Tuesday, October 6, 2026
Advertisement
ADVERTISEMENT

Tag: Local News

ಗೋಕಟ್ಟೆ ನಿರ್ಮಾಣ ಕಾಮಗಾರಿಗೆ ಅಡ್ಡಿ ಹಿನ್ನೆಲೆ ಇಒ ತುರ್ತು ಸಭೆ

ಗೋಕಟ್ಟೆ ನಿರ್ಮಾಣ ಕಾಮಗಾರಿಗೆ ಅಡ್ಡಿ ಹಿನ್ನೆಲೆ ಇಒ ತುರ್ತು ಸಭೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಾಲ್ಲೂಕು ಯಲಸಿ ಗ್ರಾಮದ ಮಹತ್ವಪೂರ್ಣ, ಕೇಂದ್ರ ಸರ್ಕಾರದ ಅಧಿಕಾರಿಗಳಿಂದ ಪ್ರಶಂಸನೆ ಪಡೆದ ಅಮೃತಸರೋವರ ಯೋಜನೆಯ ಗೋಕಟ್ಟೆ ನಿರ್ಮಾಣದ ಕಾಮಗಾರಿಗೆ ಅಡ್ಡಿಪಡಿಸಿದವರನ್ನು ಹಾಗೂ ಗ್ರಾಮಸ್ಥರನ್ನು ಕರೆಸಿ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಮುಟಗುಪ್ಪೆ ಗ್ರಾಪಂ ಕಚೇರಿಯಲ್ಲಿ ತುರ್ತು ...

ಸಾಗರ: ರೈಲು ಡಿಕ್ಕಿ ಹೊಡೆದು ಕಾಡುಕೋಣ ಸಾವು

ಸಾಗರ: ರೈಲು ಡಿಕ್ಕಿ ಹೊಡೆದು ಕಾಡುಕೋಣ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಗುಂಡಿ ಬಳಿ ಚಲಿಸುತ್ತಿದ್ದ ತಾಳಗುಪ್ಪ- ಮೈಸೂರು (ಕುವೆಂಪು ಎಕ್ಸ್ ಪ್ರೆಸ್ ) ರೈಲಿಗೆ ಸಿಲುಕಿ ಕಾಡುಕೋಣ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ 9.30ರ ಸುಮಾರಿಗೆ ನಡೆದ ಬಗ್ಗೆ ...

ಅಂತಾರಾಷ್ಟ್ರೀಯ ಮಾನಸಿಕ ಆರೋಗ್ಯ ದಿನ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

ಅಂತಾರಾಷ್ಟ್ರೀಯ ಮಾನಸಿಕ ಆರೋಗ್ಯ ದಿನ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಂತಾರಾಷ್ಟ್ರೀಯ ಮಾನಸಿಕ ಆರೋಗ್ಯ ದಿನ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ವಿದ್ಯಾರ್ಥಿ ಆಪ್ತ ಸಮಾಲೋಚನಾ ಮಾರ್ಗದರ್ಶಿ ಘಟಕ, ರಾಷ್ಟೀಯ ಸೇವಾ ಯೋಜನೆ, ಕ್ಷೇಮ ಟ್ರಸ್ಟ್, ರೋಟರಿ ಕ್ಲಬ್ ಶಿವಮೊಗ್ಗ, ಭಾರತೀಯ ವೈದ್ಯಕೀಯ ...

ಜೇನುಕೃಷಿಯಿಂದ ಆರ್ಥಿಕ ಸದೃಢತೆ ಸಾಧನೆ ಸಾಧ್ಯ: ಜೇನು ಕೃಷಿಕ ಗೌತಮ ಬಿಚ್ಚುಗತ್ತಿ

ಜೇನುಕೃಷಿಯಿಂದ ಆರ್ಥಿಕ ಸದೃಢತೆ ಸಾಧನೆ ಸಾಧ್ಯ: ಜೇನು ಕೃಷಿಕ ಗೌತಮ ಬಿಚ್ಚುಗತ್ತಿ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸ್ವಂತ ಕೃಷಿ ಭೂಮಿ ಇಲ್ಲದೆಯೂ ಮಾಡಬಹುದಾದ ಕೃಷಿ ಈ ಜೇನುಕೃಷಿ. ಈ ಜೇನು ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಆಸಕ್ತರು ಆರ್ಥಿಕ ಸದೃಡತೆಯನ್ನು ಪಡೆದುಕೊಳ್ಳಬೇಕು ಎಂದು ಜೇನು ಕೃಷಿಕ ಗೌತಮ ಬಿಚ್ಚುಗತ್ತಿ ಹೇಳಿದರು. ತಾಲೂಕು ...

ಔಷಧಗಳ ಗುಣಮಟ್ಟದ ನಿಯಂತ್ರಣ ಸಮಕಾಲೀನ ಸಮಸ್ಯೆಗಳಿಗೆ ಅತ್ಯವಶ್ಯಕ: ಜಿ.ಎಸ್. ನಾರಾಯಣರಾವ್‌

ಔಷಧಗಳ ಗುಣಮಟ್ಟದ ನಿಯಂತ್ರಣ ಸಮಕಾಲೀನ ಸಮಸ್ಯೆಗಳಿಗೆ ಅತ್ಯವಶ್ಯಕ: ಜಿ.ಎಸ್. ನಾರಾಯಣರಾವ್‌

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅತಿಯಾದ ರಾಸಾಯನಿಕ ಹಾಗೂ ಔಷಧಗಳ ಅವಲಂಬನೆ ಭೂಮಿಗಾಗಲಿ ದೇಹಕ್ಕಾಗಲಿ ಮಾರಕವಾಗಿದ್ದು, ಔಷಧಗಳ ಗುಣಮಟ್ಟದ ನಿಯಂತ್ರಣ ಸಮಕಾಲೀನ ಸಮಸ್ಯೆಗಳ ನಿವಾರಣೆಗೆ ಅತ್ಯವಶ್ಯಕವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್‌ ಅಭಿಪ್ರಾಯಪಟ್ಟರು. ಸೋಮವಾರ ನಗರದ ...

ಸ್ಟ್ಯಾನ್ಫೋರ್ಡ್ ವಿಶ್ವವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿ ಪ್ರಾಧ್ಯಾಪಕರು

ಸ್ಟ್ಯಾನ್ಫೋರ್ಡ್ ವಿಶ್ವವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿ ಪ್ರಾಧ್ಯಾಪಕರು

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಅಮೇರಿಕದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 02ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ. ಜೆ. ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಸ್ಥಾನ ಮತ್ತೊಮ್ಮೆ ಪಡೆದಿದ್ದಾರೆ. ...

ಗಣಿ ನೀತಿ ಷರತ್ತು ಉಲ್ಲಂಘನೆ ಹಿನ್ನೆಲೆ ಗುತ್ತಿಗೆದಾರರ ವಾಹನ ತಡೆದು ಗ್ರಾಮಸ್ಥರ ಪ್ರತಿಭಟನೆ

ಗಣಿ ನೀತಿ ಷರತ್ತು ಉಲ್ಲಂಘನೆ ಹಿನ್ನೆಲೆ ಗುತ್ತಿಗೆದಾರರ ವಾಹನ ತಡೆದು ಗ್ರಾಮಸ್ಥರ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಗಣಿ ನೀತಿಯನ್ನು ಅನುಸರಿಸದೆ ಬೇಕಾಬಿಟ್ಟಿ ಬ್ಲಾಸ್ಟ್ ಮಾಡಿದ್ದಕ್ಕಾಗಿ ಬಿಳಿ ಕಲ್ಲು ಕ್ವಾರೆ ಗುತ್ತಿಗೆದಾರರ ಲಾರಿಗಳನ್ನ ತಡೆಹಿಡಿದ ಘಟನೆ ಚಂದ್ರಗುತ್ತಿ ಸಮೀಪದ ಬಸ್ತಿಕೊಪ್ಪ ಕ್ವಾರೆ ಪ್ರದೇಶದಲ್ಲಿ ನಡೆಯಿತು. ಈ ಹಿಂದೆ ಗಣಿಗಾರಿಕೆಯಿಂದ ಇಲ್ಲಿನ ಸಾಮಾಜಿಕ, ...

ಶಿವಮೊಗ್ಗ ಜಿಲ್ಲೆಯ ಈ ತಾಲೂಕುಗಳಲ್ಲಿ ಹೋಂ ಗಾರ್ಡ್ ಕೆಲಸ ಖಾಲಿಯಿದೆ: ಆಸಕ್ತರು ಅರ್ಜಿ ಸಲ್ಲಿಸಿ

ಶಿವಮೊಗ್ಗ ಜಿಲ್ಲೆಯ ಈ ತಾಲೂಕುಗಳಲ್ಲಿ ಹೋಂ ಗಾರ್ಡ್ ಕೆಲಸ ಖಾಲಿಯಿದೆ: ಆಸಕ್ತರು ಅರ್ಜಿ ಸಲ್ಲಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ...

ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಪಂ ಅಧ್ಯಕ್ಷೆಯಾಗಿ ಪಾರ್ವತಿ ಬಾಯಿ ಆಯ್ಕೆ

ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಪಂ ಅಧ್ಯಕ್ಷೆಯಾಗಿ ಪಾರ್ವತಿ ಬಾಯಿ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಕೂಡ್ಲಿಗೆರೆ(ಭದ್ರಾವತಿ)  | ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷೆಯಾಗಿ ಪಾರ್ವತಿ ಬಾಯಿ ನಂಜನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಒಪ್ಪಂದವಾದಂತೆ ನಿಕಟಪೂರ್ವ ಅಧ್ಯಕ್ಷೆ ಉಮಾದೇವಿ ಅವರು ತಮ್ಮ ಅವಧಿ ಮುಕ್ತಾಯವಾದ ನಂತರ ರಾಜೀನಾಮೆ ...

ರಾಷ್ಟ್ರೀಯ ಅನ್ನದಾನ ಸಮಿತಿಗೆ ಕೆ.ಈ. ಕಾಂತೇಶ್, ಎನ್.ಡಿ. ಸತೀಶ್ ಆಯ್ಕೆ

ರಾಷ್ಟ್ರೀಯ ಅನ್ನದಾನ ಸಮಿತಿಗೆ ಕೆ.ಈ. ಕಾಂತೇಶ್, ಎನ್.ಡಿ. ಸತೀಶ್ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗುಂಡಪ್ಪ ಶೆಡ್ ಸಾರ್ವಜನಿಕ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆದ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜ ಸಂಘಟನೆಯ ಸಭೆಯಲ್ಲಿ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜದ ರಾಷ್ರೀಯ ಅನ್ನದಾನ ಸಮಿತಿಯ ಸದಸ್ಯರುಗಳನ್ನಾಗಿ ಯುವ ನಾಯಕರಾದ ಕೆ.ಈ. ...

Page 184 of 654 1 … 183 184 185 … 654
  • Trending
  • Latest
error: Content is protected by Kalpa News!!