ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬೆಂಗಳೂರು | ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಕ್ತಿ, ಸಂಪ್ರದಾಯದ ಸಮ್ಮಿಲನ
October 21, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ತಾಲೂಕಿನ ಕೆಲವು ಭಾಗದಲ್ಲಿ ಭೀತಿ ಮೂಡಿಸಿದ್ದ ಕಾಡಾನೆಯನ್ನು ಹನಿ ಟ್ರಾಪ್ ಮೂಲಕ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಾಡಾನೆಯೊಂದು ತೀರ್ಥಹಳ್ಳಿಯ ಹೊರ ಪ್ರದೇಶ ಮೇಲಿನ ಕುರುವಳ್ಳಿ, ದೇವಂಗಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲೆಯ ಐವರು ಹಿರಿಯ ಪೊಲೀಸ್ ಆಧಿಕಾರಿಗಳು ಪ್ರಸಕ್ತ ಸಾಲಿನ ಮುಖ್ಯಮಂತ್ರಿಗಳ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಕುರಿತಂತೆ ಮಾರ್ಚ್ 28ರಂದು ರಾಜ್ಯ ಪೊಲೀಸ್ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ರಾಜ್ಯದಲ್ಲಿ ಒಟ್ಟು 134 ಅಧಿಕಾರಿಗಳಿಗೆ ...
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ರಾಷ್ಟ್ರೀಯ ಶಿಕ್ಷಣ ನೀತಿ-2020 (ಎನ್.ಇ.ಪಿ.) ಬಹಳಷ್ಟು ಮಹತ್ವದ ಶೈಕ್ಷಣಿಕ ವಿಚಾರಗಳ ಕುರಿತು ಮೌನವಹಿಸುತ್ತದೆ. ಸಮರ್ಪಕತೆಯ ಕೊರತೆಯಿಂದ ಕೂಡಿರುವ ಅದನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವುದು ಉನ್ನತ ಶಿಕ್ಷಣಕ್ಕೆ ಹೊಡೆತ ನೀಡಲಿದೆ ಎಂದು ಕುವೆಂಪು ವಿವಿಯ ವಿಶ್ರಾಂತ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜನರು ಸೂಕ್ತ ದಾಖಲೆ ಅಥವಾ ಸಮಜಾಯಿಷಿಕೆ ಇಲ್ಲದೆ 50 ಸಾವಿರ ರೂ. ಗಿಂತ ಅಧಿಕ ನಗದನ್ನು ಕೊಂಡೊಯ್ಯಬಾರದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೇಳಿದ್ದಾರೆ. ಈ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮತದಾರರಿಗೆ ಯಾವುದೇ ರೀತಿಯಲ್ಲಿ ಆಮಿಷವೊಡ್ಡುವುದು ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೇಳಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವ ಅವರು, ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನಗ, ನಗದು ಇನ್ನಿತರ ಸಾಮಾಗ್ರಿಗಳನ್ನು ನೀಡಿ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಬೇಸಿಗೆ ರಜೆಯಲ್ಲಿ ಮಕ್ಕಳು ಸಮಯ ವ್ಯರ್ಥ ಮಾಡದೇ ವಿವಿಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತಾಗಬೇಕು ಎಂಬ ಉz್ದೆÃಶದಿಂದ ನಗರದ ರಾಕ್ ಸ್ಟಾರ್ ಅಕಾಡೆಮಿಯಿಂದ ಬೇಸಿಗೆ ಶಿಬಿರ ಚಿಣ್ಣರ ನಗೆಹಬ್ಬವನ್ನು ಆಯೋಜಿಸಲಾಗಿದೆ. ಎಪ್ರಿಲ್ 5ರಿಂದ ಮೇ 5ರವರೆಗೂ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಶಿಸ್ತುಬದ್ದ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತ ವಿವಿಧ ತಂಡಗಳನ್ನು ರಚನೆ ಮಾಡಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದು, ಒಟ್ಟು ಸೆಕ್ಟರ್ ಆಫೀಸರ್-166, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಕಂಟ್ರೋಲ್ ರೂಂಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಮಾಹಿತಿ ಪ್ರಕಟಿಸಿದ್ದು, ಜಿಲ್ಲೆಯಲ್ಲಿ 1950 ಸಹಾಯವಾಣಿಯೊಂದಿಗೆ ಶಿವಮೊಗ್ಗ ಗ್ರಾಮಾಂತರ -111 ದೂ.ಸಂ: 08182-200508. ಭದ್ರಾವತಿ-112 ...
ಕಲ್ಪ ಮೀಡಿಯಾ ಹೌಸ್ | ವಿಶೇಷ ವರದಿ | ಸಮರ್ಪಕ ನಿರ್ವಹಣೆ ಕೊರತೆಯಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ತ್ಯಾಜ್ಯ ಸಂಸ್ಕರಣಾ ಘಟಕ ಸಂಪೂರ್ಣ ಕಾರ್ಯ ಸ್ಥಗಿತಗೊಂಡಿರುವುದು ನಗರದ ಮಲೀನ ನೀರಿನ ಬಹುದೊಡ್ಡ ಸಮಸ್ಯೆಯಾಗಿತ್ತು. ನಿರ್ಮಲ ತುಂಗಾ ಅಭಿಯಾನ ತಂಡವು ನಗರದ ಸಂಪೂರ್ಣ ಕೊಳಚೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪರಿಶಿಷ್ಟ ಜಾತಿ, ಪಂಗಡಗಳಿಗೆ ಒಳಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಖಂಡಿಸಿ ಬಂಜಾರ ಸಮುದಾಯದವರು ಇಂದು ನಗರದ ಗಾಡಿಕೊಪ್ಪದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಶಿವಮೊಗ್ಗ-ಸಾಗರ ರಾಷ್ಟ್ರೀಯ ...
Copyright © 2026 Kalpa News. Designed by KIPL