Wednesday, August 19, 2026
Advertisement
ADVERTISEMENT

Tag: LatestNewsKannada

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ಪ್ರತಿ ವಾರ್ಡಿಗೆ 1000 ಆಹಾರ ಪೊಟ್ಟಣ ವಿತರಣೆಗೆ ನಿರ್ಧಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಸೋಂಕಿನಿಂದಾಗಿ ಸರ್ಕಾರ ಲಾಕ್‌ಡೌನ್ ಘೋಷಿಸಿರುವುದು ಜನಜೀವನದ ಸುಧಾರಣಾ ಕ್ರಮವಾದರೂ ದೈನಂದಿನ ದುಡಿಮೆಯಿಂದಲೇ ಜೀವನ ಸಾಗಿಸುತ್ತಿದ್ದ ಬಡವರು, ಶ್ರಮಿಕರು, ಕಾರ್ಮಿಕರು, ಫುಟ್‌ಪಾತ್ ವ್ಯಾಪಾರಿಗಳು ಸೇರಿದಂತೆ ಜನಸಾಮಾನ್ಯರು ಹೊಟ್ಟೆಪಾಡಿಗಾಗಿ ಪರಿತಪಿಸುತ್ತಿದ್ದು ಅವರ ನೆರವಿಗೆ ಧಾವಿಸುವ ...

ಚೀನಾದಿಂದ ದೇಶಕ್ಕೆ ಬರಲಿದೆ 6.5 ಲಕ್ಷ ಕೋವಿಡ್19 ಚಿಕಿತ್ಸಾ ಕಿಟ್’ಗಳು

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್19 ಸೋಂಕು ಪೀಡಿತರಿಗಾಗಿ ಚಿಕಿತ್ಸಾ ಕಿಟ್’ಗಳು ಶೀಘ್ರದಲ್ಲೇ ಭಾರತಕ್ಕೆ ಬರಲಿದೆ. ಈ ಕುರಿತಂತೆ ವಿದೇಶಾಂಗ ಸಚಿವಾಲಯ ಮಾಹಿತಿ ಪ್ರಕಟಿಸಿದ್ದು, 3 ಲಕ್ಷ ಕ್ಷಿಪ್ರ ಪ್ರತಿಕಾಯ ಪರೀಕ್ಷಾ ಕಿಟ್‌ಗಳು ಸೇರಿದಂತೆ ಸುಮಾರು 6.5 ...

ಚಿಕ್ಕಮಗಳೂರು ಕಳಸಾಪುರದಲ್ಲಿ ಉಜ್ವಲ ಯೋಜನೆಯ ಉಚಿತ ಸಿಲಿಂಡರ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಮಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್’ಡೌನ್ ಜಾರಿಯಲ್ಲಿದ್ದು, ಸಂಕಷ್ಟದಲ್ಲಿರುವ ಬಡವರ್ಗದವರಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಮೂರು ತಿಂಗಳ ಉಚಿತ ಸಿಲಿಂಡರ್’ಗಳಲ್ಲಿ ಕಳಸಾಪುರ ಗ್ರಾಮದಲ್ಲಿ ವಿತರಣೆ ಮಾಡಲಾಯಿತು. ಗ್ರಾಮಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ, ...

ಭದ್ರಾವತಿಯಲ್ಲಿ ವೈನ್ ಸ್ಟೋರ್’ಗೆ ಕನ್ನ: 70 ಸಾವಿರ ಮೌಲ್ಯದ ಮದ್ಯ ಕಳವು

ಭದ್ರಾವತಿಯಲ್ಲಿ ವೈನ್ ಸ್ಟೋರ್’ಗೆ ಕನ್ನ: 70 ಸಾವಿರ ಮೌಲ್ಯದ ಮದ್ಯ ಕಳವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಮದ್ಯ ಸಿಗದೇ ಪರದಾಡುತ್ತಿರುವ ಮದ್ಯವ್ಯಸನಿಗಳು ಹೊಸಮನೆಯ ವೈನ್ ಸ್ಟೋರ್’ಗೆ ಕನ್ನ ಹಾಕಿದ್ದು, ಸುಮಾರು 70 ಸಾವಿರ ರೂ. ಮೌಲ್ಯದ ಮದ್ಯ ಕದ್ದಿದ್ದಾರೆ. ಹೊಸಮನೆ ಮುಖ್ಯರಸ್ತೆಯಲ್ಲಿರುವ ಧನುಶ್ರೀ ವೈನ್ಸ್‌ ...

ಉಕ್ಕಿನ ನಗರಿಯಲ್ಲಿ ಕಲಾವಿದರಿಂದ ಚಿತ್ರ ಬರೆದು ಕೊರೋನಾ ಜಾಗೃತಿ

ಉಕ್ಕಿನ ನಗರಿಯಲ್ಲಿ ಕಲಾವಿದರಿಂದ ಚಿತ್ರ ಬರೆದು ಕೊರೋನಾ ಜಾಗೃತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ದೇಶದಾದ್ಯಂತ ಮಾರಕ ಕೊರೋನಾ ವೈರಸ್ ಸಾಲು ಸಾಲು ಬಲಿ ಪಡೆಯುತ್ತಿರುವಂತೆಯೇ, ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಜನರಲ್ಲಿ ಜಾಗೃತಿ ಮೂಡುವುದೇ ಮಹತ್ವದ ಹಂತವಾಗಿದೆ. ಈ ಹಿನ್ನೆಲೆಯಲ್ಲಿ ನಾಗರಿಕರಲ್ಲಿ ಕೊರೋನಾ ವೈರಸ್ ಕುರಿತು ನಗರದ ವಿವಿಧ ...

ಉಕ್ಕಿನ ನಗರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಉಕ್ಕಿನ ನಗರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ಅವರು ಮಂಗಳವಾರ ತಾಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ...

ಕೊರೋನಾ ಜಾಗೃತಿಗೆ ದಾವಣಗೆರೆ ಜಿಲ್ಲಾ ಪೋಲಿಸ್ ಕಿರುಚಿತ್ರ ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಕೊರೋನಾ ಜಾಗೃತಿಗಾಗಿ ದಾವಣಗೆರೆ ಜಿಲ್ಲಾ ಪೋಲಿಸ್ ಇಲಾಖೆಯಿಂದ ನಿರ್ಲಕ್ಷತೆಯ ಪರಿಣಾಮ ಎನ್ನುವ ಕಿರುಚಿತ್ರವನ್ನು ನಿರ್ಮಾಣ ಮಾಡಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಬಿಡುಗಡೆ ಮಾತನಾಡಿದ್ದು, ಪ್ರತಿ ವ್ಯಕ್ತಿಯು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಮತ್ತು ತನ್ನ ಕುಟುಂಬದ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕೋವಿಡ್19ಗೆ ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿ ಬಲಿ, ದೇಶದಲ್ಲಿ 12 ಸಾವಿರ ಗಡಿ ತಲುಪಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಹಾಮಾರಿ ಕೋವಿಡ್19 ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದಿದ್ದು, ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಕೋವಿಡ್19 ಸೋಂಕಿನಿಂದ ...

ವಿಶ್ವಗುರು ಆಗಲಿದೆಯೇ ಭಾರತ? ಕಾಲ ಸನ್ನಿಹಿತವಾಗಿದೆಯೇ? ಜ್ಯೋತಿಷಿ ಅಮ್ಮಣ್ಣಾಯ ಏನೆನ್ನುತ್ತಾರೆ?

ವಿಶ್ವಗುರು ಆಗಲಿದೆಯೇ ಭಾರತ? ಕಾಲ ಸನ್ನಿಹಿತವಾಗಿದೆಯೇ? ಜ್ಯೋತಿಷಿ ಅಮ್ಮಣ್ಣಾಯ ಏನೆನ್ನುತ್ತಾರೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೆಲವೊಂದು ವಿಚಾರ ದುಃಖ ತಂದರೂ ಅದರ ಹಿಂದೆ ಸುಖ ಇರುತ್ತದೆ. ಕೊರೋನಾ ಭಾರತವನ್ನೂ ಸೇರಿದಂತೆ ಇಡೀ ಜಗತ್ತನ್ನೇ ಮಾನಸಿಕ, ದೈಹಿಕ, ಆರ್ಥಿಕವಾಗಿ ಬರ್ಬರಗೊಳಿಸಿ ಬಿಟ್ಟಿದೆ. ಸದ್ಯಕ್ಕೆ ತಲೆ ಎತ್ತದಂತೆ ಮಾಡಿದೆ ಈ Lockdown ವ್ಯವಸ್ಥೆ ಮತ್ತು ...

Page 529 of 581 1 528 529 530 581
  • Trending
  • Latest
error: Content is protected by Kalpa News!!