Saturday, August 22, 2026
Advertisement
ADVERTISEMENT

Tag: LatestNewsKannada

ಅಭಿವೃದ್ಧಿಯ ಸಂಕೇತವಾದ ವಿಐಎಸ್‌ಎಲ್ ಉಳಿಸಿ: ಪರಿಸರ ಸಮೃದ್ಧಿ ಸಂಘಟನೆ ಮನವಿ

ಅಭಿವೃದ್ಧಿಯ ಸಂಕೇತವಾದ ವಿಐಎಸ್‌ಎಲ್ ಉಳಿಸಿ: ಪರಿಸರ ಸಮೃದ್ಧಿ ಸಂಘಟನೆ ಮನವಿ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಉಳಿಸುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಪರಿಸರ ಸಮೃದ್ಧಿ ಸಂಘಟನೆ ಅಧ್ಯಕ್ಷ ಶಿವಯೋಗಿ ಸ್ವಾಮಿ ಸುತ್ತೂರುಮಠ ಯಲಿವಾಳ ನೇತೃತ್ವದಲ್ಲಿ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು. ಯುವ ಮುಖಂಡ ಶಿವಯೋಗಿ ಸ್ವಾಮಿ ...

ಸ್ಕೌಟ್ ಮತ್ತು ಗೈಡ್ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಗೆ ತೃತೀಯ ಬಹುಮಾನ

ಸ್ಕೌಟ್ ಮತ್ತು ಗೈಡ್ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಗೆ ತೃತೀಯ ಬಹುಮಾನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭಾರತ್ ಸ್ಕೌಟ್ ಮತ್ತು ಗೈಡ್ಸ್ ಆಯೋಜಿಸಿದ್ದ ರಾಜ್ಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಫರ್ಧೆಯಲ್ಲಿ ನಗರದ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ತೃತೀಯ ಬಹುಮಾನ ಗಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ತೀರ್ಥಹಳ್ಳಿ, ಭದ್ರಾವತಿ ಎರಡು ಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆಗೆ ಉತ್ತಮ ಬೆಂಬಲ: ಡಿ.ಕೆ. ಶಿವಕುಮಾರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್‌ವೈ ಹೆಸರಿಡುವ ಬಗ್ಗೆ ತಮ್ಮದು ಯಾವುದೇ ತಕರಾರಿಲ್ಲ. ಅನೇಕ ವರ್ಷದಿಂದ ಶಿವಮೊಗ್ಗದ ಅಭಿವೃದ್ಧಿಗೆ ಯಡಿಯೂರಪ್ಪ ಶ್ರಮಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ತಿಳಿಸಿದರು. ...

ಬೃಹತ್ ಪ್ಯಾಕೇಜ್: ಮುಖ್ಯಮಂತ್ರಿಗಳನ್ನು ಹೃದಯತುಂಬಿ ಅಭಿನಂದಿಸಿದ ಡಿ.ಎಸ್. ಅರುಣ್

ಫೆ.12ರಂದು ಅಂಬೆಗಾಲು-5 ಕಿರುಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ: ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಬೆಳ್ಳಿಮಂಡಲ, ಯುಗಧರ್ಮ ಜಾನಪದ ಸಮಿತಿ ಹಾಗೂ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ಐದನೇ ವರ್ಷದ ಅಂಬೆಗಾಲು - 5 ಕಿರುಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಫೆ.12ರಂದು ಸಉವರ್ಣ ಸಂಸ್ಕೃತಿ ...

ಫೆ.10ರಿಂದ ಸ್ನೋ ವರ್ಲ್ಡ್ ಫುಡ್ ಫೆಸ್ಟಿವಲ್

ಫೆ.10ರಿಂದ ಸ್ನೋ ವರ್ಲ್ಡ್ ಫುಡ್ ಫೆಸ್ಟಿವಲ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗ್ರೀನ್ ವ್ಯೂವ್ ಕ್ಲಾರ್ಕ್ಸ್ ಇನ್ ಹೋಟೆಲ್‌ನಲ್ಲಿ ಫೆ.10ರಿಂದ 19ರ ವರೆಗೆ ಸ್ನೋ ವರ್ಲ್ಡ್ ಫುಡ್ ಫೆಸ್ಟಿವಲ್ (ಚಳಿಚಳಿಯಲ್ಲಿ ಬಿಸಿಬಿಸಿ ಊಟ) ಅನ್ನು ಆಯೋಜಿಸಲಾಗಿದೆ ಎಂದು ಜನರಲ್ ಮ್ಯಾನೇಜರ್ ಆಶಿಶ್ ಧವನ್ ಹೇಳಿದರು. ಅವರು ...

ಮಕ್ಕಳಿಗೆ ರಕ್ತದಗುಂಪಿನ ಬಗ್ಗೆ ಅರಿವು ಅಗತ್ಯ: ಮುಖ್ಯ ಶಿಕ್ಷಕ ಮಂಜಪ್ಪ ಅಭಿಪ್ರಾಯ

ಮಕ್ಕಳಿಗೆ ರಕ್ತದಗುಂಪಿನ ಬಗ್ಗೆ ಅರಿವು ಅಗತ್ಯ: ಮುಖ್ಯ ಶಿಕ್ಷಕ ಮಂಜಪ್ಪ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಪ್ರತಿಯೊಬ್ಬ ಮಗುವಿಗೂ ತನ್ನ ರಕ್ತದ ಗುಂಪು ತಿಳಿದಿರಬೇಕು. ಇಂದಿನ ಶೈಕ್ಷಣಿಕ ಅಂಕಿಅಂಶಗಳಿಗೆ ಪೂರಕವಾಗಿಯೂ ರಕ್ತದ ಗುಂಪು ತಿಳಿಯಬೇಕಾಗಿರುವುದು ಅವಶ್ಯವಿದೆ. ಈ ನಿಟ್ಟಿನಲ್ಲಿ ಮಕ್ಕಳ ರಕ್ತದ ಗುಂಪು ಪರೀಕ್ಷೆ ನಡೆಸಲಾಗಿದೆ ಎಂದು ಮುಖ್ಯ ಶಿಕ್ಷಕ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಶಿವಮೊಗ್ಗದಲ್ಲಿ ಎರಡು ಕಡೆ ಕಳ್ಳತನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳುವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರ ವ್ಯಾಪ್ತಿಯಲ್ಲಿ ಎರಡು ಕಡೆ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ವಿನೋಬನನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಮಾಲೋಚನ ಅಧಿಕಾರಿಯ ಮನೆಯಲ್ಲಿಯೇ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಸಾಲಭಾದೆಯಿಂದ ಆತ್ಮಹತ್ಯೆಗೆ ಶರಣಾದ ತೀರ್ಥಹಳ್ಳಿ ರೈತ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಸಾಲದ ಭಾದೆಯಿಂದಾಗಿ ತಾಲೂಕಿನಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಲ್ಲಿನ ತೊರೆಬೈಲ್ ಗ್ರಾಮದ ನಿವಾಸಿ ಕುಂದಪ್ಪಗೌಡ (64) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿಯೇ ನೇಣುಬಿಗಿದುಕೊಂಡು ಕುಂದಪ್ಪಗೌಡರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ಸಾಲಭಾದೆ ...

ಶೀಘ್ರದಲ್ಲೇ ಶಿವಮೊಗ್ಗ ನಗರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಕಟ: ಡಿ.ಕೆ. ಶಿವಕುಮಾರ್

ಶೀಘ್ರದಲ್ಲೇ ಶಿವಮೊಗ್ಗ ನಗರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಕಟ: ಡಿ.ಕೆ. ಶಿವಕುಮಾರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ನಗರ ಕ್ಷೇತ್ರದ ಪಕ್ಷದ ಅಭ್ಯರ್ಥಿಯ ಟಿಕೆಟ್‌ಗೆ ಸಂಬಂಧಿಸಿದಂತೆ ಇನ್ನೊಂದು ವಾರದೊಳಗೆ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಹೇಳಿದ್ದಾರೆ. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದ ...

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಜಾತಿ ಮಾತುಗಳಿಗೆ ಜ‌ನ ಬೆಲೆ ಕೊಡುವುದಿಲ್ಲ: ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕರ್ನಾಟಕ ರಚನೆಯಾಗಿ 75 ವರ್ಷಗಳಾಗಿವೆ. ಜನ ಜಾತಿ ಆಧಾರದ ಮೇಲೆ ಮಾಡಿದ ಹೇಳಿಕೆಗಳಿಗೆ ಕಿಮ್ಮ ತ್ತು ನೀಡುವುದಿಲ್ಲ. ಆದ್ದರಿಂದ ಜನರಿಗೆ ಹಿಡಿಸದೇ ಇರುವುದನ್ನು ಮಾತನಾಡಬಾರದು. ಇಂಥ ಮಾತುಗಳಿಗೆ ಪ್ರತಿಕ್ರಿಯೆ ನೀಡಬಾರದು ಎನ್ನುವುದು ನನ್ನ ...

Page 460 of 581 1 459 460 461 581
  • Trending
  • Latest
error: Content is protected by Kalpa News!!