ಜಿಲ್ಲೆಯಲ್ಲಿ ಕೊರೋನಾ ಬಹಳಷ್ಟು ನಿಯಂತ್ರಣ: ಈ ಬಗ್ಗೆ ಜಿಲ್ಲಾಧಿಕಾರಿಗಳು ಹೇಳಿದ್ದೇನು?
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ನಿರಂತರವಾಗಿ ಕಡಿಮೆಯಾಗುತ್ತಿದ್ದರೂ, ಜನರು ಮೈಮರೆಯದೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಕೊರೋನಾವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕೈಜೋಡಿಸಬೇಕು ...
Read more