Friday, September 4, 2026
Advertisement
ADVERTISEMENT

Tag: LatestNewsKannada

ಗುಪ್ತಚರ ಅಧಿಕಾರಿಯನ್ನೇ ಕೊಂದು, ಚರಂಡಿಯಲ್ಲಿ ಶವ ಎಸೆದ ದೆಹಲಿ ಸಿಎಎ ವಿರೋಧಿ ಪ್ರತಿಭಟನಾಕಾರರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರ ತಳೆದಿರುವ ಸಿಎಎ ವಿರೋಧಿ ಪ್ರತಿಭಟನೆಗೆ ಗುಪ್ತಚರ ಇಲಾಖೆಯ ಅಧಿಕಾರಿಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. 2017ರ ಬ್ಯಾಚ್’ನ ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮಾ ಗಲಭೆಯ ವೇಳೆ ಬಲಿಯಾಗಿದ್ದಾರೆ. ಮೂಲಗಳ ಮಾಹಿತಿಯಂತೆ ...

ಭೀಕರ ವೀಡಿಯೋ ನೋಡಿ: ಕಾರಿನ ಮೇಲೆ ಉರುಳಿಬಿದ್ದ ಈರುಳ್ಳಿ ತುಂಬಿದ ಟ್ರಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ರೀನಗರ: ಈರುಳ್ಳಿ ತುಂಬಿಕೊಂಡಿದ್ದ ಟ್ರಕ್’ವೊಂದು ಕಾರಿನ ಮೇಲೆ ಉರುಳಿಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜಮ್ಮು ಕಾಶ್ಮೀರದ ಪಠಾಣ್ ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಾಂಬಾದ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಟ್ರಕ್ ಚಾಲಕನ ನಿಯಂತ್ರಣ ...

ಟ್ರಂಪ್ ಭೇಟಿಗೆ ಸಿಎಂ ಬಿಎಸ್’ವೈ ಏಕಾಂಗಿಯಾಗಿ ಹೋಗಿದ್ದೇಕೆ? ಇಲ್ಲಿದೆ ದೇಶಕ್ಕೇ ಮಾದರಿಯಾಗುವ ಕಾರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ತಮ್ಮ ಎರಡು ದಿನಗಳ ಭಾರತ ಭೇಟಿ ಮುಕ್ತಾಯಗೊಳಿಸಿ ಹಿಂತಿರುಗಿದ್ದಾರೆ. ಟ್ರಂಪ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಿದ್ದ ಔತಣಕೂಟಕ್ಕೆ ಆಹ್ವಾನಿಸಲಾಗಿದ್ದ ಕೆಲವೇ ಗಣ್ಯರಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೂ ಸಹ ...

ಪೊಲೀಸರನ್ನು ಕೆಟ್ಟದಾಗಿ ಬೈಯ್ಯುವ ಮುನ್ನ ಈ ಲೇಖನ ಓದಿ: ಪಾಯಿಂಟ್ ಬ್ಲಾಂಕಲ್ಲಿ ಗನ್ ಇಟ್ಟರೂ ಒಂದಿಂಚೂ ಅಲುಗಾಡದ ವೀರ

ಪೊಲೀಸರನ್ನು ಕೆಟ್ಟದಾಗಿ ಬೈಯ್ಯುವ ಮುನ್ನ ಈ ಲೇಖನ ಓದಿ: ಪಾಯಿಂಟ್ ಬ್ಲಾಂಕಲ್ಲಿ ಗನ್ ಇಟ್ಟರೂ ಒಂದಿಂಚೂ ಅಲುಗಾಡದ ವೀರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಅದು ಹೆಸರಿಗೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಏರ್ಪಡಿಸಿದ್ದ ಪ್ರತಿಭಟನೆ. ಆದರೆ, ಅಲ್ಲಿ ನಡೆಸಿದ್ದು ಮಾತ್ರ ದೊಂಬಿ, ದಾಂಧಲೆ, ಹಿಂಸಾಚಾರ ನಡೆಸಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕ್ರೂರ ಸಂಚು... ...

ಶಿವಮೊಗ್ಗದಲ್ಲಿ ಎರಡು ದಿನ ಬೃಹತ್ ಉದ್ಯೋಗ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ನಗರದ ಎನ್’ಇಎಸ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಪ್ರತಿಭಾನ್ವಿತ ನಿರುದ್ಯೋಗಿಗಳು ವಿಕಲಚೇತನರು ಹಾಗೂ ಯುವಕ ಮತ್ತು ಯುವತಿಯರನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ನಿಟ್ಟಿನಲ್ಲಿ ಈ ...

ಶಿವಮೊಗ್ಗ ಮಾರಿಕಾಂಬ ಜಾತ್ರೆ ಹಿನ್ನೆಲೆ ನಗರದ ಹಲವು ಮಾರ್ಗಗಳಲ್ಲಿ ತಾತ್ಕಾಲಿಕ ಬದಲಾವಣೆ

ಶಿವಮೊಗ್ಗ ಮಾರಿಕಾಂಬ ಜಾತ್ರೆ ಹಿನ್ನೆಲೆ ನಗರದ ಹಲವು ಮಾರ್ಗಗಳಲ್ಲಿ ತಾತ್ಕಾಲಿಕ ಬದಲಾವಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದಲ್ಲಿ ಫೆ. 25 ರಿಂದ 29ರವರೆಗೆ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಅಂಗವಾಗಿ ರಾಜಬೀದಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ನಡೆಯಲಿದ್ದು, ಸದರಿ ಜಾತ್ರಾ ಮಹೋತ್ಸವದಲ್ಲಿ ಪ್ರತಿದಿನ ...

ಮತ್ತೊಂದು ಕೊಟ್ಟ ಮಾತು ಉಳಿಸಿಕೊಂಡ ಬೈಂದೂರು ಶಾಸಕ ಸುಕುಮಾರ ಶೆಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಮೂಲಭೂತ ಸೌಲಭ್ಯಗಳ ಉನ್ನತೀಕರಣದಲ್ಲಿ ಕ್ಷೇತ್ರದಲ್ಲಿ ವಿಶಾಲ ರಸ್ತೆಗಳ ನಿರ್ಮಾಣದ ಭರವಸೆ ನೀಡಿದ್ದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಹೌದು... ದಕ್ಷಿಣ ಭಾರತದ ಅತ್ಯಂತ ಪ್ರಮುಖ ಕಾರಣಿಕ ಸ್ಥಳವಾದ ಕೊಲ್ಲೂರು ದೇವಳಕ್ಕೆ ...

ಚಳ್ಳಕೆರೆ: ಅಮೂಲ್ಯ ಲಿಯೋನ್ ವಿರುದ್ಧ ಬೃಹತ್ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಅಮೂಲ್ಯ ಲಿಯೋನ್ ಎಂಬಾಕೆ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಕುಮಾರ್‌ಶೆಟ್ಟಿ ಬಣ)ದ ಕಾರ್ಯಕರ್ತರು ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರ ನೆಹರು ವೃತ್ತದಲ್ಲಿ ...

ಕಿರ್ಲೋಸ್ಕರ್ ಕಾರ್ಖಾನೆಗೆ ಪ್ರತಿಷ್ಠಿತ ದಿ ಎಕನಾಮಿಕ್ಸ್‌ ಟೈಮ್ಸ್‌ ಪ್ರಶಸ್ತಿ

ಕಿರ್ಲೋಸ್ಕರ್ ಕಾರ್ಖಾನೆಗೆ ಪ್ರತಿಷ್ಠಿತ ದಿ ಎಕನಾಮಿಕ್ಸ್‌ ಟೈಮ್ಸ್‌ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಸಮೀಪದ ಬೇವಿನಹಳ್ಳಿಯ ಕಿರ್ಲೋಸ್ಕರ್ ಕಾರ್ಖಾನೆಯು ‘‘ದಿ ಎಕನಾಮಿಕ್ ಟೈಮ್ಸ್‌'’ ಪತ್ರಿಕೆಯ ಸಮಾಜಸೇವಾ ಕ್ಷೇತ್ರದಲ್ಲಿ ನೀಡುವ ಕಾಪೋರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಾಯಕತ್ವ ಪ್ರಶಸ್ತಿಗೆ ಭಾಜನವಾಗಿದೆ. ಮುಂಬೈನ ಹೋಟಲ್ ತಾಜ್ ಲ್ಯಾಂಡ್ಸ್‌ ಎಂಡ್‌ನ ಸಭಾಂಗಣದಲ್ಲಿ ಇತ್ತೀಚೆಗೆ ...

ಗೌರಿಬಿದನೂರು: ಮಠಗಳು ಶಿಕ್ಷಣ-ಆರೋಗ್ಯ ಕ್ಷೇತ್ರಗಳಲ್ಲಿ ತೊಡಗಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಮಠ ಮಂದಿರಗಳು ಕೇವಲ ಧಾರ್ಮಿಕ ಚಟುವಟಿಕೆಗಳಗಷ್ಟೇ ಸೀಮಿತವಾಗಿರದೆ ಶಿಕ್ಷಣ-ಅರೋಗ್ಯದಂತಹ ಸಮಾಜಮುಖಿ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಇಲ್ಲಿನ ಚಿಗಟಗೆರೆ ಶ್ರೀ ಶಿರಡಿ ಸಾಯಿ ಸೇವಾ ಟ್ರಸ್ಟ್‌ ಅಧ್ಯಕ್ಷ ಲಕ್ಷ್ಮಣ ರೆಡ್ಡಿ ಕರೆ ನೀಡಿದರು. ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ...

Page 567 of 581 1 566 567 568 581
  • Trending
  • Latest
error: Content is protected by Kalpa News!!