Saturday, August 22, 2026
Advertisement
ADVERTISEMENT

Tag: Local News

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಅಕ್ರಮ ಗಾಂಜಾ ಮಾರಾಟ: ಮೂವರ ಬಂಧನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲ್ಲೂಕಿನ ಅಶ್ವಥ್ ನಗರ ಗೋಂದಿ ಚಾನಲ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ, ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಹೊಸಮನೆ ಠಾಣೆ ಪೊಲೀಸರು ದಾಳಿ ನಡೆಸಿ ಡ್ಯಾನಿ ಅಲಿಯಾಸ್ ಸ್ನೇಕ್ ...

ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ತೀರ್ಥಹಳ್ಳಿ: ಸಹಕಾರ ಸಂಘದ ಹಣ ದುರುಪಯೋಗ ಆರೋಪಿಗೆ ಆರು ವರ್ಷ ಜೈಲು ಶಿಕ್ಷೆ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಮೇಲಿನ ಕುರುವಳ್ಳಿಯ ಹರಿಜನ-ಗಿರಿಜನ ಕಲ್ಲುಕುಟಿಕರ ಸಹಕಾರ ಸಂಘದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಆರು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಈ ಕುರಿತಂತೆ ನ್ಯಾಯಪೀಠದ ತೀರ್ಪಿನ ಆಧಾರದಲ್ಲಿ ...

ಸೊರಬ: ಹನಿ ನೀರಾವರಿ ಅಳವಡಿಸಲು ಸಹಾಯಧನ ಅರ್ಜಿ ವಿತರಣೆ ಪ್ರಕ್ರಿಯೆ ಆರಂಭ

ಸೊರಬ: ಹನಿ ನೀರಾವರಿ ಅಳವಡಿಸಲು ಸಹಾಯಧನ ಅರ್ಜಿ ವಿತರಣೆ ಪ್ರಕ್ರಿಯೆ ಆರಂಭ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತೋಟಗಾರಿಕೆ ಇಲಾಖೆಯ ವತಿಯಿಂದ 2022- 23ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ಹನಿ ನೀರಾವರಿ ಅಳವಡಿಸಲು ಸಹಾಯಧನ ನೀಡುವ ಸಲುವಾಗಿ ನೋಂದಣಿ ಅರ್ಜಿಗಳನ್ನು ವಿತರಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ದಾಖಲೆ ...

ಪ್ರಾಧ್ಯಾಪಕ ವಿದ್ಯಾಶಂಕರ್‌ ಮರುನಿಯುಕ್ತಿಗೆ ನ್ಯಾಯಾಲಯ ಆದೇಶ

ಪ್ರಾಧ್ಯಾಪಕ ವಿದ್ಯಾಶಂಕರ್‌ ಮರುನಿಯುಕ್ತಿಗೆ ನ್ಯಾಯಾಲಯ ಆದೇಶ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಪ್ರಾಧ್ಯಾಪಕ ಎಂ.ಎಚ್. ವಿದ್ಯಾಶಂಕರ್‌ರವರನ್ನು ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರ ಸೇವೆಗೆ ಮರುನಿಯುಕ್ತಿಗೊಳಿಸಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಮರುನಿಯುಕ್ತಿಗೊಳಿಸಿದ್ದಾರೆ. ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ...

ಸ್ವಾಮಿ ವಿವೇಕಾನಂದ ಯುವಕರ ಸ್ವ ಸಹಾಯ ಸಂಘ ರಚನೆಯಲ್ಲಿ ಸಾಮಾಜಿಕ ನ್ಯಾಯ ಕಣ್ಮರೆ

ಸ್ವಾಮಿ ವಿವೇಕಾನಂದ ಯುವಕರ ಸ್ವ ಸಹಾಯ ಸಂಘ ರಚನೆಯಲ್ಲಿ ಸಾಮಾಜಿಕ ನ್ಯಾಯ ಕಣ್ಮರೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಸಲು ಸರ್ಕಾರ ಜಾರಿಗೆ ತಂದ ಸ್ವಾಮಿ ವಿವೇಕಾನಂದ ಯುವಕರ ಸ್ವ ಸಹಾಯ ಸಂಘ ರಚನೆಯಲ್ಲಿ ಸಾಮಾಜಿಕ ನ್ಯಾಯ ಕಣ್ಮರೆಯಾಗಿದ್ದು, ಆಡಳಿತ ಪಕ್ಷದ ಮುಖಂಡರೇ ಸಂಘಕ್ಕೆ ಸದಸ್ಯರ ಆಯ್ಕೆ ಮಾಡುತ್ತಿದ್ದಾರೆ ...

ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುದೀಪ್‌ಕುಮಾರ್ ಮರು ಆಯ್ಕೆ

ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುದೀಪ್‌ಕುಮಾರ್ ಮರು ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆ. ಸುದೀಪ್‌ಕುಮಾರ್ ಮರು ಆಯ್ಕೆಯಾಗಿದ್ದಾರೆ. ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರವನ್ನು ಒಪ್ಪಂದದಂತೆ ಹಂಚಿಕೆ ಮಾಡಿಕೊಂಡಿದ್ದು, ...

ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ನಗರದ ಪೂರ್ವ ಸಂಚಾರಿ ಪೊಲೀಸ್ ಠಾಣೆ ಮತ್ತು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ SP Mithun Kumar ಅವರು ಡಿಎಆರ್ ...

ಶಿವಮೊಗ್ಗ ಕರ್ನಾಟಕದ ಸಾಹಿತ್ಯಿಕ ರಾಜಧಾನಿ: ವಾಗ್ಮಿ ಪ್ರೊ. ಕೃಷ್ಣೇಗೌಡ ಅಭಿಪ್ರಾಯ

ಶಿವಮೊಗ್ಗ ಕರ್ನಾಟಕದ ಸಾಹಿತ್ಯಿಕ ರಾಜಧಾನಿ: ವಾಗ್ಮಿ ಪ್ರೊ. ಕೃಷ್ಣೇಗೌಡ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಅತ್ಯಂತ ಅದ್ಭುತ ಚೇತನಗಳನ್ನು ಪಡೆದ ಶಿವಮೊಗ್ಗದ‌ ನೆಲ ಕರ್ನಾಟಕದ ಸಾಹಿತ್ಯಿಕ ರಾಜಧಾನಿಯಾಗಿದೆ ಎಂದು ಖ್ಯಾತ ವಾಗ್ಮಿ ಪ್ರೊ. ಕೃಷ್ಣೇಗೌಡ Prof. Krishne Gowda ಅಭಿಪ್ರಾಯಪಟ್ಟರು. ಮಂಗಳವಾರ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ...

ಬಿಜೆಪಿ ಕಚೇರಿ ಆವರಣದಲ್ಲಿ ಫೋಟೋಗ್ರಾಫರ್ ಪ್ರಸನ್ನ ಭಟ್ ಅಂತಿಮ ದರ್ಶನ

ಭಾರೀ ಜನಸ್ತೋಮದ ನಡುವೆ ಪ್ರಸನ್ನ ಭಟ್ ಅಂತ್ಯಕ್ರಿಯೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಮನಗರದ ಮಾವತ್ತೂರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಫೋಟೋಗ್ರಾಫರ್ ಪ್ರಸನ್ನ ಭಟ್ ಅವರ ಅಂತ್ಯಕ್ರಿಯೆ ಭಾರೀ ಜನಸ್ತೋಮದ ನಡುವೆ ಹೊಸನಗರದಲ್ಲಿ ನಡೆಯಿತು. ಸೋಮವಾರ ಮಧ್ಯಾಹ್ನ 4:15ಕ್ಕೆ ಪ್ರಸನ್ನ ಭಟ್ ಮೃತದೇಹ ಶಿವಮೊಗ್ಗ ತಲುಪಿತು. ಶಿವಮೊಗ್ಗದ ...

ಫ್ರೀಡಂ ಪಾರ್ಕ್‌ನಲ್ಲಿ ನೇಣು ಬಿಗಿದುಕೊಂಡು ಯವಕ ಆತ್ಮಹತ್ಯೆ

ಫ್ರೀಡಂ ಪಾರ್ಕ್‌ನಲ್ಲಿ ನೇಣು ಬಿಗಿದುಕೊಂಡು ಯವಕ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಯವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲಕ್ಷ್ಮೀ ಟಾಕೀಸ್ ಹಿಂಭಾಗದ ಚಾನೆಲ್ ಏರಿಯಾದ ನಿವಾಸಿ ವೆಂಕಟೇಶ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸುದ್ಧಿ ಹಾಗೂ ಜಾಹೀರಾತಿಗಾಗಿ ...

Page 135 of 654 1 134 135 136 654
  • Trending
  • Latest
error: Content is protected by Kalpa News!!