Friday, January 30, 2026
">
ADVERTISEMENT

Tag: Latest News Kannada

ಜನಾರ್ಧನ ರೆಡ್ಡಿ, ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್’ಗೆ ಬೆಂಕಿ | 8 ಮಂದಿ ಬಂಧನ

ಜನಾರ್ಧನ ರೆಡ್ಡಿ, ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್’ಗೆ ಬೆಂಕಿ | 8 ಮಂದಿ ಬಂಧನ

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  | ಮಾಜಿ ಸಚಿವರುಗಳಾದ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು #Janardhana Reddy - Shriramuluಅವರುಗಳ ಮಾಡೆಲ್ ಹೌಡ್'ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು 8 ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿಯ ಕೌಲ್ ...

ಆನಂದಪುರ | ಚಿನ್ನದ ಸರ ಎಗರಿಸಿದ ವ್ಯಾಪಾರಕ್ಕೆಂದು ಬಂದ ಕಳ್ಳರು | ನಡೆದಿದ್ದೇನು?

ಆನಂದಪುರ | ಚಿನ್ನದ ಸರ ಎಗರಿಸಿದ ವ್ಯಾಪಾರಕ್ಕೆಂದು ಬಂದ ಕಳ್ಳರು | ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವ್ಯಾಪಾರಕ್ಕೆಂದು ಬಂದ ಕಳ್ಳರು ಹಾಡುಹಗಲೇ ಚಿನ್ನದ ಸರವನ್ನು #GoldChain ಎಗರಿಸಿ ಪರಾರಿಯಾದ ಘಟನೆ ಆನಂದಪುರ ತಾಲ್ಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ವರದಿಯಾಗಿದೆ. ಚೆನ್ನಕೊಪ್ಪ ಗ್ರಾಮದ ಗ್ರಾಮದ ನಿವಾಸಿ ರತ್ನಾವತಿ ಎಂಬುವವರು ಮೋಸಹೋದ ಮಹಿಳೆ. ಇವರ ...

ನೀವು ರೈತರೇ? ಹಾಗಾದರೆ ಈ `ಭೂಮಿ’ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ನೀವು ರೈತರೇ? ಹಾಗಾದರೆ ಈ `ಭೂಮಿ’ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಪ್ರತಿಷ್ಠಿತ `ಭೂಮಿ' ಸಂಸ್ಥೆ ಎರಡನೇ ವರ್ಷ ಪ್ರಶಸ್ತಿಗೆ #Award ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಮಾತನಾಡಿದ ಭೂಮಿ ಸಂಸ್ಥೆಯ ಮಾಧ್ಯಮ ಸಲಹೆಗಾರರಾದ ಹನುಮೇಶ್ ...

ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 24, ಶನಿವಾರ

ಕಲ್ಪ ಮೀಡಿಯಾ ಹೌಸ್  |  ಇಂದಿನ ಪಂಚಾಂಗ  | ಇಂಗ್ಲಿಷ್ ದಿನಾಂಕ: 2026ರ ಜನವರಿ 24, ಶನಿವಾರ ಸಂವತ್ಸರ : ವಿಶ್ವಾವಸು ಆಯನ : ಉತ್ತರಾಯಣ ಋತು : ಶಿಶಿರ ಮಾಸ : ಮಾಘ ಪಕ್ಷ : ಶುಕ್ಲ ತಿಥಿ : ...

ಭಗವದ್ಗೀತೆ ಪಾರಾಯಣದಿಂದ ಆತ್ಮಜ್ಞಾನ ಉಜ್ವಲ

ಭಗವದ್ಗೀತೆ ಪಾರಾಯಣದಿಂದ ಆತ್ಮಜ್ಞಾನ ಉಜ್ವಲ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ, ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ, ಶಿರಸಿ ಉತ್ತರ ಕನ್ನಡ, ಕರ್ನಾಟಕ. ಶ್ರೀ ಭಗವದ್ಗೀತಾ ಅಭಿಯಾನ ಕಾರ್ಯಕ್ರಮದ ಮೂಲಕ ರಾಜ್ಯದ ಮೂಲೆ ಮೂಲೆಗಳಲ್ಲೂ ಕೋಟ್ಯಾಂತರ ವಿದ್ಯಾರ್ಥಿಗಳು, ನಾಗರಿಕರು ...

ಸಂಸ್ಕಾರದ ವಿದ್ಯೆ ಕಲಿತು ಬದುಕಿನಲ್ಲಿ ಯಶಸ್ವಿಯಾಗಿ: ಕಮಾಲಾಕ್ಷ ಕಾಮತ್

ಸಂಸ್ಕಾರದ ವಿದ್ಯೆ ಕಲಿತು ಬದುಕಿನಲ್ಲಿ ಯಶಸ್ವಿಯಾಗಿ: ಕಮಾಲಾಕ್ಷ ಕಾಮತ್

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ವಿದ್ಯಾರ್ಥಿಗಳು ದೇವರಿಗೆ, ಹೆತ್ತವರಿಗೆ, ಗುರುಗಳಿಗೆ ಗೌರವ ನೀಡುವುದನ್ನು ಎಳವೆಯಲ್ಲಿಯೇ ನಿಮ್ಮಲ್ಲಿ ರೂಢಿಸಿಕೊಳ್ಳಿ ಹಾಗೂ ಉತ್ತಮ ಸಂಸ್ಕಾರದಿಂದ ಕೂಡಿದ ವಿದ್ಯೆಯನ್ನು ಕಲಿತು ಬದುಕಿನಲ್ಲಿ ಯಶಸ್ವಿಯಾಗಿ ಎಂದು ಕಾರ್ಕಳದ ಪ್ರಸಿದ್ಧ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಕೆ. ...

ಬೀದರ್ | ಚಿಟ್ಟಾ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

ಬೀದರ್ | ಚಿಟ್ಟಾ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಬೀದರ್  | ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ #MLA Shylendra Beldale ಇಂದು ಚಿಟ್ಟಾ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಸುಮಾರು 1 ಕೋಟಿ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಬಳಿಕ ...

ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತ ದೇಶದ ಪ್ರಥಮ ಪ್ರಧಾನ ಮಂತ್ರಿ ಎಂಬ ಸತ್ಯ ನಿಮಗೆ ತಿಳಿದಿದೆಯೇ?

ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತ ದೇಶದ ಪ್ರಥಮ ಪ್ರಧಾನ ಮಂತ್ರಿ ಎಂಬ ಸತ್ಯ ನಿಮಗೆ ತಿಳಿದಿದೆಯೇ?

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಅರೆರೆರೆರೆ! ಇದೇನಿದು? ಭಾರತ ದೇಶದ ಪ್ರಥಮ ಪ್ರಧಾನಿ ಚಾಚಾ ನೆಹರೂ ಅಂತ ಚಿಕ್ಕ ವಯಸ್ಸಿನಿಂದ ಉರು ಹೊಡೆದಿದ್ದೆವಲ್ಲ. ಇದೇನಿದು ಹೊಸ ಸಂಗತಿ? ಅನ್ಕೊತಿದೀರಾ? ಹಾಗೇನೂ ಇಲ್ಲ. ಇದು ಹೊಸ ಸಂಗತಿಯೇನು ಅಲ್ಲ. ಇತಿಹಾಸದಲ್ಲಿ ...

ಮೈಸೂರು | ಅಯೋಧ್ಯಾ ಶ್ರೀರಾಮ ಪ್ರತಿಷ್ಠಾಪನೆ ದಿನ ಪ್ರಯುಕ್ತ ವೀರನಗೆರೆಯಲ್ಲಿ ಲಕ್ಷ ದೀಪೋತ್ಸವ

ಮೈಸೂರು | ಅಯೋಧ್ಯಾ ಶ್ರೀರಾಮ ಪ್ರತಿಷ್ಠಾಪನೆ ದಿನ ಪ್ರಯುಕ್ತ ವೀರನಗೆರೆಯಲ್ಲಿ ಲಕ್ಷ ದೀಪೋತ್ಸವ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಶ್ರೀ ರಾಮ ಜ್ಯೋತಿ ಸೇವಾ ಸಮಿತಿ ವತಿಯಿಂದ ಅಯೋಧ್ಯಾ ಶ್ರೀರಾಮ #Ayodhya Shri Rama ಪ್ರತಿಷ್ಠಾಪನೆ ದಿನದ ಅಂಗವಾಗಿ ವೀರನಗೆರೆಯ ಅಶೋಕ ರಸ್ತೆಯಲ್ಲಿ ಇರುವ ವೀರ ಗಣಪತಿ ದೇವಸ್ಥಾನದ ಮುಂಭಾಗ ಲಕ್ಷ ದೀಪೋತ್ಸವ ...

Page 8 of 1736 1 7 8 9 1,736
  • Trending
  • Latest
error: Content is protected by Kalpa News!!