವನ್ನು ಸದುಪಯೋಗ ಮಾಡಿಕೊಂಡು, ಮುಂದೆ ಬನ್ನಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ...

ಶಿವಮೊಗ್ಗ: ಸರ್ಕಾರದ ನಡೆಯನ್ನು ಪ್ರಶ್ನಿಸಿದ ಶಿಕ್ಷಕರಿಬ್ಬರ ಅಮಾನತ್ತು

ಸಮಸ್ಯೆ ಹೇಳಲು ಬಂದ ದಲಿತ ಯುವಕನ ಮೇಲೆ ಹಲ್ಲೆ | ಪ್ರತಿಭಟನೆ | ಪಿಎಸ್’ಐ ಅಮಾನತು

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಸಮಸ್ಯೆ ಹೇಳಿಕೊಂಡು, ದೂರು ನೀಡಲು ಠಾಣೆಗೆ ಬಂದ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಕುಕನೂರು ಪಿಎಸ್'ಐ ಗುರುರಾಜ್ ಅವರನ್ನು ಅಮಾನತು ಮಾಡಲಾಗಿದೆ. ಏನಿದು ಘಟನೆ? ಆರೋಪವೇನು? ಗಾಳೆಪ್ಪ ಹಿರೇಮನಿ ಎಂಬವರು ...

ಕಂಬಳಕ್ಕೆ ರಾಜ್ಯ ಬಜೆಟ್’ನಲ್ಲಿ 2 ಕೋಟಿ ರೂ. ಅನುದಾನ ಮೀಸಲಿಡಲು ಒತ್ತಾಯ

ರಾಜ್ಯದ ಯಾವುದೇ ಭಾಗದಲ್ಲಿ ಕಂಬಳ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ಕರಾವಳಿಯ ಕಂಬಳ #Kambala ಕ್ರೀಡೆಯನ್ನು ರಾಜ್ಯದ ಯಾವುದೇ ಭಾಗದಲ್ಲಿ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ತೋರಿಸಿದ್ದು, ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಬಹುದು ಎಂದಿದೆ. ಈ ಕುರಿತಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ...

ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಬಿಗ್ ಗಿಫ್ಟ್ ಕೊಟ್ಟ ಮೋದಿ ಸರ್ಕಾರ

ರಾಜ್ಯ ಸರ್ಕಾರಿ ನೌಕಕರಿಗೆ ದೀಪಾವಳಿ ಗಿಫ್ಟ್ | ತುಟ್ಟಿ ಭತ್ಯೆ ಹೆಚ್ಚಳ | ಎಷ್ಟು ಏರಿಕೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ದೀಪಾವಳಿ ಹಬ್ಬಕ್ಕೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟಿದ್ದು, ತುಟ್ಟಿ ಭತ್ಯೆ ಏರಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ತನ್ನ ನೌಕರರಿಗೆ ದೀಪಾವಳಿಗೂ ...

Page 206 of 1867 1 205 206 207 1,867
  • Trending
  • Latest
error: Content is protected by Kalpa News!!