Tuesday, January 27, 2026
">
ADVERTISEMENT

Tag: leopard

ಮನೆಯಲ್ಲಿ ಮಲಗಿದ್ದ ಮಗುವನ್ನು ಹೊತ್ತೊಯ್ದು ತಿಂದ ಚಿರತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಮನಗರ: ಸೆಖೆ ಎಂದು ಮನೆಯ ಬಾಗಿಲನ್ನು ತೆರೆದಿಟ್ಟು ಮಲಗಿದ್ದ ವೇಳೆ ಚಿರತೆಯೊಂದು ಮನೆಗೆ ನುಗ್ಗಿ ಮಲಗಿದ್ದ ಮಗುವನ್ನು ಹೊತ್ತೊಯ್ದು ತಿಂದ ಘಟನೆ ನಡೆದಿದೆ. ರಾಮನಗರದ ಮಾಗಡಿ ಸಮೀಪದ ಗ್ರಾಮವೊಂದರಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಮೂರುವರೆ ...

ಸುರತ್ಕಲ್: ಉರುಳಿಗೆ ಬಿದ್ದ ಚಿರತೆಯನ್ನು ಹಿಡಿದು ಕಾಡಿಗೆ ಬಿಟ್ಟ ಸಿಬ್ಬಂದಿ

ಸುರತ್ಕಲ್: ಉರುಳಿಗೆ ಬಿದ್ದ ಚಿರತೆಯನ್ನು ಹಿಡಿದು ಕಾಡಿಗೆ ಬಿಟ್ಟ ಸಿಬ್ಬಂದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸುರತ್ಕಲ್: ಎಂಆರ್ ಪಿಎಲ್ ಪರಿಸರದಲ್ಲಿ ಭೀತಿ ಹುಟ್ಟಿಸಿದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಅರಣ್ಯಕ್ಕೆ ಸಾಗಿಸಿದ್ದಾರೆ. ಕುತ್ತೆತ್ತೂರು ಬಾಜಾವಿನಲ್ಲಿ ಸ್ಥಳೀಯರು ಹಂದಿಗೆ ಇಟ್ಟ ಉರುಳಿನಲ್ಲಿ ಸಿಲುಕಿಕೊಂಡ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಸಿಬ್ಬಂದಿ ಕಾಡಿಗೆ ...

ಮಂಗಳೂರು ಹೃದಯ ಭಾಗದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ-ಕಾಡುಕೋಣ: ಜನರಲ್ಲಿ ಆತಂಕ

ಮಂಗಳೂರು ಹೃದಯ ಭಾಗದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ-ಕಾಡುಕೋಣ: ಜನರಲ್ಲಿ ಆತಂಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಮಂಗಳೂರು ನಗರದ ಹೃದಯ ಭಾಗದಲ್ಲಿ ಕಾಡುಕೋಣ ಕಾಣಿಸಿಕೊಂಡಿದೆ. ಕುದ್ರೋಳಿ ಸಮೀಪದ ವಿಶಾಲ್ ನರ್ಸಿಂಗ್ ಹೋಂ ಪರಿಸರದಲ್ಲಿ ಇಂದು ಬೆಳಗ್ಗೆ ಕಾಣಿಸಿಕೊಂಡ ಕಾಡುಕೋಣ ಬಳಿಕ ಅಲ್ಲಿಂದ ಲೇಡಿಹಿಲ್‌ ಕಡೆಗೆ ಹೋಗಿದೆ ಎಂದು ಸ್ಥಳೀಯರು ತಿಳಿಸಿದಾರೆ. ಕಾಡುಕೋಣದ ...

ತುಮಕೂರು: ದೇವಸ್ಥಾನದ ಹುಂಡಿ ಒಡೆದು ಸರಣಿ ಕಳ್ಳತನ

ತುಮಕೂರು: ದೇವಸ್ಥಾನದ ಹುಂಡಿ ಒಡೆದು ಸರಣಿ ಕಳ್ಳತನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ಒಂದೇ ರಾತ್ರಿಯಲ್ಲಿ ಎರಡು ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿ ಒಡೆದು ಸರಣಿ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚಿಕ್ಕಯ್ಯನಪಾಳ್ಯ ಮತ್ತು ಲಕ್ಕೇನಹಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಜಿಲ್ಲೆಯ ಚಿಕ್ಕಯ್ಯನಪಾಳ್ಯ ಗ್ರಾಮದಲ್ಲಿರುವ ಶ್ರೀ ಲಕ್ಷೀ ವೆಂಕಟೇಶ್ವರ ...

ಚಿತ್ರದುರ್ಗ: ಹೊಳಲ್ಕೆರೆಯ ಗುಂಡೇರಿ ಗ್ರಾಮದ ಬಳಿ ಜಮೀನಿನಲ್ಲಿ ಚಿರತೆ ಸಾವು 

ಚಿತ್ರದುರ್ಗ: ಹೊಳಲ್ಕೆರೆಯ ಗುಂಡೇರಿ ಗ್ರಾಮದ ಬಳಿ ಜಮೀನಿನಲ್ಲಿ ಚಿರತೆ ಸಾವು 

ಹೊಳಲ್ಕೆರೆ: ತಾಲೂಕಿನ ಗುಂಡೇರಿ ಗ್ರಾಮದ ಜಮೀನೊಂದರಲ್ಲಿ ಚಿರತೆ ಸೋಮವಾರ ರಾತ್ರಿ ಸಾವಿಗೀಡಾದ ಘಟನೆ ತಡವಾಗಿ ಬೆಳಕಿಗೆ ಬಂದಿವೆ. ಪರಸ್ಪರ ಚಿರತೆಗಳ ಕಾದಾಟದಲ್ಲಿ ಗಾಯಗೊಂಡು ಚಿರತೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ‌ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿದರು. ಮೃತ ಚಿರತೆ ...

Page 2 of 2 1 2
  • Trending
  • Latest
error: Content is protected by Kalpa News!!