Wednesday, August 19, 2026
Advertisement
ADVERTISEMENT

Tag: LatestNewsKannada

ಅಪಘಾತದಲ್ಲಿ ಮೃತಪಟ್ಟ ಪಬ್ಲಿಕ್ ಟಿವಿ ವರದಿಗಾರನ ಮನೆಗೆ ಮಾಜಿ ಸಿಎಂ ಎಚ್‌ಡಿಕೆ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಮನಗರ: ರಸ್ತೆ ಅಪಘಾತದಲ್ಲಿ ಮರಣಹೊಂದಿದ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಸ್ವಗ್ರಾಮ ಪಡುವಣಗೆರೆ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಹನುಮಂತು ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿಯವರು ...

ನಿನ್ನೆ ಬಿದ್ದ ಮಳೆಗೆ 250ಕ್ಕೂ ಹೆಚ್ಚು ಮನೆಗಳು ಹಾನಿ, ರಾಜಾಕಾಲುವೆ ದುರಸ್ತಿಗೊಳಿಸಲು ಆಯುಕ್ತರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಿನ್ನೆ ಸುರಿದ ಭಾರೀ ಮಳೆಗೆ ಹಾನಿಗೊಳಗಾಗಿರುವ 20ನೆಯ ವಾರ್ಡ್‌ಗೆ ಸೇರಿದ ಹೊಸಮನೆ ಬಡಾವಣೆಯ ಹಲವು ಮನೆಗಳು ಹಾಗೂ ರಾಜಾಕಾಲುವೆಯನ್ನು ದುರಸ್ಥಿಗೊಳಿಸುವಂತೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಇಂದು ...

ಗ್ರೀನ್ ಝೋನ್’ನಲ್ಲಿ ಲಾಕ್ ಡೌನ್ ತೆಗೆದರೆ ಏನಾದೀತು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೋನಾ ಎಂಬ ಮಹಾ ರೋಗ ತನಗೆ ಮನಸಿಗೆ ಬಂದಂತೆ ಹರಡುತ್ತಾ ತನ್ನ ರೌದ್ರ ನರ್ತನ ಮುಂದುವರೆಸುತ್ತಾ ಹೋಗಿದೆ. ಕೇವಲ ನಮ್ಮ ರಾಜ್ಯ, ದೇಶ ಗಳಲ್ಲದೆ ವಿದೇಶಗಳಲ್ಲೂ ತನ್ನ ವ್ಯಾಪ್ತಿಯನ್ನು ಹಬ್ಬಿಸಿಕೊಂಡಿದೆ. ನಮಗೆ ...

ನೇರ ಮಾರುಕಟ್ಟೆಯಿಂದ ಲಾಭ ಗಳಿಸಿದ ಸಣ್ಣ ರೈತ ದುರ್ಗಪ್ಪ ಅಂಗಡಿ ರೈತರಿಗೆ ಮಾದರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲಾಕ್‌ಡೌನ್ ಪರಿಸ್ಥಿತಿ ಮಧ್ಯೆ ಧೃತಿಗೆಡದೆ ತಾನು ಬೆಳೆದ ತರಕಾರಿಗಳನ್ನು ನೇರವಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಿ ಶಿಕಾರಿಪುರ ತಾಲೂಕಿನ ಸಹಸ್ರವಳ್ಳಿ ಗ್ರಾಮದ ರೈತ ದುರ್ಗಪ್ಪ ಅಂಗಡಿಯವರು ಲಾಭ ಕಂಡುಕೊಂಡಿದ್ದಾರೆ. ದುರ್ಗಪ್ಪ ಅಂಗಡಿಯವರು ಕಳೆದ ಕೆಲವು ವರ್ಷಗಳಿಂದ ...

ಶಿವಮೊಗ್ಗದಲ್ಲಿ ಇನ್ನು ಮುಂದೆ ಕಂಡ ಕಂಡಲ್ಲಿ ತಂಬಾಕು, ಗುಟ್ಕಾ ಉಗಿದರೆ ಎಷ್ಟು ದಂಡ ಬೀಳತ್ತೆ ಗೊತ್ತಾ?

ಶಿವಮೊಗ್ಗದಲ್ಲಿ ಇನ್ನು ಮುಂದೆ ಕಂಡ ಕಂಡಲ್ಲಿ ತಂಬಾಕು, ಗುಟ್ಕಾ ಉಗಿದರೆ ಎಷ್ಟು ದಂಡ ಬೀಳತ್ತೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಮಹತ್ವದ ನಿರ್ಧಾರ ಕೈಗೊಂಡಿರುವ ಮಹಾನಗರ ಪಾಲಿಕೆ ಇನ್ನು ಮುಂದೆ ನಗರದಲ್ಲಿ ಕಂಡ ಕಂಡಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗಿದರೆ ದಂಡ ವಿಧಿಸುವ ನಿರ್ಧಾರಕ್ಕೆ ಬಂದಿದೆ. ಈ ಕುರಿತಂತೆ ...

ಬೇಲೂರಿನ 8 ವರ್ಷದ ಈ ಪೋರಿ ಆಧುನಿಕ ನಾಟ್ಯರಾಣಿ ಶಾಂತಲೆ

ಬೇಲೂರಿನ 8 ವರ್ಷದ ಈ ಪೋರಿ ಆಧುನಿಕ ನಾಟ್ಯರಾಣಿ ಶಾಂತಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನಾಟ್ಯರಾಣಿ ಶಾಂತಲೆ ಹುಟ್ಟಿದ ಸ್ಥಳವಾದ ಶಿಲ್ಪಕಲೆಗಳ ತವರೂರಾದ ಬೇಲೂರಿನಲ್ಲಿ ನಮ್ಮ ಬೇಲೂರಿನ ಪುಟ್ಟ ನಾಟ್ಯರಾಣಿ ಶಾಂತಲೆ ಲಾಲಿತ್ಯ. ಈಕೆ ಹಾಸನ ಜಿಲ್ಲೆಯ ಬೇಲೂರಿನವರಾದ ಶ್ರೀ ಕುಮಾರ್ ಹಾಗೂ ಶ್ರೀಮತಿ ಶೋಭಾರಾಣಿ ದಂಪತಿಗಳ ಎರಡನೇ ಪುತ್ರಿ. ಇವಳು ...

ಅಧರ್ಮಿಗಳಾದರೆ ಅಲ್ಲಾಹು ಕ್ಷಮಿಸಿಯಾನೆ? ಅಂದು ಶಂಭೂಕ, ಇಂದು ಪಾದರಾಯನಪುರ ಉದಾಹರಣೆ

ಅಧರ್ಮಿಗಳಾದರೆ ಅಲ್ಲಾಹು ಕ್ಷಮಿಸಿಯಾನೆ? ಅಂದು ಶಂಭೂಕ, ಇಂದು ಪಾದರಾಯನಪುರ ಉದಾಹರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ರೀರಾಮನ ಆಡಳಿತದಲ್ಲಿ ಶಂಭೂಕ ಒಬ್ಬ ಶೂದ್ರಜಾತ. ಅವನಿಗೆ ಯಾರೋ ತಪಸ್ಸು ಮಾಡಿ ಮೋಕ್ಷ ಪಡೆಯಬಹುದು ಎಂಬ ಸಲಹೆ ಕೊಟ್ಟರು. ಪಾಪ ಅದನ್ನೇ ನಂಬಿದ ಈ ಬಡ ಭಕ್ತ. ಹೆಂಡತಿ ಮಕ್ಕಳನ್ನು ತೊರೆದು ತಪಸ್ಸಿಗೆ ಕುಳಿತ. ಕೆಲವು ...

ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ನಕಲಿ ಪೊಲೀಸ್, ಹೆಲ್ತ್‌ ಆಫೀಸರ್ ಬಂಧನ

ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ನಕಲಿ ಪೊಲೀಸ್, ಹೆಲ್ತ್‌ ಆಫೀಸರ್ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾರನಹಳ್ಳಿ: ಕೊರೋನಾ ವೈರಸ್ ಲಾಕ್ ಡೌನ್ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಪೊಲೀಸ್ ಹಾಗೂ ಹೆಲ್ತ್‌ ಆಫೀಸರ್ ಹೆಸರಿನಲ್ಲಿ ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಹಾರನಹಳ್ಳಿಯಲ್ಲಿ ಬಂಧಿಸಲಾಗಿದೆ. ಶಿವಮೊಗ್ಗದ ಟಿಪ್ಪು ನಗರದ ನಿವಾಸಿಗಳಾದ ವಸೀಂ ಹಾಗೂ ಅಲಿ ...

ಆದಿಶಕ್ತಿ ಅವತಾರ ಕನ್ನಿಕಾ ಪರಮೇಶ್ವರಿ ತಾಯಿಯ ಶಕ್ತಿ ಎಂತಹುದ್ದು ಗೊತ್ತಾ?

ನಿಮ್ಮ ಮನೆಯಲ್ಲೇ ವಾಸವಿ ಜಯಂತಿ ಆಚರಿಸಿ, ಅಲಂಕಾರದ ಫೋಟೋ ಕಳುಹಿಸಿ, ಆಕರ್ಷಕ ಬಹುಮಾನ ಗೆಲ್ಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದೇಶದಾದ್ಯಂತ ಕೊರೋನಾ ವೈರಸ್ ಲಾಕ್’ಡೌನ್ ಪರಿಣಾಮವಾಗಿ ಎಲ್ಲ ರೀತಿಯ ಹಬ್ಬ ಹರಿದಿನಗಳಿಗೆ ಬ್ರೇಕ್ ಬಿದ್ದಿದ್ದು, ನಮ್ಮ ಮನೆಗಳಲ್ಲಿಯೇ ಎಲ್ಲ ಆಚರಣೆ ಮಾಡಬೇಕಿದೆ. ಅದರಂತೆಯೇ ಮೇ 2ರಂದು ವಾಸವಿ ಜಯಂತಿ ಆಚರಣೆಯಿದ್ದು, ಈ ಬಾರಿ ಆಚರಣೆ ...

138 ಲಕ್ಷ ಮೊತ್ತದ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ: ಸಿಇಒ

138 ಲಕ್ಷ ಮೊತ್ತದ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ: ಸಿಇಒ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಸ್ತಾವಿತ ಕುಡಿಯುವ ನೀರಿನ 138.4 ಲಕ್ಷ ಮೊತ್ತದ 87 ಕಾಮಗಾರಿಗಳಿಗೆ ಜಿಲ್ಲಾ ಮಟ್ಟದ ಸಮಿತಿ ಅನುಮೋದನೆ ನೀಡಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ...

Page 523 of 581 1 522 523 524 581
  • Trending
  • Latest
error: Content is protected by Kalpa News!!