Friday, September 11, 2026
Advertisement
ADVERTISEMENT

Tag: LatestNewsKannada

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಮಕೃಷ್ಣ ಶೆಣೈ ನಿಧನ

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಮಕೃಷ್ಣ ಶೆಣೈ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಮಕೃಷ್ಣ ಶೆಣೈ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಶ್ರೀಯುತರು, ...

ಹಾರನಹಳ್ಳಿ ಕ್ಯಾಂಪ್ ವಾಸಿಗಳಿಗೆ ದಿನಸಿ ವಿತರಿಸಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾರನಹಳ್ಳಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಹಾರನಹಳ್ಳಿ ಕ್ಯಾಂಪ್ ವಾಸಿಗಳಿಗೆ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಇಂದು ದಿನಸಿ ವಿತರಿಸಿದರು. ಸಂಕಷ್ಟದಲ್ಲಿ ಸಿಲುಕಿರುವ ಈ ಮಂದಿ ಹಸಿವಿನಿಂದ ಬಳಲಬಾರದು ಹಾಗೂ ದಿನಸಿ ...

ಇಟಲಿ ಪ್ರವಾಸಿಗ ಹಣ್ಣು ತಿಂದು, ಝರಿ ನೀರು ಕುಡಿದು ಹಂಪಿಯ ಗುಹೆಯಲ್ಲೇ ಎರಡು ತಿಂಗಳು ಕಳೆದಿದ್ದೇಕೆ?

ಇಟಲಿ ಪ್ರವಾಸಿಗ ಹಣ್ಣು ತಿಂದು, ಝರಿ ನೀರು ಕುಡಿದು ಹಂಪಿಯ ಗುಹೆಯಲ್ಲೇ ಎರಡು ತಿಂಗಳು ಕಳೆದಿದ್ದೇಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: 40 ದಿನದಿಂದ ದೇಶ ವಿದೇಶ ಲಾಕ್‌ಡೌನ್ ಆಗಿದೆ. ಕಳೆದ ವಾರದಿಂದ ಹಂತ-ಹಂತವಾಗಿ ಲಾಕ್‌ಡೌನ್ ಸಡಿಲವಾಗುತ್ತಿದೆ. ಕಳೆದ 40 ದಿನಗಳಿಂದ ಇಟಲಿ ಮೂಲದ ಪ್ರವಾಸಿಗನೊಬ್ಬ ಗುಹೆಯಲ್ಲೇ ವಾಸವಾಗಿದ್ದ ಎಂಬ ವಿಚಾರ ಈಗ ಹೊರಬಿದ್ದಿದೆ. ಕೊಪ್ಪಳ ಜಿಲ್ಲೆಯ ...

ಮೇ 4ರಿಂದ ಮದ್ಯ ಮಾರಾಟಕ್ಕೆ ಅವಕಾಶ: ಆದರೆ ಪಾರ್ಸಲ್ ಮಾತ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್’ನಲ್ಲಿ ಸಡಿಲಿಕೆ ಮಾಡಿರುವ ರಾಜ್ಯ ಸರ್ಕಾರ ಮೇ 4ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದು, ಪಾರ್ಸಲ್ ತೆಗೆದುಕೊಂಡು ಹೋಗಲು ಮಾತ್ರ ಅನುಮತಿಯಿದೆ ಎಂದಿದೆ. ಈ ಕುರಿತಂತೆ ರಾಜ್ಯ ಅಬಕಾರಿ ...

ಹೊಸಪೇಟೆ ತಾಲೂಕು ಕಚೇರಿಯಲ್ಲಿ ಅಗ್ನಿ ಅನಾಹುತ: ಮಹತ್ವ ದಾಖಲೆ ಭಸ್ಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ತಾಲೂಕು ಕಚೇರಿಯ ಜನಸ್ನೇಹಿ ಕಚೇರಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದು ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿದೆ. ಇಂದು ದಿನಂಪ್ರತಿಯಂತೆ ಕಚೇರಿಯ ಸಿಬ್ಬಂದಿ ಕಚೇರಿಗೆ ಬಂದರು, ಬಾಗಿಲು ತೆಗೆದು ಒಳ ಹೋಗುವಷ್ಟರಲ್ಲಿ ...

ಶಿವಮೊಗ್ಗದಿಂದ ಬೆಂಗಳೂರಿಗೆ ಕರ್ನಾಟಕ ಸಾರಿಗೆಯಲ್ಲಿ ದರ ಎಷ್ಟು ನಿಗದಿಯಾಗಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ನಿಯಮಾವಳಿಗಳಲ್ಲಿ ಕೆಲವೊಂದು ಸಡಿಲಿಕೆ ಮಾಡಿರುವ ಬೆನ್ನಲ್ಲೇ 55 ಸೀಟುಗಳಿರುವ ಕೆಎಸ್’ಆರ್’ಟಿಸಿಯ ಕರ್ನಾಟಕ ಸಾರಿಗೆ ಬಸ್’ನಲ್ಲಿ 35 ಪ್ರಯಾಣಿಕರಿಗೆ ಮಾತ್ರ ಅವಕಾಶವಿದ್ದು, ಸಂಸ್ಥೆ ಈಗ ನಿಗದಿಪಡಿಸಿರುವ ಪ್ರಯಾಣ ದರ ಭಾರೀ ...

ಮಾಸ್ಕ್ ವಿತರಿಸಿ, ಜಾಗೃತಿ ಮೂಡಿಸಿದ ಕೃಷಿ ಸಚಿವರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕೋವಿಡ್19 ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸದಾ ಕಾರ್ಯಪ್ರವೃತ್ತರಾಗಿರುವ ಕೃಷಿಕರಿಗೆ ಸ್ಪಂದಿಸುತ್ತಿರುವ ಕೃಷಿ ಸಚಿವ ಬಿ‌.ಸಿ. ಪಾಟೀಲ್ ಇಂದು ತಾಲೂಕಿನ‌ ಚಿಂದಿ ಆಯುವವರಿಗೆ ಉಚಿತ ದಿನಸಿ ಸಾಮಾನುಗಳನ್ನು ವಿತರಿಸಿದರು. ಅಲ್ಲದೇ ಆರೋಗ್ಯ ಇಲಾಖೆ, ರಟ್ಟಿಹಳ್ಳಿ, ಹಿರೇಕೆರೂರು ...

ಇದು ಅನ್ನದಾನವಲ್ಲ, ದಾಸೋಹ ಯಜ್ಞ: ಭದ್ರಾವತಿಯ ಈ ಮಿಡಿದ ಹೃದಯಗಳು ನಾಡಿಗೇ ಮಾದರಿ

ಇದು ಅನ್ನದಾನವಲ್ಲ, ದಾಸೋಹ ಯಜ್ಞ: ಭದ್ರಾವತಿಯ ಈ ಮಿಡಿದ ಹೃದಯಗಳು ನಾಡಿಗೇ ಮಾದರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನಾ ’ಅನ್ನ’ದೆ ನೀ ’ಅನ್ನ’ದೆ ಅವ ’ಅನ್ನ’ದೆ ’ಅನ್ನ’ದ ಮುಂದೆ ನಾವೆಲ್ಲ ಒಂದೇ ಹುಟ್ಟಿದ ಮೊದಲ ಮಾತು ಅಮ್ಮ ಅಂದರೂ, ಕುಡಿಯೋ ಮೊದಲ ಹನಿ ಹಾಲು ಅನ್ನವೇ. ಕಟ್ಟ ಕಡೆಯ ಉಸಿರು ಎಳೆಯುವ ಮುನ್ನ ಎದೆಯ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ದಾವಣಗೆರೆಯಲ್ಲಿ ಕೊರೋನಾ ವೈರಸ್’ಗೆ ಮೊದಲ ಬಲಿ: 69 ವರ್ಷದ ವೃದ್ಧ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಮೊನ್ನೆ ಮೊನ್ನೆಯವರೆಗೂ ಗ್ರೀನ್ ಝೋನ್’ನಲ್ಲಿದ್ದ ದಾವಣಗೆರೆಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ 69 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ರಾತ್ರಿ ಸಾವನ್ನಪ್ಪಿದ್ದು ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ ...

ಬೆಣ್ಣೆ ನಗರ ‘ನರ್ಸ’ನಿಂದ ‘ಕೊರೋನಾ’ ನಗರ: ಬೆಣ್ಣೆ ಜಾರಿ ಸೋಂಕಿಗೆ ಬಿತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಕಳೆದ ಎರಡು ದಿನಗಳ ಹಿಂದೆ ಬೆಣ್ಣೆ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ನರ್ಸ್ ಸಂಪರ್ಕದಿಂದ ಒಂದು ವರ್ಷದ ಮಗು ಸೇರಿದಂತೆ ಆರು ಮಂದಿಗೆ ...

Page 516 of 581 1 515 516 517 581
  • Trending
  • Latest
error: Content is protected by Kalpa News!!