Friday, August 28, 2026
Advertisement
ADVERTISEMENT

Tag: LatestNewsKannada

ವಿಐಎಸ್’ಎಲ್’ನ್ನು ರಾಜ್ಯದಲ್ಲೇ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ: ಸಂಸದ ರಾಘವೇಂದ್ರ ಭರವಸೆ

ವಿಐಎಸ್’ಎಲ್’ನ್ನು ರಾಜ್ಯದಲ್ಲೇ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ: ಸಂಸದ ರಾಘವೇಂದ್ರ ಭರವಸೆ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ  | ಜಿಲ್ಲೆಯ ಪ್ರತಿಷ್ಠಿತ ವಿಐಎಸ್'ಎಲ್ ಕಾರ್ಖಾನೆಯನ್ನು ರಾಜ್ಯದಲ್ಲೇ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಭರವಸೆ ನೀಡಿದರು. ನಗರದ ಜನ್ನಾಪುರದಲ್ಲಿರುವ ಮಲ್ಲೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಮೋಕ್ಷಗುಂಡಂ ...

ಹುಟ್ಟಿ ಬೆಳೆದ ಸಮಾಜಕ್ಕೆ ತೃಣಮಾತ್ರ ಕೊಡುಗೆ ನೀಡಲು ಶ್ರಮಿಸಿ: ಪರಮಶೇಖರ್ ಕರೆ

ಹುಟ್ಟಿ ಬೆಳೆದ ಸಮಾಜಕ್ಕೆ ತೃಣಮಾತ್ರ ಕೊಡುಗೆ ನೀಡಲು ಶ್ರಮಿಸಿ: ಪರಮಶೇಖರ್ ಕರೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಶ್ವೇಶ್ವರಯ್ಯನವರ ತಾಂತ್ರಿಕ ಕೌಶಲ್ಯತೆ, ಪ್ರಾಯೋಗಿಕ ಕಾರ್ಯ ತತ್ಪರತೆ ಹಾಗೂ ಸಮಾಜಮುಖಿ ಗುಣಗಳನ್ನು ಸರಿಯಾದ ರೀತಿಯಲ್ಲಿ ವಿಶ್ಲೇಷಿಸಿ ತನ್ಮೂಲಕ ತಾವು ಹುಟ್ಟಿ ಬೆಳೆದ ಸಮಾಜಕ್ಕೆ ತೃಣಮಾತ್ರದ ಕೊಡುಗೆಗಳನ್ನು ನೀಡುವಲ್ಲಿ ಶ್ರಮಿಸಬೇಕು ಎಂದು ಶಿವಮೊಗ್ಗ ಈಶ್ವರ್ ...

ಸರ್.ಎಮ್. ವಿಶ್ವೇಶ್ವರಯ್ಯನವರ ಜನ್ಮದಿನ ಹಿನ್ನೆಲೆ: ವಿಐಎಸ್‌ಎಲ್‌ನಲ್ಲಿ ಇಂಜಿನೀಯರ್‍ಸ್ ದಿನಾಚರಣೆ

ಸರ್.ಎಮ್. ವಿಶ್ವೇಶ್ವರಯ್ಯನವರ ಜನ್ಮದಿನ ಹಿನ್ನೆಲೆ: ವಿಐಎಸ್‌ಎಲ್‌ನಲ್ಲಿ ಇಂಜಿನೀಯರ್‍ಸ್ ದಿನಾಚರಣೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಸರ್. ಎಮ್. ವಿಶ್ವೇಶ್ವರಾಯರವರ ಜನ್ಮದಿನ ಹಿನ್ನೆಲೆ ವಿಐಎಸ್‌ಎಲ್‌ನಲ್ಲಿ VISP ಆವರಣದಲ್ಲಿರುವ ಸರ್.ಎಮ್. ವಿಶ್ವೇಶ್ವರಯ್ಯನವರ Sir M V Vishweshwaraiah ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಇಂಜಿನಿಯರ್‍ಸ್ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸದ ಬಿ.ವೈ ...

ಪೂರ್ವಜರು ಬಿಟ್ಟುಹೋಗಿರುವ ಅದ್ಭುತ ಉದಾಹರಣೆಗಳಿಂದ ಸ್ಪೂರ್ತಿ ಪಡೆಯಿರಿ: ವೆಂಕಪಯ್ಯ ಆರ್. ದೇಸಾಯಿ ಅಭಿಪ್ರಾಯ

ಪೂರ್ವಜರು ಬಿಟ್ಟುಹೋಗಿರುವ ಅದ್ಭುತ ಉದಾಹರಣೆಗಳಿಂದ ಸ್ಪೂರ್ತಿ ಪಡೆಯಿರಿ: ವೆಂಕಪಯ್ಯ ಆರ್. ದೇಸಾಯಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  | ನಮ್ಮ ಪೂರ್ವಜರು ಹಾಕಿ ಕೊಟ್ಟ ಶಿಕ್ಷಣ ಪದ್ದತಿ ನಾವೀನ್ಯ ಚಿಂತನೆಗಳನ್ನು ಮರೆಯುತ್ತಿದ್ದು ಆಧುನಿಕತೆಯ ಭರದಲ್ಲಿರುವ ನಾವೂ ಕಲ್ಪನಾ ದಾರಿದ್ರ್ಯದಿಂದ ಹೊರಬರಬೇಕಿದೆ ಎಂದು ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕರಾದ ವೆಂಕಪಯ್ಯ ಆರ್. ದೇಸಾಯಿ ...

ಇಡೀ ದೇಶದ ಅಭ್ಯುದಯಕ್ಕೆ ಪಶ್ಚಿಮಘಟ್ಟದ ​​ಉಳಿವು ಅಗತ್ಯ: ಎಂ.ಆರ್. ಪಾಟೀಲ ಅಭಿಪ್ರಾಯ

ಇಡೀ ದೇಶದ ಅಭ್ಯುದಯಕ್ಕೆ ಪಶ್ಚಿಮಘಟ್ಟದ ​​ಉಳಿವು ಅಗತ್ಯ: ಎಂ.ಆರ್. ಪಾಟೀಲ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಪಶ್ಚಿಮ ಘಟ್ಟಗಳ ಉಳಿವು ಇಡೀ ದೇಶದ ಸುಸ್ಥಿತಿಗೆ ಅಗತ್ಯವಿದೆ. ಪಶ್ಚಿಮ ಭಾಗದಲ್ಲಿ ವಿಸ್ತಾರವಾಗಿ ಹಬ್ಬಿರುವ ಈ ಪರ್ವತ ಶ್ರೇಣಿಯಲ್ಲಿಯೆ ಜನ ಜೀವನಾಡಿಯಾಗಿರುವ ನದಿಗಳು ಹುಟ್ಟಿವೆ. ನಾಡಿಗೆ ಅನ್ನ, ನೀರು ನೀಡಿವೆ ಎಂದು ಪರಿಸರ ...

ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಪರೀಕ್ಷೆ ಮುಗಿದು 48 ತಾಸಿನೊಳಗೆ ಫಲಿತಾಂಶ ಪ್ರಕಟ: ಕುವೆಂಪು ವಿವಿಯಿಂದ ನೂತನ ದಾಖಲೆ

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ | ಕುವೆಂಪು ವಿಶ್ವವಿದ್ಯಾಲಯದ Kuvempu University ಬಿ.ಸಿ.ಎ. (ಬ್ಯಾಚಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವಿಯ 5 ಮತ್ತು 6ನೇ ಸೆಮಿಸ್ಟರ್ಗಳ ಪರೀಕ್ಷೆ ಮುಗಿದು 48 ತಾಸಿನೊಳಗೆ ಫಲಿತಾಂಶ ಪ್ರಕಟಿಸಿ ವಿವಿಯು ಶೈಕ್ಷಣಿಕ ದಾಖಲೆ ಸೃಷ್ಟಿಸಿದೆ. ...

ಸಹಕಾರ ಸಂಘದ ಬೆಳವಣಿಗೆಗೆ ಷೇರುದಾರರ ಪಾತ್ರ ಮಹತ್ವ: ಮಂಜುನಾಥ ಶೆಣೈ

ಸಹಕಾರ ಸಂಘದ ಬೆಳವಣಿಗೆಗೆ ಷೇರುದಾರರ ಪಾತ್ರ ಮಹತ್ವ: ಮಂಜುನಾಥ ಶೆಣೈ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಸಹಕಾರ ಸಂಘಗಳ ಮೂಲಕ ರೈತರಿಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಸಂಘದ ಬೆಳವಣಿಗೆಯಲ್ಲಿ ಷೇರುದಾರರ ಪಾತ್ರ ಮಹತ್ವದ್ದಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥ ಶೆಣೈ ಹೇಳಿದರು. ಇಲ್ಲಿನ ಪ್ರಾಥಮಿಕ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.15ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆ.15ರ ಬೆಳಗ್ಗೆ 9:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. Also read: ...

ರಾಮಜನ್ಮಭೂಮಿಯಲ್ಲಿ ಶ್ರೀ 1008 ಸತ್ಯಾರ್ಥ ತೀರ್ಥರ 50ನೇ ವರ್ಧಂತಿ ಉತ್ಸವ

ಸತ್ಯಧರ್ಮ ತೀರ್ಥರ ತಪಸ್ಸು, ಸಾಧನೆಗೆ ದೇವರು ಒಲಿದ ರೀತಿಯೇ ಅದ್ಬುತ: ಸತ್ಯಾತ್ಮತೀರ್ಥರ ಅಭಿಮತ

ಕಲ್ಪ ಮೀಡಿಯಾ ಹೌಸ್   | ಹೊಳೆಹೊನ್ನೂರು | ಮಹಾನುಭಾವರಾದ ಶ್ರೀ ಸತ್ಯಧರ್ಮ ತೀರ್ಥರ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು Shri Sathyathma Thirtha Shripadaru ಹೇಳಿದರು. ತಮ್ಮ 28ನೆಯ ಚಾತುರ್ಮಾಸ್ಯದ ವಿದ್ವತ್ ...

ಮುಂದಿನ ಎರಡು ವರ್ಷದಲ್ಲಿ 500-600 ಕೆಪಿಎಸ್ ಮಾದರಿ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಮುಂದಿನ ಎರಡು ವರ್ಷದಲ್ಲಿ 500-600 ಕೆಪಿಎಸ್ ಮಾದರಿ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 500-600 ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಎಸ್. ಬಂಗಾರಪ್ಪ ...

Page 333 of 581 1 332 333 334 581
  • Trending
  • Latest
error: Content is protected by Kalpa News!!