ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸೊರಬ | ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ
July 31, 2026
ಮೈಸೂರು–ಚಾಮರಾಜನಗರ, ಯಶವಂತಪುರ–ಚಿಕ್ಕಬಳ್ಳಾಪುರ MEMU ರೈಲು ರದ್ದು
July 31, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಕಲ್ಪ ಮೀಡಿಯಾ ಹೌಸ್ | ಬಳ್ಳಾರಿ | ಪ್ರಭುತ್ವವನ್ನು ಪ್ರಶ್ನಿಸುವ ಕಾವ್ಯವನ್ನು ನಿರ್ಧಿಷ್ಟ ಪಂಥ ದ ಗೂಟಕ್ಕೆ ಕಟ್ಟಿ ದಂಡಿಸುವ ಸಾಂಸ್ಕøತಿಕ ರಾಜಕಾರಣದ ಕಾಲಘಟ್ಟವನ್ನು ಇಂದು ನಾವು ಎದುರುಗೊಳ್ಳಬೇಕಾಗಿದೆ ಎಂದು ಕವಿ, ಪತ್ರಕರ್ತ ಎನ್. ರವಿಕುಮಾರ್ ( ಟೆಲೆಕ್ಸ್) ಹೇಳಿದರು. ಬಳ್ಳಾರಿಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಏರಿಕೆ ಮಾಡಿದ್ದು, ಈ ಮೂಲಕ ಲಕ್ಷಾಂತರ ನೌಕರರು ಹಾಗೂ ಪಿಂಚಣಿದಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿದ್ದು, ರಾಜ್ಯ ಸರ್ಕಾರಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಜಾಗತಿಕ ಮಾರುಕಟ್ಟೆಯ ಸನ್ನಿವೇಶಗಳ ಪರಿಣಾಮ ರಾಜ್ಯದಲ್ಲಿ ಇಂಧನ ಕೊರತೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೆಟ್ರೋಲ್ ಬಂಕ್'ಗಳಿಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಲಾಗಿದೆ. ಈ ಕುರಿತಂತೆ ನಾಗರಿಕ ಹಾಗೂ ಆಹಾರ ಸರಬರಜು ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ಪ್ರತಿದಿನವೂ ಅಮ್ಮನ ದಿನವಾಗಿದ್ದು, Mothers Day ತಾಯಿಯ ಲಾಲನೆ, ಪಾಲನೆ, ಪ್ರೀತಿಯಿಂದ ಬೆಳೆಸುವ ಅವರಿಗೆ ಗೌರವವನ್ನು ಸಲ್ಲಿಸಲೇಬೇಕು. ಅಮ್ಮ ಎನ್ನುವುದು ಹೃದಯವಂತರಾಳದ ಶಬ್ದವಾಗಿದ್ದು, ಅಮ್ಮನಲ್ಲಿ ಸರ್ವಸ್ವವು ಇದೆ ಎಂದು ಜೈ ಹಿಂದ್ ಪ್ರತಿಷ್ಠಾನದ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಹುಡುಗಿಯನ್ನು ಪ್ರೀತಿಸಿ ಆಕೆಯನ್ನು ಕರೆದುಕೊಂಡು ಹೋದ ಎಂಬ ಕಾರಣಕ್ಕೆ ಯುವಕ ಅಣ್ಣನನ್ನು ಅಪಹರಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ರಾಜ್ಯ ರಾಜಧಾನಿಯ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು... ತಮ್ಮ ಮಾಡಿದ ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ಇಲ್ಲಿನ ನಾಗಮಲೆ ಕ್ಷೇತ್ರಕ್ಕೆ ಭಕ್ತರು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಚಿರತೆಯೊಂದು ದಾಳಿ ನಡೆಸಿದ್ದು, 10 ವರ್ಷದ ಬಾಲಕ ಬಲಿಯಾಗಿರುವ ದಾರುಣ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ Male Mahadeshwara Hill ...
ಕಲ್ಪ ಮೀಡಿಯಾ ಹೌಸ್ | ಮುಂಬೈ | ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಒಂದೇ ಒಂದು ಕರೆಯಿಂದಾಗಿ ಚಿನ್ನದ Gold ಬೆಲೆಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ. ಹೌದು... ಅಂತಾರಾಷ್ಟ್ರೀಯ ವಿದ್ಯಮಾನದ ಪರಿಣಾಮ ದೇಶದ ಆರ್ಥಿಕ ಹಿತದೃಷ್ಠಿಯಿಂದ ಭಾರತೀಯರಿಗೆ ಒಂದು ವರ್ಷದವರೆಗೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ-ಸವಳಂಗ ರಸ್ತೆಯಲ್ಲಿ ಬರುವ ಕೊಮ್ಮನಾಳು ತಿರುವಿನ ಬಳಿ ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ನಿನ್ನೆ ರಾತ್ರಿ ಸುಮಾರು 9-30 ...
ಕಲ್ಪ ಮೀಡಿಯಾ ಹೌಸ್ | ವಿಶಾಖಪಟ್ಟಣಂ | ಅನಿರೀಕ್ಷಿತ ಹಾಗೂ ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಮನೆಗೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ನೈಋತ್ಯ ರೈಲ್ವೆಯ #SWR ಮೈಸೂರು ವಿಭಾಗವು 2025-26ನೇ ಸಾಲಿನ 70ನೇ ರೈಲ್ವೆ ಸಪ್ತಾಹವನ್ನು ಆಚರಿಸಿದ್ದು, ಈ ಸಂದರ್ಭದಲ್ಲಿ ವಿವಿಧ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯಿತು. ಮೈಸೂರು #Mysore ಚಾಮುಂಡಿ ಕ್ಲಬ್'ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟು ...
Copyright © 2026 Kalpa News. Designed by KIPL