Friday, March 20, 2026
Advertisement
ADVERTISEMENT

Tag: LatestNewsKannada

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಕ್ತದಾನ ಶ್ರೇಷ್ಠದಾನಗಳಲ್ಲಿ ಒಂದು. ರಕ್ತಕ್ಕೆ ಪರ್ಯಾಯವಿಲ್ಲ. ಇದನ್ನು ದಾನಿಗಳಿಂದ ಮಾತ್ರ ಸ್ವೀಕರಿಸಬಹುದು. ರಕ್ತದಾನ ಮಾಡುವುದರಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು ಎಂದು ಪಿಇಎಸ್ ಟ್ರಸ್ಟ್‌ನ ಕುಲಸಚಿವ ಡಾ. ನಾಗರಾಜ ಹೇಳಿದರು. ಪಿಇಎಸ್ ಸಂಸ್ಥೆಯಲ್ಲಿ ...

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ. ಮಕ್ಕಳಲ್ಲಿ ಹೊಸ ಚಿಂತನೆಗಳನ್ನು ಮೂಡಿಸಿ ಮಕ್ಕಳಲ್ಲಿರುವ ಸೃಜನಾತ್ಮಕತೆ ಹೊರ ತರುವಲ್ಲಿ ಶಿಕ್ಷಕರು ಉತ್ತಮ ಮಾರ್ಗದರ್ಶನ ನೀಡಿದ್ದಾರೆ ಎಂದು ಸೋಮಶೇಖರಯ್ಯ ಹೇಳಿದರು. ಪಿಇಎಸ್‌ ಪಬ್ಲಿಕ್‌ ...

ಸೊರಬ | ಚಂದ್ರಗುತ್ತಿಯಲ್ಲಿ ಅಪೂರ್ವ ಶಾಸನ ಪತ್ತೆ

ಸೊರಬ | ಚಂದ್ರಗುತ್ತಿಯಲ್ಲಿ ಅಪೂರ್ವ ಶಾಸನ ಪತ್ತೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಅಪೂರ್ವ ಶಾಸನವೊಂದನ್ನು ಚಂದ್ರಗುತ್ತಿಯಲ್ಲಿ ಪತ್ತೆ ಹಚ್ಚಲಾಗಿದೆ. ಇಲ್ಲಿನ ಯಶವಂತಪ್ಪ ಮಾಸ್ಟರ್ ಶಾಸನ ಪತ್ತೆ ಹಚ್ಚಿದ್ದು ಶಾಸನ ಲಿಪಿಯನ್ನು ಓದಲಾಗಿದೆ. ಚಂದ್ರಗುತ್ತಿ ಭಾಗದಲ್ಲಿ ಇಲ್ಲಿಯವರೆಗೂ ಪೂರ್ಣಪ್ರಮಾಣದ ಯಾವುದೇ ಶಾಸನಗಳು ಲಭ್ಯವಾಗಿರಲಿಲ್ಲ. ಬೆಟ್ಟದ ಉತ್ತರ ಭಾಗದಲ್ಲಿ ...

ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ

ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಶ್ರೀ ರಾಮಚಂದ್ರಾಪುರ ಮಠಕ್ಕೆ #Shri Ramachandrapura Mutt ಶಿಷ್ಯರೇ ಸಂಪತ್ತಾಗಿದ್ದು, ಪ್ರಧಾನ ಮಠದ ಶಿಲಾನ್ಯಾಸದ ಮೂಲಕ ಶರಾವತಿ ನದಿ ತೀರದಲ್ಲಿ ಸಹಸ್ರಮಾನದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ...

ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರತೀಯ ಜ್ಞಾನ ವ್ಯವಸ್ಥೆಯ ಬಗ್ಗೆ ವಿಶೇಷ ಗಮನವನ್ನು ಹರಿಸುವುದರ ಜೊತೆಗೆ ಸ್ಥಳೀಯ ಸಂಸ್ಕೃತಿ, ಪರಂಪರೆಗೆ ಕೊಡುಗೆಗಳನ್ನು ನೀಡಿದ ವ್ಯಕ್ತಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಮೂಲಕ ಜಾಗೃತಿ ನೀಡುವ ಅವಶ್ಯಕತೆ ಇದೆ ಎಂದು ಬೆಂಗಳೂರಿನ ನ್ಯಾಕ್ ...

ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಮಂತ್ರಿಯವರ ಅವಹೇಳನ ಹಿನ್ನೆಲೆ: ದೂರು ದಾಖಲು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಮಂತ್ರಿಯವರನ್ನು ಅವಹೇಳನಕಾರಿಯಾಗಿ ಬಿಂಬಿಸುವ ರೀತಿಯಲ್ಲಿ ಅಶ್ಲೀಲ ಚಿತ್ರಗಳನ್ನು ಹಂಚಿಕೊಂಡು ಸುಳ್ಳು ಸುದ್ದಿ ಹರಡಿರುವ ಬಿಂದು ಸಿರ ಅವರ ವಿರುದ್ಧ ಕಟ್ಟುನಿಟ್ಟಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಕೀಲ ಸುರೇಶ್‌ ಬಾಬು ...

ಆವಿಷ್ಕಾರಯುತ ಕಾಲದಲ್ಲಿ ನಾವೀನ್ಯ ಚಿಂತನೆಗಳ ಜಾಗೃತಿ ಅತ್ಯಗತ್ಯ: ನಾರಾಯಣ ರಾವ್ ಅಭಿಪ್ರಾಯ

ಆವಿಷ್ಕಾರಯುತ ಕಾಲದಲ್ಲಿ ನಾವೀನ್ಯ ಚಿಂತನೆಗಳ ಜಾಗೃತಿ ಅತ್ಯಗತ್ಯ: ನಾರಾಯಣ ರಾವ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆವಿಷ್ಕಾರಯುತ ಕಾಲದಲ್ಲಿ ಅನುಭವಾತ್ಮಕ‌ ಕಲಿಕೆ ಮತ್ತು ನಾವೀನ್ಯಯುತ ಚಿಂತನೆಗಳ ಬಗ್ಗೆ ಸದಾ ಜಾಗೃತಿ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ...

ಸಂವಹನ ಮಾಧ್ಯಮದ ಗುಣಮಟ್ಟ ಸುಧಾರಣೆಗೆ 2 ಸಾವಿರ ಕೋಟಿ ರೂ. ವೆಚ್ಚ: ಕೇಂದ್ರ ಸಚಿವ ಮುರುಗನ್

ಸಂವಹನ ಮಾಧ್ಯಮದ ಗುಣಮಟ್ಟ ಸುಧಾರಣೆಗೆ 2 ಸಾವಿರ ಕೋಟಿ ರೂ. ವೆಚ್ಚ: ಕೇಂದ್ರ ಸಚಿವ ಮುರುಗನ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರೇಡಿಯೋ #Radio ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು ನೂತನವಾಗಿ ಭದ್ರಾವತಿ ಆಕಾಶವಾಣಿಗೆ ಎಫ್.ಎಂ #Bhadravati All India Radio FM ಅಳವಡಿಸುವ ಮೂಲಕ ಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆಯನ್ನು ಇಡಲಾಗಿದೆ ...

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪತ್ರಕರ್ತರಿಗೆ ರೈಲ್ವೆ ರಿಯಾಯಿತಿ, ಆನ್ಲೈನ್ ಬುಕಿಂಗ್ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ರಾಜ್ಯ ಸಚಿವ ಭರವಸೆ ನೀಡಿದರು. ಸಂಘದ ವತಿಯಿಂದ ...

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಕೂಡಿಗೆ ಗ್ರಾಮದ ಗಬಡಿಯ ಮೇಘರಾಜ್ ಅವರ ಮನೆ ನಿರ್ಮಾಣ ಸಾಮಗ್ರಿ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಮಾಳೂರು ಪೊಲೀಸರು ಬಂಧಿಸಿ, ಲಕ್ಷಾಂತರ ರೂ ಮೌಲ್ಯದ ಕಟ್ಟಡ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ...

Page 10 of 524 1 9 10 11 524
  • Trending
  • Latest
error: Content is protected by Kalpa News!!