Friday, August 28, 2026
Advertisement
ADVERTISEMENT

Tag: LatestNewsKannada

ಎಸ್‌ಎಸ್‌ಎಸ್‌ಸಿ ಚೆಸ್ ಸ್ಪರ್ಧೆ: ಜೈನ್ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ 

ಎಸ್‌ಎಸ್‌ಎಸ್‌ಸಿ ಚೆಸ್ ಸ್ಪರ್ಧೆ: ಜೈನ್ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ 

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಗರದ ಪೊದಾರ್ ಇಂಟರ್ನ್ಯಾಷನಲ್  ಶಾಲೆಯಲ್ಲಿ ನಡೆದ ಎಸ್‌ಎಸ್‌ಎಸ್‌ಸಿ ಚೆಸ್ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಯ  ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ಅನರ್ಘ್ಯ ಎ ಶೆಟ್ಟಿ, ನೆಹಾಲ್, ವಿಹಾನ್ಪಿ ಹೊಸಮನಿ, ವಿಶಾಲ್ ಪಿ. ಹೊಸಮನಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ದ್ವಿತೀಯ ...

ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ಎಸ್. ವೆಂಕಟೇಶ್ ಅಧಿಕಾರ ಸ್ವೀಕಾರ

ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ಎಸ್. ವೆಂಕಟೇಶ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ | ಕುವೆಂಪು ವಿಶ್ವವಿದ್ಯಾಲಯದ Kuvempu University ಪ್ರಭಾರ ಕುಲಪತಿಯಾಗಿ ಪ್ರೊ.‌ಎಸ್. ವೆಂಕಟೇಶ್ ಅವರನ್ನು ರಾಜ್ಯಪಾಲರು ನೇಮಿಸಿ ಆದೇಶ ಹೊರಡಿಸಿದ್ದು, ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯ ನಿಕಾಯದ ಡೀನರು ಮತ್ತು ವಾಣಿಜ್ಯ ...

ಆ.17-19 ಬೌದ್ಧಿಕ ಅಸಾಮರ್ಥ್ಯ ಮಕ್ಕಳ ಫ್ಲೋರ್ ಬಾಲ್ ತರಬೇತಿ ಶಿಬಿರ

ಆ.17-19 ಬೌದ್ಧಿಕ ಅಸಾಮರ್ಥ್ಯ ಮಕ್ಕಳ ಫ್ಲೋರ್ ಬಾಲ್ ತರಬೇತಿ ಶಿಬಿರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ಪೆಷಲ್ ಓಲಿಂಪಿಕ್ಸ್ ಭಾರತ್ ಕರ್ನಾಟಕ (ಎಸ್‍ಓಬಿಕೆ) ಹಾಗೂ ಸಕ್ಷಮ, ಮನಸ್ಫೂರ್ತಿ, ಸರ್ಜಿ ಫೌಂಡೇಷನ್, ಕ್ರೀಡಾ ಭಾರತಿ, ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ಇವರ ಸಂಯುಕ್ತಾಶ್ರಯದಲ್ಲಿ ಆ.17, 18, ಹಾಗೂ 19ರಂದು ಬಿ.ಹೆಚ್. ...

ಬಾಲ್ಯದಿಂದಲೇ ರಾಷ್ಟ್ರಾಭಿಮಾನ ಬೆಳೆಸಿಕೊಂಡು ದೇಶ ಸೇವೆಗೆ ಸನ್ನದ್ಧರಾಗಿ

ಬಾಲ್ಯದಿಂದಲೇ ರಾಷ್ಟ್ರಾಭಿಮಾನ ಬೆಳೆಸಿಕೊಂಡು ದೇಶ ಸೇವೆಗೆ ಸನ್ನದ್ಧರಾಗಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬಾಲ್ಯದಿಂದಲೇ ರಾಷ್ಟ್ರಾಭಿಮಾನ ಬೆಳೆಸಿಕೊಂಡು ದೇಶ ಸೇವೆಗೆ ಸದಾ ಸನ್ನದ್ಧರಾಗಿರಬೇಕು ಎಂದು ನಿವೃತ್ತ ಸೈನಿಕ ಮೇಜರ್ ಡಾ. ವಿಕ್ರಂ ಕೆದ್ಲಾಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಜೈನ್ ಪಬ್ಲಿಕ್ ಶಾಲೆಯಲ್ಲಿ Jain ...

ಜೈನ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ ಸಂಪನ್ನ

ಜೈನ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜೈನ್ ಪಬ್ಲಿಕ್ ಶಾಲೆಯ ಐಕ್ಯ ಇಂಟ್ರಾಕ್ಟ್ ಕ್ಲಬ್  ಮತ್ತು ರೋಟರಿ ಕ್ಲಬ್ ನ ಸಹಯೋಗದೊಂದಿಗೆ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿದಲ್ಲಿ 39 ಮಂದಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ...

ದೇಶಾಭಿಮಾನ ಬೆಳೆಸಿಕೊಂಡು ರಾಷ್ಟ್ರೀಯ ಹಬ್ಬ ಆಚರಣೆಯಲ್ಲಿ ಪಾಲ್ಗೊಳ್ಳಿ: ಶ್ರೀಪಾದ ಬಿಚ್ಚುಗತ್ತಿ ಕರೆ

ದೇಶಾಭಿಮಾನ ಬೆಳೆಸಿಕೊಂಡು ರಾಷ್ಟ್ರೀಯ ಹಬ್ಬ ಆಚರಣೆಯಲ್ಲಿ ಪಾಲ್ಗೊಳ್ಳಿ: ಶ್ರೀಪಾದ ಬಿಚ್ಚುಗತ್ತಿ ಕರೆ

ಕಲ್ಪ ಮೀಡಿಯಾ ಹೌಸ್   | ಸೊರಬ | ನಾವು ನಿಂತ ನೆಲೆಯ ಮೇಲೆ ಅಭಿಮಾನ ಮೂಡಲು ರಾಷ್ಟ್ರೀಯ ಹಬ್ಬ ಹರಿದಿನಗಳಲ್ಲಿ, ಆಚರಣೆಗಳಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ದೇಶ ಭಾಷೆಯ ಅಭಿಮಾನವೇ ವೈಯಕ್ತಿಕ ಅಭಿಮಾನವಾಗಿ ವ್ಯಕ್ತಿಯ ಮಾನಸಿಕ ದೈಹಿಕ ಸದೃಢತೆ ಪಕ್ವವಾಗುತ್ತದೆ ಎಂದು ಜೀವವೈವಿಧ್ಯ ...

ಎಳನೀರುಕೊಪ್ಪ ಸರ್ಕಾರಿ ಶಾಲೆಯಲ್ಲಿ ನಡೆಯದ ಸ್ವಾತಂತ್ರ್ಯ ದಿನಾಚರಣೆ: ಸ್ಥಳೀಯರ ಆರೋಪವೇನು?

ಎಳನೀರುಕೊಪ್ಪ ಸರ್ಕಾರಿ ಶಾಲೆಯಲ್ಲಿ ನಡೆಯದ ಸ್ವಾತಂತ್ರ್ಯ ದಿನಾಚರಣೆ: ಸ್ಥಳೀಯರ ಆರೋಪವೇನು?

ಕಲ್ಪ ಮೀಡಿಯಾ ಹೌಸ್   | ಶಿಕಾರಿಪುರ | ತಾಲೂಕಿನ ಎಳನೀರುಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನಡೆದಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕ್ಷಣ ಸಚಿವರ ತವರು ಜಿಲ್ಲೆಯಾಗಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ...

ರಾಷ್ಟ್ರದ ರಕ್ಷಣೆಗೆ ಸದಾ ಸಿದ್ಧರಾಗಬೇಕು: ತಹಶೀಲ್ದಾರ್ ಹುಸೇನ್ ಸರಕಾವಸ್ ಕರೆ

ರಾಷ್ಟ್ರದ ರಕ್ಷಣೆಗೆ ಸದಾ ಸಿದ್ಧರಾಗಬೇಕು: ತಹಶೀಲ್ದಾರ್ ಹುಸೇನ್ ಸರಕಾವಸ್ ಕರೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ದೇಶದ ಏಕತೆ ಕಾಪಾಡುವುದು, ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರ ಪ್ರೇಮದಂತಹ ಗುಣ ಬೆಳೆಸಿಕೊಂಡು ರಾಷ್ಟ್ರದ ರಕ್ಷಣೆಗೆ ಸದಾ ಸಿದ್ಧರಾಗಬೇಕು ಎಂದು ತಹಶೀಲ್ದಾರ್ ಹುಸೇನ್ ಸರಕಾವಸ್ ತಿಳಿಸಿದರು ಮಂಗಳವಾರ ಪಟ್ಟಣದ ಡಾ. ರಾಜ್ ಕಲಾಕ್ಷೇತ್ರದ ಆವರಣದಲ್ಲಿ ...

ಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ, ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ನಿರ್ಧಾರ: ಸಚಿವ ಮಧು ಬಂಗಾರಪ್ಪ

ಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ, ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ನಿರ್ಧಾರ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ ಮತ್ತು ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಜೊತೆಗೆ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ನಗರದ ಪ್ರಮುಖ ಸ್ಥಳದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಹಾಗೂ ಪ್ರಸ್ತಾಪಿಸಲಾಗಿರುವ ಆಯುಷ್ ...

ವಿಶ್ವದಲ್ಲೇ ಅತಿ ಪ್ರಬಲ ಪ್ರಜಾತಂತ್ರ ವ್ಯವಸ್ಥೆ ಭಾರತದಾಗಿದೆ: ಜಿ.ಎಸ್. ನಾರಾಯಣರಾವ್ ಅಭಿಪ್ರಾಯ

ವಿಶ್ವದಲ್ಲೇ ಅತಿ ಪ್ರಬಲ ಪ್ರಜಾತಂತ್ರ ವ್ಯವಸ್ಥೆ ಭಾರತದಾಗಿದೆ: ಜಿ.ಎಸ್. ನಾರಾಯಣರಾವ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲಾಗದಂತಹ ಅದ್ಭುತ ಪ್ರಜಾತಂತ್ರ ವ್ಯವಸ್ಥೆ ಭಾರತದಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ ...

Page 346 of 581 1 345 346 347 581
  • Trending
  • Latest
error: Content is protected by Kalpa News!!