ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bangalore | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...
Read moreDetailsಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ | ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ನಡೆಯಿತು. ಚಂದ್ರಗುತ್ತಿ ನಾಡಕಚೇರಿ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಜೂ.22ರಿಂದ 26ರವರೆಗೆ ಸಾಮವೇದ ಸಂಹಿತಾ ಯಾಗ, ಚತುರ್ವೇದ ಪಾರಾಯಣ, ಸಾಂಸ್ಕøತಿಕ ಕಾರ್ಯಕ್ರಮ, ಭಜನೆ ಹಾಗೂ ಶ್ರೀ ಪ್ರಸನ್ನ ಗಣಪತಿ ಅನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಹಚೇತನ ನಾಟ್ಯಾಲಯದಿಂದ ಜೂ.25ರಂದು ಸಂಜೆ 5.30ಕ್ಕೆ ಕುವೆಂಪು ರಂಗಮಂದಿರದಲ್ಲಿ ನೃತ್ಯ ಕದಂಬಕಂ ಹೆಸರಿನ ಅಡಿಯಲ್ಲಿ ಉಚಿತ ಸಾಮೂಹಿಕ ರಂಗಪ್ರವೇಶ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷ ಹಾಗೂ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿನ ಸೈಯದ್ ಬಿಲಾಲ್ ಎಂಬುವ ವ್ಯಕ್ತಿಗೆ ಸೇರಿದ ರೆಹಮಾನಿಯಾ ಸಾಮೀಲ್ ನಲ್ಲಿ ಒಂಟೆ ಪತ್ತೆಯಾಗಿದೆ. ಗೌಜ್ಞಾನ್ ಪೌಂಡೆಷನ್ ನ ಸಂಜಯ್ ಕುಲಕರ್ಣಿ ಅವರು ಅನ್‌ಲೈನ್‌ನಲ್ಲಿ ನೀಡಿದ ದೂರಿನ ಮೇರೆಗೆ ಶಿರಾಳಕೊಪ್ಪ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗದ ಒಂಟಿ ಮಹಿಳೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಅಬ್ಬಲಗೆರೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಹುಣಸೋಡು ಗ್ರಾಮದ ಸೀತಾ ಬಾಯಿ (50) ಆತ್ಮಹತ್ಯೆಗೆ ಯತ್ನಿಸಿದ್ದು, ಕಾರು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಅವೈಜ್ಞಾನಿಕ ವಿದ್ಯುತ್ ದರ ಪರಿಷ್ಕರಣೆಯಿಂದ ಕೈಗಾರಿಕಾ ಉದ್ಯಮಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಹಾಗೂ ಕೆಇಆರ್‌ಸಿ ಮತ್ತು ಎಸ್ಕಾಂ ನೀತಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜೀವನದಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ನಿರಂತರ ಪರಿಶ್ರಮ, ಛಲ ಹಾಗೂ ಆತ್ಮವಿಶ್ವಾಸವು ಅತ್ಯಂತ ಮುಖ್ಯ ಎಂದು ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಜಿ.ಎಚ್. ಮಂಜುನಾಥ್ ಹೇಳಿದರು. ಶಿವಮೊಗ್ಗ ನಗರದ ಶ್ರಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ Dr. Virendra Hegde ಅಭಿಪ್ರಾಯಪಟ್ಟರು. ಬುಧವಾರ ನಗರದ ಎನ್ಇಎಸ್ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ಈ ಮೂಲಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ಬೆಂಗಳೂರು ನಗರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಲ್ಲಿನ ರಾಗಿಗುಡ್ಡದ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾದ ಕುರಿತಾಗಿ ವರದಿಯಾಗಿದೆ. ಸುಮಾರು 30-35 ವರ್ಷ ಅಂದಾಜಿನ ಪುರುಷನ ಶವ ಇದಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಿನ್ನೆ ಈ ಚರಂಡಿಯಲ್ಲಿ ಶವ ತೇಲಿ ...
Copyright © 2026 Kalpa News. Designed by KIPL