Thursday, August 20, 2026
Advertisement
ADVERTISEMENT

Tag: LatestNewsKannada

ಮೇ 3ರವರೆಗೂ ದೇಶದಾದ್ಯಂತ ಲಾಕ್ ಡೌನ್: ಪ್ರಧಾನಿ ನರೇಂದ್ರ ಮೋದಿ

ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಮೂರನೆಯ ಹಂತದ ಲಾಕ್ ಡೌನ್ ಮೇ 17ರಂದು ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಿನ್ನೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರು ವೀಡಿಯೋ ...

ಆಶಾ ಫೌಂಡೇಶನ್ ವತಿಯಿಂದ ಕೊರೋನಾ ವಾರಿಯರ್ಸ್‌’ಗೆ ಮಾಸ್ಕ್‌, ಆಹಾರ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೋನಾ ಕಾಯಿಲೆಯ ಹಾವಳಿಯನ್ನು ದೂರ ಮಾಡಬಹುದು ಎಂದು ಶ್ರೀ ಸಾಯಿ ಗಂಗಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಕೆ.ಟಿ. ಗಂಗಾಧರ ಅಭಿಪ್ರಾಯಪಟ್ಟರು. ನಗರದ ಜಿಲ್ಲಾಸ್ಪತ್ರೆಯಲ್ಲಿ ಆಶಾ ಮತ್ತು ಶ್ರೀಸಾಯಿಗಂಗಾ ...

ಗೋಕರ್ಣ ದೇಗುಲ ಮಠಕ್ಕೆ ಹಸ್ತಾಂತರಿಸಿ: ಸರ್ಕಾರಕ್ಕೆ ಮತ್ತೆ ಮುಖಭಂಗ

ರಾಮಚಂದ್ರಾಪುರ ಮಠದಿಂದ ಬಾಲಕ, ಬಾಲಕಿಯರಿಗೆ ಗುರುಕುಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸನಾತನ ಸಂಸ್ಕೃತಿಯ ಉಳಿವಿಗಾಗಿ ಮತ್ತು ಮುಂದಿನ ಪೀಳೀಗೆಯ ಅಭ್ಯುದಯಕ್ಕಾಗಿ ಶ್ರೀರಾಮಚಂದ್ರಾಪುರ ಮಠ ವತಿಯಿಂದ ಗೋಕರ್ಣ ಬಳಿ ಆರಂಭಿಸುತ್ತಿರುವ ಸಾರ್ವಭೌಮ ಗುರುಕುಲ (ಬಾಲಕರಿಗೆ) ಮತ್ತು ರಾಜರಾಜೇಶ್ವರಿ ಗುರುಕುಲ (ಬಾಲಕಿಯರಿಗೆ)ಗಳಿಗೆ ಪ್ರವೇಶ ಪಡೆಯಲು ಸರ್ವ ಸಮಾಜದ ಆಸಕ್ತ ...

ವೀಡಿಯೋದಲ್ಲಿ ಸೆರೆಯಾಯ್ತು ತೀರ್ಥಹಳ್ಳಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತ

ವೀಡಿಯೋದಲ್ಲಿ ಸೆರೆಯಾಯ್ತು ತೀರ್ಥಹಳ್ಳಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರಕೃತಿ ಸೌಂದರ್ಯದ ನೆಲವೀಡಾದ ಮಲೆನಾಡಿನಲ್ಲಿ ಪ್ರಯಾಣ ಮಾಡುವುದು, ಅದರಲ್ಲೂ ಮಳೆಗಾಲದಲ್ಲಿ ಪ್ರಯಾಣ ಮಾಡುವುದು ಎಂದರೆ ಅದು ಸ್ವರ್ಗಕ್ಕೆ ಮೂರೇ ಗೇಣು ಎಂಬಂತಹ ಸಂತಸದ ವಿಚಾರ. ಇಂತಹ ಮಲೆನಾಡಿನ ಮಳೆಯನ್ನು ಚಲಿಸುತ್ತಿದ್ದ ಕಾರಿನಲ್ಲಿ ವೀಡಿಯೋ ಮಾಡಿಕೊಂಡೇ ...

ಆ ರೈಲು ನಿಲ್ದಾಣದಲ್ಲಿ ಹಿಂದೆಂದೂ ಕಾಣದ ಶಿಸ್ತು, ಮಾಲೂರು ನಿಲ್ದಾಣದಲ್ಲಿ ಮೊಳಗಿದ ಭಾರತ್ ಮಾತಾಕಿ ಜೈ

ಆ ರೈಲು ನಿಲ್ದಾಣದಲ್ಲಿ ಹಿಂದೆಂದೂ ಕಾಣದ ಶಿಸ್ತು, ಮಾಲೂರು ನಿಲ್ದಾಣದಲ್ಲಿ ಮೊಳಗಿದ ಭಾರತ್ ಮಾತಾಕಿ ಜೈ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಲಾಕ್ ಡೌನ್ ಕೊಂಚ ಸಡಿಲಿಕೆ ಮಾಡಿ ಬೆಂಗಳೂರಿನಲ್ಲಿ ಸಿಲುಕಿದ್ದ ಉತ್ತರ ಭಾರತದ ಹಲವು ರಾಜ್ಯಗಳ ಜನರನ್ನು ಅವರ ಊರುಗಳಿಗೆ ತಲುಪಿಸುವ ಸಲುವಾಗಿ ರಾಜ್ಯ ರಾಜಧಾನಿಯಿಂದ ಇಂದು ಹಲವು ವಿಶೇಷ ರೈಲುಗಳು ಹೊರಟವು. 643 ಪ್ರಯಾಣಿಕರನ್ನು ...

ಪಡಿತರ ಅಕ್ರಮ ಮಾರಾಟ ಮಾಡಿದರೆ ಕಠಿಣ ಕ್ರಮ: ಸಚಿವ ಗೋಪಾಲಯ್ಯ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನು ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಗೋಪಾಲಯ್ಯರವರು ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಡವರಿಗೆ ನೀಡುತ್ತಿರುವ ...

ವೇದವತಿ ನದಿಯಲ್ಲಿ ಈಜಲು ಹೋಗಿದ್ದ ಯುವಕ ಕಾಲು ಜಾರಿ ಗುಂಡಿಗೆ ಬಿದ್ದು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಿರಿಯೂರು: ತಾಲೂಕಿನ ಕಲಮರಹಳ್ಳಿ ಮತ್ತು ಹೊಸಹಳ್ಳಿ ಸಮೀಪದ ವೇದವತಿ ನದಿಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಿರಿಯೂರು ತಾಲೂಕಿನ ಗೂಳ್ಯ ಗ್ರಾಮದ ರವಿ (22) ಮೃತ ಯುವಕ ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ...

ಡಿ.ಕೆ. ಶಿವಕುಮಾರ್ ಅಭಿಮಾನಿಗಳಿಂದ ಆಹಾರ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಕೋವಿಡ್ 19 ಪರಿಣಾಮವಾಗಿ ಬಡ ಮತ್ತು ಮಧ್ಯಮ‌ ವರ್ಗದವರ ಕುಟುಂಬ ನಿರ್ವಹಣೆ ಸಂಕಷ್ಟಕ್ಕೀಡಾಗಿದ್ದು, ಅವರ ಬದುಕಿಗೆ ಆಸರೆಯಾಗಬೇಕಾಗಿರುವುದು ಅತ್ಯವಶ್ಯಕವಾಗಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎಚ್.ಪದ್ಮರಾಜ್ ಜೈನ್ ತಿಳಿಸಿದರು. ನಗರದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ...

ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಇಲ್ಲ, ಕಿಡಿಗೇಡಿಗಳ ಗಾಳಿ ಸುದ್ಧಿ ನಂಬಿ ಹೆದರಬೇಡಿ

ಲಾಕ್ ಡೌನ್ ಪರಿಣಾಮ ಜನರ ಮನಃಸ್ಥಿತಿ ಹೇಗಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಿಶ್ವವೇ ತಲ್ಲಣಿಸಿ, ಪರದಾಡುವ ಸ್ಥಿತಿಗೆ ತಂದು ನಿಲ್ಲಿಸಿದೆ ಕೊರೋನಾ ಮಹಾಮಾರಿ. ಸಿರಿವಂತ ರಾಷ್ಟ್ರಗಳೂ ಕೈಚೆಲ್ಲುವ ಪರಿಸ್ಥಿತಿಯಲ್ಲಿವೆ. ಮುಂದುವರೆದ ದೇಶಗಳಾದ ಇಟಲಿ, ಫ್ರಾನ್ಸ್‌, ಅಮೆರಿಕಾ ದೇಶಗಳೂ ಕಂಗಲಾಗಿವೆ. ತಮ್ಮಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸವಲತ್ತುಗಳು ಇದ್ದರೂ ಕೊರೋನಾ ಸಾಂಕ್ರಾಮಿಕವನ್ನು ...

ಸಂಜೀವಿನಿ ಹಿರಿಯ ನಾಗರೀಕರ ಆಶ್ರಮಕ್ಕೆ ಡಾ. ಸಿ.ರಾಮಾಚಾರಿ ಅವರಿಂದ ಆಹಾರ ಸಾಮಾಗ್ರಿ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಲ್ಲಿನ ಎಂಪಿಎಂ ನ್ಯೂ ಲೇಔಟ್‌ನಲ್ಲಿರುವ ಸಂಜೀವಿನಿ ಹಿರಿಯ ನಾಗರೀಕರ ಆಶ್ರಮಕ್ಕೆ ಅಗತ್ಯವಿದ್ದ ಆಹಾರ ಸಾಮಾಗ್ರಿಗಳನ್ನು ಬಾರಂದೂರು ನಿವಾಸಿ ಸಾಮಾಜಿಕ ಕಾರ್ಯಕರ್ತ, ಕಡೂರಿನ ಕೊಟಾಕ್ ಮಹೇಂದ್ರ ಬ್ಯಾಂಕ್ ನೌಕರ ಡಾ. ಸಿ. ರಾಮಾಚಾರಿ ಒದಗಿಸಿಕೊಟ್ಟಿದ್ದಾರೆ. ಕಳೆದ ...

Page 505 of 581 1 504 505 506 581
  • Trending
  • Latest
error: Content is protected by Kalpa News!!