ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ರಾವಣ ದಹನಕ್ಕೆ ಮೋದಿ ಆಗಮನ? SWAT ಕಮಾಂಡೋಗಳ ಭದ್ರತೆ! 3 ಲೇಯರ್ ಸೆಕ್ಯುರಿಟಿ!
October 20, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದ ಏಳು ಸಾವಿರಕ್ಕೂ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವ ಹೊಂದಿರುವ ರಾಜ್ಯಸರ್ಕಾರದ ಮಾನ್ಯತೆ ಪಡೆದ ಏಕೈಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಕೊಡಮಾಡುವ ರಾಜ್ಯಮಟ್ಟದ 2020-21ನೇ ಸಾಲಿನ ಚೊಚ್ಚಲ ಅತ್ಯುತ್ತಮ ಜಿಲ್ಲಾ ...
ಕಲ್ಪ ಮೀಡಿಯಾ ಹೌಸ್ | ಸಾಗರ | ಸಾಗರ ತಾಪಂ ಸಭಾಂಗಣದಲ್ಲಿ ಶಾಸಕ ಹೆಚ್. ಹಾಲಪ್ಪ MLA Halappa ಅವರು ತ್ರೈಮಾಸಿಕ ಕೆಡಿಪಿ ಸಭೆ ನೆಡೆಸಿ, ತಾಲ್ಲೂಕಿನ ಅಭಿವೃದ್ಧಿ ವಿಷಯಗಳು, ಮೂಲಭೂತ ಸೌಕರ್ಯಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಅತಿಥಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಬಿಜೆಪಿ ಕಚೇರಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರು ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ B S Yadiyurappa ವಿಜಯ ಸಂಕಲ್ಪ ಅಭಿಯಾನದ ಡಿಜಿಟಲ್ ವಾಲ್ ಪೇಂಟಿಂಗ್ ಅಭಿಯಾನಕ್ಕೆ ಚಾಲನೆ ನೀಡಿದರು. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಮಾಜ ಸೇವೆ ವೈಯಕ್ತಿಕ ಸಂತೃಪ್ತಿ ನೀಡುವುದರ ಜೊತೆಗೆ ಸಮಾಜದ ಹಿತವನ್ನೂ ಕಾಪಾಡುತ್ತದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದರು. ಅವರು ಇಂದು ಸಹ್ಯಾದ್ರಿ ಕಾಲೇಜಿನಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಿದ್ದರಾಮಯ್ಯ ಜೀವಂತ ಇರುವಾಗಲೇ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳೋದಿಲ್ಲ. ಇನ್ನು ಅವರ ಹೆಣ ತಗೊಂಡು ಏನು ಮಾಡೋದು? ಅವರ ಹೆಣ ನಾಯಿ ಕೂಡ ಮೂಸಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಶಾಸಕ ಈಶ್ವರಪ್ಪ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಾನಸಿಗ ಅಸ್ವಸ್ಥನೋರ್ವ ಆಸ್ಪತ್ರೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ಮೃತಪಟ್ಟವರಾಗಿದ್ದು, ಕಳೆದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಚುನಾವಣೆ ಸನಿಹವಾಗುತ್ತಿದ್ದಂತೆಯೇ ಮತ್ತೆ ಮುನ್ನೆಲೆಗೆ ಬಂದಿರುವ ರಾಜಕಾರಣಿಗಳ ಸಿಡಿ ಬಹಿರಂಗ ವಿಚಾರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ B S Yadiyurappa ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಗೆ ಈ ಬಗ್ಗೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗಳಿಸುವ ಮೂಲಕ ಸ್ವಂತ ಬಲದ ಮೇಲೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ವಿಶ್ವಾಸ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಹಳೆಯ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು ಮಧ್ವಾಚಾರ್ಯರ ನವಮಿ ಉತ್ಸವ ಜರಗಿತು. ಬೆಳಗ್ಗೆ 6 ಗಂಟೆಗೆ ಪಂಚಾಮೃತ ಅಭಿಷೇಕ 10ಕ್ಕೆ ರಾಘವೇಂದ್ರ ಸ್ವಾಮಿ ಮಠದಿಂದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದವರೆಗೆ ಎಲ್ಲಾ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ವಿಐಎಸ್ಎಲ್ ಕಾರ್ಖಾನೆ ಉಳಿವಿಗಾಗಿ ಕಾರ್ಮಿಕರು ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು H D Kumaraswamy ಬೆಂಬಲ ಸೂಚಿಸಿ ಫೆಬ್ರವರಿ 3ರ ಗುರುವಾರ 3 ಗಂಟೆಗೆ ವಿಐಎಸ್ಎಲ್ ಕಾರ್ಖಾನೆ ...
Copyright © 2026 Kalpa News. Designed by KIPL