Saturday, August 29, 2026
Advertisement
ADVERTISEMENT

Tag: LatestNewsKannada

ಪಿಇಎಸ್ ಕಾಲೇಜಿನಲ್ಲಿ ಕ್ಯಾಂಪಸ್ ಸೆಲೆಕ್ಷನ್: ಟೊಯೋಟಾ ಕಂಪೆನಿಗೆ 15 ವಿದ್ಯಾರ್ಥಿಗಳ ಆಯ್ಕೆ

ಪಿಇಎಸ್ ಕಾಲೇಜಿನಲ್ಲಿ ಕ್ಯಾಂಪಸ್ ಸೆಲೆಕ್ಷನ್: ಟೊಯೋಟಾ ಕಂಪೆನಿಗೆ 15 ವಿದ್ಯಾರ್ಥಿಗಳ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಪ್ರತಿಷ್ಠಿತ ಪಿಇಎಸ್ ಕಾಲೇಜಿನಲ್ಲಿ, ಎರಡು ದಿನಗಳ ಕಾಲ ನಡೆದ ಟೊಯೋಟಾ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯಲ್ಲಿ, ಪಿಇಎಸ್ ಪಾಲಿಟೆಕ್ನಿಕ್ ಕಾಲೇಜಿನ ವಿವಿಧ ವಿಭಾಗದ 15 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಈ ಕುರಿತಂತೆ ಮಾತನಾಡಿದ ಕೆರಿಯರ್ ...

ಪೋಷಕರ ಸಹಭಾಗಿತ್ವದಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯ: ಶಾರದಾ ಪೂರ್ಯನಾಯ್ಕ್

ಪೋಷಕರ ಸಹಭಾಗಿತ್ವದಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯ: ಶಾರದಾ ಪೂರ್ಯನಾಯ್ಕ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪೋಷಕರು ಹಾಗೂ ಶಿಕ್ಷಕರ ಸಹಭಾಗಿತ್ವದಿಂದಾಗಿ ಶಾಲೆ ಹಾಗೂ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕ್ MLA Sharadha Poorya Naik ಅಭಿಪ್ರಾಯಪಟ್ಟರು. ತಾಲ್ಲೂಕಿನ ಕಾಚಿನಕಟ್ಟೆ ...

ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ

ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಹೊಸನಗರ ತಾಲೂಕಿನ ಅಮೃತ ಗ್ರಾಮದ ಸರ್ಕಾರಿ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕರೊಬ್ಬರು ಬಲವಂತವಾಗಿ ಮೊಟ್ಟೆ ತಿನ್ನಿಸಿದ ಆರೋಪ ಮಾಡಲಾಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಮೃತ ಶಾಲೆಯಲ್ಲಿ 2ನೆಯ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ...

ಆಹಾರ ಕ್ರಮದಿಂದ ಮೂಲವ್ಯಾದಿ ನಿಯಂತ್ರಣ ಸಾಧ್ಯ: ಡಾ.ಸಿದ್ಧನಗೌಡ ಪಾಟೀಲ್ ಸಲಹೆ

ಆಹಾರ ಕ್ರಮದಿಂದ ಮೂಲವ್ಯಾದಿ ನಿಯಂತ್ರಣ ಸಾಧ್ಯ: ಡಾ.ಸಿದ್ಧನಗೌಡ ಪಾಟೀಲ್ ಸಲಹೆ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ | ಗುದದ್ವಾರದಲ್ಲಿ ಕಾಣಿಸಿಕೊಳ್ಳುವ ಮೂಲವ್ಯಾಧಿ ಹೆಚ್ಚು ಹಿಂಸೆ ನೀಡುವ ಸಮಸ್ಯೆಯಾಗಿದ್ದು, ಇದನ್ನು ಆಹಾರದಿಂದ ಹೇಗೆ ನಿಯಂತ್ರಿಸಬಹುದು ಎಂಬುವುದಕ್ಕೆ ಡಾ. ಸಿದ್ದನಗೌಡ ಪಾಟೀಲ್ ಸಲಹೆ ನೀಡಿದರು. ಚಂದ್ರಗುತ್ತಿಯ ಶಿವಕೃಪಾ ಕ್ಲಿನಿಕ್'ನಲ್ಲಿ ವಿಶ್ವ ಮೂಲವ್ಯಾಧಿ ದಿನಾಚರಣೆಯ ಪ್ರಯುಕ್ತ ...

ಭದ್ರಾವತಿ | ಶ್ರೀವಿಜಯದಾಸರ ಅದ್ಧೂರಿ ಆರಾಧನೆ ಸಂಪನ್ನ

ಭದ್ರಾವತಿ | ಶ್ರೀವಿಜಯದಾಸರ ಅದ್ಧೂರಿ ಆರಾಧನೆ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಅಖಿಲ ಭಾರತ ಮಾಧ್ವ ಮಹಾಮಂಡಳಿಯ ಭದ್ರಾವತಿ ಶಾಖೆಯಿಂದ ಆಯೋಜಿಸಲಾಗಿದ್ದ ಶ್ರೀವಿಜಯದಾಸರ ಆರಾಧನೆ Shri Vijayadasa's Aradhane ಅದ್ದೂರಿಯಾಗಿ ನಡೆಯಿತು. ಸುಳಾದಿದಾಸರೆಂದೇ ಖ್ಯಾತರಾದ ಶ್ರೀವಿಜಯದಾಸರ ಆರಾಧನೆ ಅಂಗವಾಗಿ ಜನ್ನಾಪುರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ...

ಹೊಸನಗರ ಪೊಲೀಸ್ ಠಾಣೆಯಲ್ಲಿ ಕನ್ನಡ ರಾಜ್ಯೋತ್ಸವ

ಹೊಸನಗರ ಪೊಲೀಸ್ ಠಾಣೆಯಲ್ಲಿ ಕನ್ನಡ ರಾಜ್ಯೋತ್ಸವ

ಕಲ್ಪ ಮೀಡಿಯಾ ಹೌಸ್   | ಹೊಸನಗರ | ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿ, ಇತರರಿಗೆ ಮಾದರಿಯಾಗುವ ಕಾರ್ಯ ಮಾಡಲಾಯಿತು. ಅನ್ನ ಜೀವನ, ಬದುಕಿಗೊಂದು ದಾರಿ ತೋರಿಸಿದ ಜೀವಂತ ಮಾತೆಯನ್ನು ಸ್ಮರಿಸುವ ಸ್ಮರಣೀಯ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ...

ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಥಳೀಯರು ಏಕಾಏಕಿ ಪ್ರತಿಭಟನೆ ನಡೆಸಿದ್ದೇಕೆ?

ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಥಳೀಯರು ಏಕಾಏಕಿ ಪ್ರತಿಭಟನೆ ನಡೆಸಿದ್ದೇಕೆ?

ಕಲ್ಪ ಮೀಡಿಯಾ ಹೌಸ್   | ಸೋಗಾನೆ(ಶಿವಮೊಗ್ಗ) | ಶಿವಮೊಗ್ಗದಿಂದ ಅಂತಾರಾಜ್ಯಕ್ಕೆ ವಿಮಾನ Shivamogga Sogane Airport ಹಾರಾಟ ಆರಂಭವಾದ ಒಂದು ದಿನ ಕಳೆಯುವುದರ ಒಳಗಾಗಿಯೇ ವಿಮಾನ ನಿಲ್ದಾಣದ ಸುತ್ತಮುತ್ತಲ ಸ್ಥಳೀಯರು ಏಕಾಏಕಿ ಪ್ರತಿಭಟನೆ ನಡೆಸಿದ್ದಾರೆ. ಇಂದು ಬೆಳಗ್ಗೆಯಿಂದ ಸ್ಥಳೀಯರು ಕಾರಾಗೃಹಕ್ಕೆ ತೆರಳುವ ...

ಸಾಂಸ್ಕೃತಿಕ, ಕಲಾ ಪರಂಪರೆ ಉಳಿಸಲು ಯುವಕರು ಶ್ರಮಿಸಬೇಕು: ಶಾಸಕ ಚನ್ನಬಸಪ್ಪ ಕರೆ

ಸಾಂಸ್ಕೃತಿಕ, ಕಲಾ ಪರಂಪರೆ ಉಳಿಸಲು ಯುವಕರು ಶ್ರಮಿಸಬೇಕು: ಶಾಸಕ ಚನ್ನಬಸಪ್ಪ ಕರೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಯುವ ಜನತೆ ಪರಸ್ಪರ ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕೆಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಹೇಳಿದರು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ...

ಬಾಲ್ಯದಲ್ಲಿ ಬ್ರೂಸ್ಲಿ ಸಿನಿಮಾ ನೋಡಿದ ಅನುಭವ ನೆನೆದು ಶಾಸಕ ಚನ್ನಬಸಪ್ಪ ಹೇಳಿದ್ದೇನು?

ಬಾಲ್ಯದಲ್ಲಿ ಬ್ರೂಸ್ಲಿ ಸಿನಿಮಾ ನೋಡಿದ ಅನುಭವ ನೆನೆದು ಶಾಸಕ ಚನ್ನಬಸಪ್ಪ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಕರಾಟೆ ಕ್ರೀಡಾಪಟುಗಳು ಅತ್ಯುತ್ತಮವಾಗಿ ಸ್ಪರ್ಧೆಗಳಲ್ಲಿ ಆಟವಾಡಿ ಉತ್ತಮ ಸಾಧನೆಗೈದು ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳಿ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಕ್ರೀಡಾಪಟುಗಳಿಗೆ ಹಾರೈಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು ...

ಭಗತ್ ಸಿಂಗ್ ಜನ್ಮದಿನದಂದೇ ಪಿಎಫ್’ಐ ಬ್ಯಾನ್ ಮಾಡಿರುವುದು ಸಂತಸ ತಂದಿದೆ: ಈಶ್ವರಪ್ಪ

ಸಂವಿಧಾನಕ್ಕೆ ಅವಮಾನ ಮಾಡಿದ ಜಮೀರ್ ಅಹ್ಮದ್ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಿ: ಕೆಎಸ್‌ಈ ಆಗ್ರಹ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಸಂವಿಧಾನಕ್ಕೆ ಅವಮಾನ ಮಾಡಿದ ರಾಷ್ಟ್ರದ್ರೋಹಿ ಸಚಿವ ಜಮೀರ್ ಅಹ್ಮದ್ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ KSEshwarappa ಆಗ್ರಹಿಸಿದರು. ಅವರು ಇಂದು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ...

Page 307 of 581 1 306 307 308 581
  • Trending
  • Latest
error: Content is protected by Kalpa News!!