Friday, September 4, 2026
Advertisement
ADVERTISEMENT

Tag: LatestNewsKannada

ಅಡ್ಡ ಪರಿಣಾಮವಿಲ್ಲದ ಆರ್ಯುವೇದ ಎಲ್ಲರಿಗೂ ಪ್ರಯೋಜನಕಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಆಯುರ್ವೇದದಲ್ಲಿ ಔಷಧ ಭೂಮಿಯಲ್ಲಿ ದೊರಕುವ ಸಸ್ಯಗಳು ಸಾಮಾನ್ಯವಾಗಿ ಹಲವು ಔಷಧಿ ಸಸ್ಯಗಳು ಮಿಶ್ರಣದಿಂದ ತಯಾರಿಸಿದ ಔಷಧವನ್ನು ಕಾಯಿಲೆಗಳ ನಿವಾರಣೆ ಹಾಗೂ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ತಾಲೂಕಿನ ದೇವರ ಮರಿಕುಂಟೆ ...

ತಪೋಭೂಮಿ ಇದು ಭಾರತ: ಪ್ರತಿ ಬಾಲಕನೂ ರಾಮನಂತೆ, ಪ್ರತಿ ಬಾಲಿಕೆಯೂ ಸೀತೆಯು

ತಪೋಭೂಮಿ ಇದು ಭಾರತ: ಪ್ರತಿ ಬಾಲಕನೂ ರಾಮನಂತೆ, ಪ್ರತಿ ಬಾಲಿಕೆಯೂ ಸೀತೆಯು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಎಚ್.ಎಸ್. ವೆಂಕಟೇಶಮೂರ್ತಿ ಅವರ ಕವನದಲ್ಲಿ ಬರುವ ಕೆಲವು ಸಾಲುಗಳು ಇಂತಿವೆ. ಮರಿ ಹಕ್ಕಿ ತನ್ನ ಅಮ್ಮನನ್ನು ಕೇಳುತ್ತದೆ, ಅಮ್ಮಾ ಹಕ್ಕಿ ಮೊಟ್ಟೆಯನ್ನು ಹಾವು ತಿಂದರೆ, ಹಾವಿನ ಹೊಟ್ಟೆಯಲ್ಲಿ ಹಕ್ಕಿಯೇ ಹುಟ್ಟುತ್ತದೆ ಅಲ್ಲವೇನಮ್ಮ? ಎಂದು. ಆಗ ತಾಯಿ ...

ನಾಲ್ಕು ಉದರದ ರೋಮಾಂತಕ ಪ್ರಾಣಿ ದೇಶದ ಸಂಪತ್ತು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಾಲ್ಕು ಉದರದ ರೋಮಾಂತಕ ಪ್ರಾಣಿಗಳು ದೇಶದ ಸಂಪತ್ತಾಗಿದ್ದು, ಇವುಗಳಲ್ಲಿ ಬರುವ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪಶುವೈದ್ಯರು ಕಾರ್ಯೋನ್ಮುಕರಾಗಬೇಕು ಎಂದು ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಎಚ್.ಡಿ. ನಾರಾಯಣ ...

ನಾಯಕನಹಟ್ಟಿ ಜಾತ್ರೆ ಪೂರ್ವಭಾವಿ ಸಭೆ: ಪ್ರಸಾದ ವಿತರಣೆಗೂ ಮುನ್ನ ಪರೀಕ್ಷೆಗೆ ಡಿಸಿ ಸೂಚನೆ

ಚಿತ್ರದುರ್ಗ: ಜಿಲ್ಲೆಯ ಐತಿಹಾಸಿಕ ಶ್ರೀ ಕ್ಷೇತ್ರ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆ  ಮಾರ್ಚ್ 5 ರಿಂದ 16 ರವರೆಗೆ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುಲು ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವಿನೂತ್ ಪ್ರಿಯಾ ಸೂಚನೆ ...

ಬೈಂದೂರು: ಹೊಸೂರು-ಜಡ್ಕಲ್ ಧೂಳು ಮುಕ್ತ ರಸ್ತೆ ನಿರ್ಮಾಣಕ್ಕೆ ಚಾಲನೆ: ಶಾಸಕ-ಸಂಸದರಿಗೆ ಅಭಿನಂದನೆ

ಬೈಂದೂರು: ಧೂಳಿನಿಂದ ಕೂಡಿ, ರಸ್ತೆಯನ್ನು ಸರಿಪಡಿಸಿ, ಧೂಳುಮುಕ್ತ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಚಾಲನೆ ನೀಡಿದ್ದಾರೆ. ಜಡ್ಕಲ್ ಗ್ರಾಮ ಹಾಗೂ ಹೊಸೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹೊಸೂರು ಬೋಗಿಹಾಡಿ ಎಂಬಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರ ...

ಕಿರ್ಲೋಸ್ಕರ್ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ನೀಡಿದ ಕೊಡುಗೆಯೇನು ಗೊತ್ತಾ?

ಕಿರ್ಲೋಸ್ಕರ್ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ನೀಡಿದ ಕೊಡುಗೆಯೇನು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೇವಿನಹಳ್ಳಿ: ಕಿರ್ಲೋಸ್ಕರ್ ಕಾರ್ಖಾನೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯ ಅಂಗವಾಗಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಸುಮಾರು 25 ವರ್ಷಗಳಿಂದಲೂ ನಡೆಸುತ್ತಾ ಬಂದಿದ್ದು, ಇದನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್‌ ರಚಿಸಿದೆ. ಈ ಟ್ರಸ್ಟ್‌ ಮೂಲಕ ...

ಮಾರಿಗದ್ದುಗೆಯಲ್ಲಿ ಎರಡನೆಯ ದಿನ ವಿಜೃಂಭಣೆಯ ಮಾರಿಕಾಂಬಾ ಜಾತ್ರೆ: ಹರಿದು ಬಂದ ಜನಸಾಗರ

ಮಾರಿಗದ್ದುಗೆಯಲ್ಲಿ ಎರಡನೆಯ ದಿನ ವಿಜೃಂಭಣೆಯ ಮಾರಿಕಾಂಬಾ ಜಾತ್ರೆ: ಹರಿದು ಬಂದ ಜನಸಾಗರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋಟೆ ಶ್ರೀಮಾರಿಕಾಂಬಾ ದೇವಿ ಜಾತ್ರೆಯ ಎರಡನೆಯ ದಿನವಾದ ಇಂದು ಕೋಟೆ ರಸ್ತೆಯ ಮಾರಿಗದ್ದುಗೆಯಲ್ಲಿ ಭಕ್ತಿ ಮತ್ತು ವಿಜೃಂಭಣೆಯೊಂದಿಗೆ ಮುಂದುವರಿಯಿತು. ಗಾಂಧಿಬಜಾರಿನ ತವರು ಮನೆಯಿಂದ ನಿನ್ನೆ ರಾತ್ರಿ ವೈಭವದ ಮೆರವಣಿಗೆಯೊಂದಿಗೆ ಹೊರಟು ಇಂದು ಮುಂಜಾನೆ ಐದು ...

ಫೆ.27-28: ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಕಾರ್ಯಾಗಾರ

ಫೆ.27-28: ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಕಾರ್ಯಾಗಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪಶು ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಫೆ.27 ಹಾಗೂ 28ರಂದು ADVANCES IN DIAGNOSIS AND TREATMENT OF RUMINAL DISORDERS OF BOVINES ಎಂಬ ವಿಷಯದ ಮೇಲೆ ಎರಡು ದಿನಗಳ ಅಂತರಾಷ್ಟ್ರೀಯ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ...

ಫೆ.29ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಐದನೆಯ ಘಟಿಕೋತ್ಸವ

ಫೆ.29ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಐದನೆಯ ಘಟಿಕೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಫೆ. 29ರಂದು ಬೆಳಿಗ್ಗೆ 11ಗಂಟೆಗೆ ವಿವಿಯ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಐದನೆಯ ಘಟಿಕೋತ್ಸವ ಸುಗ್ಗಿ ಸಂಭ್ರಮ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ವಿವಿ ಕುಲಪತಿ ಡಾ.ಎಂ.ಕೆ. ...

ದೆಹಲಿ ಹಿಂಸಾಚಾರ: ನಿಯಂತ್ರಣದ ಜವಾಬ್ದಾರಿ ಹೊತ್ತು ಅಖಾಡಕ್ಕಿಳಿದ ಭಾರತದ ಜೇಮ್ಸ್‌ ಬಾಂಡ್

ದೆಹಲಿ ಹಿಂಸಾಚಾರ: ನಿಯಂತ್ರಣದ ಜವಾಬ್ದಾರಿ ಹೊತ್ತು ಅಖಾಡಕ್ಕಿಳಿದ ಭಾರತದ ಜೇಮ್ಸ್‌ ಬಾಂಡ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಸಿಎಎ ವಿರೋಧಿಸಿ ನವದೆಹಲಿಯಲ್ಲಿ ಆರಂಭವಾದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ 22 ಮಂದಿಯನ್ನು ಬಲಿ ಪಡೆದಿದ್ದು, ಸೇನೆಯನ್ನು ನಿಯೋಜಿಸಲಾಗಿದೆ. ಈ ನಡುವೆಯೇ ವ್ಯವಸ್ಥಿತವಾಗಿ ನಡೆಯುತ್ತಿರುವ ಹಿಂಸಾಚಾರ ನಿಯಂತ್ರಣದ ಹೊಣೆಯನ್ನು ಭಾರತದ ಜೇಮ್ಸ್‌ ಬಾಂಡ್ ಎಂದೇ ಖ್ಯಾತರಾಗಿರುವ ...

Page 566 of 581 1 565 566 567 581
  • Trending
  • Latest
error: Content is protected by Kalpa News!!