Saturday, August 29, 2026
Advertisement
ADVERTISEMENT

Tag: LatestNewsKannada

ಕನ್ನಡ ಭಾಷೆ, ಸಂಸ್ಕೃತಿ ರಕ್ಷಣೆಗೆ ಮುಂದಾಗಿ: ಪತ್ರಕರ್ತ ಅರುಣ್ ಕರೆ

ಕನ್ನಡ ಭಾಷೆ, ಸಂಸ್ಕೃತಿ ರಕ್ಷಣೆಗೆ ಮುಂದಾಗಿ: ಪತ್ರಕರ್ತ ಅರುಣ್ ಕರೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕನ್ನಡ ಭಾಷೆ, ಸಂಸ್ಕೃತಿ ನಾಡು ನುಡಿ ಗಡಿ ರಕ್ಷಣೆಗೆ ಶ್ರಮಿಸಬೇಕು. ಕನ್ನಡವನ್ನು ಬೆಳೆಸಬೇಕು ಮಾತೃಭಾಷೆ ಮರೆಯಬಾರದು ಎಂದು ಪತ್ರಕರ್ತ ವಿ.ಟಿ. ಅರುಣ್ ಹೇಳಿದ್ದಾರೆ. ಅವರು ಇಂದು ನಗರದ ಗಾರ್ಡನ್ ಏರಿಯಾ ಮುಖ್ಯ ರಸ್ತೆಯಲ್ಲಿ ...

ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಪಾಲಿಕೆ ಆಯುಕ್ತರಿಗೆ ಮನವಿ

ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಪಾಲಿಕೆ ಆಯುಕ್ತರಿಗೆ ಮನವಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಬೀದಿ ಬದಿ ವ್ಯಾಪಾರಿಗಳ ವಿಭಾಗದಿಂದ ಇಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ನಗರದ ಜಯನಗರ, ಬಸವನಗುಡಿ, ನೆಹರು ಸ್ಟೇಡಿಯಂ, ...

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಇಂದುಧರ್, ಕೆಂಪಳ್ಳಿ ಗಂಗಣ್ಣರಿಗೆ ಸಂಸದ ರಾಘವೇಂದ್ರ ಅಭಿನಂದನೆ

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಇಂದುಧರ್, ಕೆಂಪಳ್ಳಿ ಗಂಗಣ್ಣರಿಗೆ ಸಂಸದ ರಾಘವೇಂದ್ರ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಸಾಗರದ ಆಪ್ಸ್‍ಕೋಸ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಇಂದುಧರ್ ಹಾಗೂ ಶಿಕಾರಿಪುರ ತಾಲ್ಲೂಕು ಶಿವ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಈಸೂರು ಗ್ರಾಮದ ಕೆಂಪಳ್ಳಿ ಗಂಗಣ್ಣ ಅವರನ್ನು ಲೋಕಸಭಾ ಸದಸ್ಯ ಬಿ.ವೈ. ...

ಕನ್ನಡದ ಮಣ್ಣಿನಲ್ಲಿ ನೆಲೆಸಿದ ನಾವು ನಾಡಿನ ಬಗ್ಗೆ ಹೆಮ್ಮೆಪಡಬೇಕು: ಪ್ರಿಯದರ್ಶಿನಿ ಅಭಿಪ್ರಾಯ

ಕನ್ನಡದ ಮಣ್ಣಿನಲ್ಲಿ ನೆಲೆಸಿದ ನಾವು ನಾಡಿನ ಬಗ್ಗೆ ಹೆಮ್ಮೆಪಡಬೇಕು: ಪ್ರಿಯದರ್ಶಿನಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನವಂಬರ್ 1ರಂದು ಮಾತ್ರ ಕನ್ನಡಕ್ಕೆ ಆದ್ಯತೆ ನೀಡದೆ ಪ್ರತಿನಿತ್ಯ ಕನ್ನಡವನ್ನು ಆರಾಧಿಸಬೇಕು ಎಂದು ಶಾಲೆಯ ಪ್ರಾಂಶುಪಾಲರಾದ ಪ್ರಿಯದರ್ಶಿನಿ ಆಶಿಸಿದರು. ನಗರದ ಜೈನ್ ಪಬ್ಲಿಕ್ Jain Public ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ 68ನೇ ಕನ್ನಡ ...

ಸೊರಬದಲ್ಲೊಂದು ಪ್ರಕರಣ | ಕಾಡು ಕೋಣ ಬೇಟೆ | ಪ್ರಾಣಿ ಭಕ್ಷಕ ಮುನೀರ್ ಬಂಧನ

ಸೊರಬದಲ್ಲೊಂದು ಪ್ರಕರಣ | ಕಾಡು ಕೋಣ ಬೇಟೆ | ಪ್ರಾಣಿ ಭಕ್ಷಕ ಮುನೀರ್ ಬಂಧನ

ಕಲ್ಪ ಮೀಡಿಯಾ ಹೌಸ್   | ಸೊರಬ | ತಾಲೂಕಿನ ಉಳವಿ ಗ್ರಾಮದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಕಾಡುಕೋಣದ ಮಾಂಸವನ್ನು ಆರೋಪಿ ಸಮೇತ ಮಂಗಳವಾರ ಸೊರಬ ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಉಳವಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡುಕೋಣವನ್ನು ಬೇಟೆಯಾಡಿ ಅಕ್ರಮವಾಗಿ ಅದರ ಮಾಂಸವನ್ನು ...

ವಿಐಎಸ್‌ಎಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ವಿಐಎಸ್‌ಎಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ VISL ಆವರಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನಮ್ಮ ಕಾರ್ಯಪಾಲಕ ...

ಭಾಷಾಭಿಮಾನ ನವೆಂಬರ್ ಮಾಹೆಗೆ ಸೀಮಿತವಾಗದೆ ಪ್ರತಿನಿತ್ಯ ಕನ್ನಡಿಗರಾಗಿರಬೇಕು: ಡಿಸಿ ಸೆಲ್ವಮಣಿ

ಭಾಷಾಭಿಮಾನ ನವೆಂಬರ್ ಮಾಹೆಗೆ ಸೀಮಿತವಾಗದೆ ಪ್ರತಿನಿತ್ಯ ಕನ್ನಡಿಗರಾಗಿರಬೇಕು: ಡಿಸಿ ಸೆಲ್ವಮಣಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಪ್ರತಿನಿತ್ಯ ನಾವು ಕನ್ನಡಿಗರಾಗಬೇಕು ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ DC Selvamani ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ  ಆಯೋಜಿಸಿದ್ದ ...

ಶಿವಮೊಗ್ಗದಿಂದ ಫ್ಲೈಟ್ ಟಿಕೇಟ್ ಬುಕಿಂಗ್ ಡೇಟ್ ಫಿಕ್ಸ್: ಬುಕ್ ಮಾಡುವುದು ಹೇಗೆ?

ಟೇಕಾಫ್ ಆಗದ ವಿಮಾನ: ಏರ್‌ಲೈನ್ಸ್ ವಿರುದ್ಧ ಆಕ್ರೋಶ ಹೊರಹಾಕಿದ ಪ್ರಯಾಣಿಕರು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬೆಂಗಳೂರಿನಿಂದ ಶಿವಮೊಗ್ಗಕ್ಕೆ 11 ಗಂಟೆಗೆ ಬರಬೇಕಾಗಿದ್ದ ಇಂಡಿಗೋ ವಿಮಾನ ಇಂದು ತಡವಾಗಿ 12-30ಕ್ಕೆ ಬಂದಿದೆ. ಮತ್ತೆ ಬೆಂಗಳೂರಿಗೆ ವಾಪಾಸು 2 ಗಂಟೆಗೆ ಟೇಕಾಫ್ ಆಗಲಿದೆ ಎಂದು ಮಾಹಿತಿ ನೀಡಿದ ಅಧಿಕಾರಿಗಳು ಪ್ರಯಾಣಿಕರನ್ನು ಬಸ್ಸಿನಲ್ಲಿ ...

ನಮ್ಮೆಲ್ಲರ ಜೀವನದಲ್ಲಿ ನಿತ್ಯೋತ್ಸವವಾಗಲಿ ಕನ್ನಡ: ಯೋಗ ಶಿಕ್ಷಕ ಜಿ.ಎಸ್. ಓಂಕಾರ್

ನಮ್ಮೆಲ್ಲರ ಜೀವನದಲ್ಲಿ ನಿತ್ಯೋತ್ಸವವಾಗಲಿ ಕನ್ನಡ: ಯೋಗ ಶಿಕ್ಷಕ ಜಿ.ಎಸ್. ಓಂಕಾರ್

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಕನ್ನಡ ಭಾಷೆಯನ್ನು ನಾಡಿನ ಪ್ರತಿಯೊಬ್ಬರು ಹೆಚ್ಚಾಗಿ ಬಳಸಬೇಕು. ನಮ್ಮೆಲ್ಲರ ಜೀವನದಲ್ಲಿ ನಿತ್ಯೋತ್ಸವವಾಗಲಿ ಕನ್ನಡ, ಕನ್ನಡವೇ ನಮ್ಮ ಉಸಿರು, ಕನ್ನಡದಲ್ಲೇ ಮಾತನಾಡೋಣ ಎಂದು ಯೋಗ ಶಿಕ್ಷಕ ಜಿ.ಎಸ್. ಓಂಕಾರ್ ಹೇಳಿದರು. ನಗರದ ಕುವೆಂಪು ರಸ್ತೆಯ ...

ಕನ್ನಡ ಬಳಸಿ ನಾಡಿನ ಪರಂಪರೆ ಉಳಿಸಿ: ತಹಶೀಲ್ದಾರ್ ಎಚ್.ಎ. ಸರಕಾವಸ್ ಕರೆ

ಕನ್ನಡ ಬಳಸಿ ನಾಡಿನ ಪರಂಪರೆ ಉಳಿಸಿ: ತಹಶೀಲ್ದಾರ್ ಎಚ್.ಎ. ಸರಕಾವಸ್ ಕರೆ

ಕಲ್ಪ ಮೀಡಿಯಾ ಹೌಸ್   | ಸೊರಬ | ಕನ್ನಡ ನಾಡಿನ ಜವಾಬ್ದಾರಿ ಪ್ರಜೆಯಾಗಿ ನವೆಂಬರ್ ಕನ್ನಡಿಗರಾಗದೇ ನಿತ್ಯ ವ್ಯವಹಾರದಲ್ಲಿಯೂ ಕನ್ನಡವನ್ನು ಬಳಸುವ ಮೂಲಕ ನಾಡು, ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಪ್ರತಿಯೊಬ್ಬರು ಕಟಿಬದ್ಧರಾಗುವ ದೃಢ ಸಂಕ್ಪಲ್ಪ ಮಾಡಬೇಕು ಎಂದು ತಹಶೀಲ್ದಾರ್ ಎಚ್.ಎ. ...

Page 316 of 581 1 315 316 317 581
  • Trending
  • Latest
error: Content is protected by Kalpa News!!