Friday, January 30, 2026
">
ADVERTISEMENT

Tag: Latest News Kannada

ಮಂಡ್ಯ | ಪುಸ್ತಕ ಪ್ರೇಮಿ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ

ಮಂಡ್ಯ | ಪುಸ್ತಕ ಪ್ರೇಮಿ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್  |  ಮಂಡ್ಯ | ದೇಶ, ವಿದೇಶದ ಸಾಹಿತಿಗಳು, ಕವಿಗಳು, ಬರಹಗಾರರ ಲಕ್ಷಾಂತರ ಪುಸ್ತಕ ಸಂಗ್ರಹಿಸಿದ್ದ #BookLover ಪುಸ್ತಕ ಪ್ರೇಮಿ ಅಂಕೇಗೌಡರು ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೂಲತಃ ಪಾಂಡವಪುರ #Pandavapura ತಾಲೂಕಿನ ಚಿನಕುರಳಿ ಗ್ರಾಮದವರಾದ ಅಂಕೇಗೌಡರು ...

ರಥಸಪ್ತಮಿ | ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ

ರಥಸಪ್ತಮಿ | ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಪ್ರತಿವರ್ಷ ಸೂರ್ಯನು ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುತ್ತಾನೆ. ತನ್ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ. ಆರೋಗ್ಯ ಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣಗಳು ಸಾರಿ ಸಾರಿ ಹೇಳುತ್ತಿವೆ. ಸೂರ್ಯನ ಆರಾಧನೆ ...

ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಗೂ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ

ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಗೂ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮಕ್ಕಳಲ್ಲಿ ಅಡಗಿರುವ ಸುಪ್ತ ಕಲ್ಪನಾ ಶಕ್ತಿಯನ್ನು ಹೊರತರಲು ಮತ್ತು ಅದನ್ನು ಪೋಷಿಸಲು ಚಿತ್ರಕಲಾ ಶಿಕ್ಷಕರ ಪಾತ್ರ ಬಹಳ ದೊಡ್ಡದು. ಶಿಕ್ಷಣದಲ್ಲಿ ಅಕ್ಷರಗಳ ಕಲಿಕೆ ಎಷ್ಟು ಮುಖ್ಯವೋ, ಚಿತ್ರಕಲೆಯೂ ಅಷ್ಟೇ ಮಹತ್ವದ್ದಾಗಿದೆ, ಎಂದು ಶಾಲಾ ...

ಮಕ್ಕಳ ಮೇಲೆ ಒತ್ತಡ ಹೇರದೆ ಸಂತೋಷದ ವಾತಾವರಣ ರೂಪಿಸಿ: ರೆ. ಫಾ. ಕೆನ್ಯೂಟ್ ಬರ್ಬೋಜ

ಮಕ್ಕಳ ಮೇಲೆ ಒತ್ತಡ ಹೇರದೆ ಸಂತೋಷದ ವಾತಾವರಣ ರೂಪಿಸಿ: ರೆ. ಫಾ. ಕೆನ್ಯೂಟ್ ಬರ್ಬೋಜ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಮಕ್ಕಳ ಮೇಲೆ ಯಾವುದೇ ಒತ್ತಡ ಹೇರದೆ ಬಾಲ್ಯವನ್ನು ಸಂತೋಷದಿಂದ ಕಳೆಯುವ ವಾತಾವರಣ ರೂಪಿಸುವುದು ಹೆತ್ತವರ ಆದ್ಯ ಕರ್ತವ್ಯ. ಮಕ್ಕಳನ್ನು ಸಂತೋಷದಲ್ಲಿ ಇರಿಸಿ, ಸಂತೋಷದಿಂದ ಗೆಲ್ಲಿ ಎಂದು ಮಿಯ್ಯಾರು ಚರ್ಚಿನ ಧರ್ಮಗುರುಗಳಾದ ರೆ. ಫಾ.ಕೆನ್ಯೂಟ್ ...

ಜಾಗೃತಿ ಮೂಡಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಆಯೋಜನೆ ಶ್ಲಾಘನೀಯ: ಕಮಲಾ ಗುಮಾಸ್ತೆ

ಜಾಗೃತಿ ಮೂಡಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಆಯೋಜನೆ ಶ್ಲಾಘನೀಯ: ಕಮಲಾ ಗುಮಾಸ್ತೆ

ಕಲ್ಪ ಮೀಡಿಯಾ ಹೌಸ್  |  ಹೊಸಪೇಟೆ  | ಕನ್ನಡ, ಸಂಸ್ಕೃತಿ, ಸಂಸ್ಕಾರ ಮತ್ತು ರಾಷ್ಟ್ರೀಯತೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ರಜನಾ ಫೌಂಡೇಶನ್ ಟ್ರಸ್ಟ್ ಶಿಕ್ಷಣ ಕ್ಷೇತ್ರ ಹಾಗೂ ಕುಟುಂಬ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ವಿವಿಧ ಚಟುವಟಿಕೆಗಳ ಮೂಲಕ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಕೆಲಸ ...

ರಾಜವಂದ್ಯತೀರ್ಥರು ವೇದಾಂತ ಸಾಮ್ರಾಜ್ಯದಲ್ಲಿ ವಿಶ್ವವಂದ್ಯರು

ರಾಜವಂದ್ಯತೀರ್ಥರು ವೇದಾಂತ ಸಾಮ್ರಾಜ್ಯದಲ್ಲಿ ವಿಶ್ವವಂದ್ಯರು

ಕಲ್ಪ ಮೀಡಿಯಾ ಹೌಸ್  |  ಹಾವೇರಿ  | ಕಾಗಿನೆಲೆ ಶ್ರೀ ಆದಿಕೇಶವನಿಗೆ ವಿಶೇಷವಾದ ಸೇವೆಯನ್ನು ಮಾಡುವ ಮೂಲಕ ಶ್ರೀ ರಾಜವಂದ್ಯತೀರ್ಥರು ವೇದಾಂತ ಸಾಮ್ರಾಜ್ಯದಲ್ಲಿ ವಿಶ್ವವಂದ್ಯರಾಗಿದ್ದಾರೆ ಎಂದು ಉಡುಪಿ ಭಂಡಾರಕೇರಿ ಮಠದ ಪೀಠಾಧಿಪತಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಹೇಳಿದರು. ಅವರು ಕಾಗಿನೆಲೆ ಆದಿಕೇಶವನ ...

ಉದ್ಯೋಗ ಮಾಹಿತಿ ಶಿಬಿರಗಳು ನಿರುದ್ಯೋಗಿಗಳಿಗೆ ಮಾರ್ಗದರ್ಶನದ ವೇದಿಕೆ | ಬಿ.ವೈ. ವಿಜಯೇಂದ್ರ

ಉದ್ಯೋಗ ಮಾಹಿತಿ ಶಿಬಿರಗಳು ನಿರುದ್ಯೋಗಿಗಳಿಗೆ ಮಾರ್ಗದರ್ಶನದ ವೇದಿಕೆ | ಬಿ.ವೈ. ವಿಜಯೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಉದ್ಯೋಗ ಮಾಹಿತಿ ಶಿಬಿರಗಳು ನಿರುದ್ಯೋಗಿ ಯುವಕ-ಯುವತಿಯರಿಗೆ, ಪದವೀಧರರಿಗೆ ಉದ್ಯೋಗಾವಕಾಶಗಳು, ಕೌಶಲ್ಯ ತರಬೇತಿ, ಸಂದರ್ಶನ ಎದುರಿಸುವ ವಿಧಾನ ಮತ್ತು ಉದ್ಯೋಗಗಳ ಕುರಿತು ಮಾರ್ಗದರ್ಶನ ನೀಡುವ ಪ್ರಮುಖ ವೇದಿಕೆಗಳಾಗಿವೆ. ಎಂದು ಶಿಕಾರಿಪುರ ಶಾಸಕರು ಮತ್ತು ಬಿಜೆಪಿ ...

ಮನಸ್ಸು ಹೃದಯಪೂರ್ವಕ ಕಾರ್ಯಮಾಡಲು ಭಗವದ್ಗೀತೆ ಮಾರ್ಗದರ್ಶಕ: ಅಶೋಕ್ ಭಟ್

ಮನಸ್ಸು ಹೃದಯಪೂರ್ವಕ ಕಾರ್ಯಮಾಡಲು ಭಗವದ್ಗೀತೆ ಮಾರ್ಗದರ್ಶಕ: ಅಶೋಕ್ ಭಟ್

ಕಲ್ಪ ಮೀಡಿಯಾ ಹೌಸ್  | ಚಾಮರಾಜನಗರ  | ಮನಸ್ಸು ಶುದ್ಧಿಯಾಗಿ ಹೃದಯಪೂರ್ವಕ ಕಾರ್ಯಮಾಡಲು ಭಗವದ್ಗೀತೆ ಮಾರ್ಗದರ್ಶಕವಾಗಿದೆ. ಶ್ರೀ ಭಗವದ್ಗೀತಾ ಅಧ್ಯಯನ, ಪಾರಾಯಣದಿಂದ ಶಿಕ್ಷಣ ಹಂತದಲ್ಲಿ ಏಕಾಗ್ರತೆ ಹೆಚ್ಚಾಗಿ ಮನಸ್ಸು ವಿಕಾಸ ಹೊಂದಿ , ಉತ್ತಮ ವ್ಯಕ್ತಿತ್ವ ಹೊಂದಲು ಸಾಧ್ಯವಿದೆ ಎಂದು ಶಿವಮೊಗ್ಗದ ...

ಜನಾರ್ಧನ ರೆಡ್ಡಿ, ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್’ಗೆ ಬೆಂಕಿ | 8 ಮಂದಿ ಬಂಧನ

ಜನಾರ್ಧನ ರೆಡ್ಡಿ, ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್’ಗೆ ಬೆಂಕಿ | 8 ಮಂದಿ ಬಂಧನ

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  | ಮಾಜಿ ಸಚಿವರುಗಳಾದ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು #Janardhana Reddy - Shriramuluಅವರುಗಳ ಮಾಡೆಲ್ ಹೌಡ್'ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು 8 ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿಯ ಕೌಲ್ ...

ಆನಂದಪುರ | ಚಿನ್ನದ ಸರ ಎಗರಿಸಿದ ವ್ಯಾಪಾರಕ್ಕೆಂದು ಬಂದ ಕಳ್ಳರು | ನಡೆದಿದ್ದೇನು?

ಆನಂದಪುರ | ಚಿನ್ನದ ಸರ ಎಗರಿಸಿದ ವ್ಯಾಪಾರಕ್ಕೆಂದು ಬಂದ ಕಳ್ಳರು | ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವ್ಯಾಪಾರಕ್ಕೆಂದು ಬಂದ ಕಳ್ಳರು ಹಾಡುಹಗಲೇ ಚಿನ್ನದ ಸರವನ್ನು #GoldChain ಎಗರಿಸಿ ಪರಾರಿಯಾದ ಘಟನೆ ಆನಂದಪುರ ತಾಲ್ಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ವರದಿಯಾಗಿದೆ. ಚೆನ್ನಕೊಪ್ಪ ಗ್ರಾಮದ ಗ್ರಾಮದ ನಿವಾಸಿ ರತ್ನಾವತಿ ಎಂಬುವವರು ಮೋಸಹೋದ ಮಹಿಳೆ. ಇವರ ...

Page 7 of 1735 1 6 7 8 1,735
  • Trending
  • Latest
error: Content is protected by Kalpa News!!