Tuesday, October 6, 2026
Advertisement
ADVERTISEMENT

Tag: Local News

ಭದ್ರಾವತಿ ಹೊಸಮನೆ ಠಾಣೆ ನಿರ್ಮಾಣ, ಮಿಲ್ಟ್ರಿ ಕ್ಯಾಂಪ್ ವಸತಿ ಸಮುಚ್ಛಯಕ್ಕೆ ಶಂಕುಸ್ಥಾಪನೆ

ಭದ್ರಾವತಿ ಹೊಸಮನೆ ಠಾಣೆ ನಿರ್ಮಾಣ, ಮಿಲ್ಟ್ರಿ ಕ್ಯಾಂಪ್ ವಸತಿ ಸಮುಚ್ಛಯಕ್ಕೆ ಶಂಕುಸ್ಥಾಪನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ/ಶಿಕಾರಿಪುರ  | ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯ ಹಾಗು ಹೊಸಮನೆ ಶಿವಾಜಿ ವೃತ್ತ ಪೊಲೀಸ್ ಠಾಣೆ ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆ ಕಟ್ಟಡವನ್ನು ಗೃಹ ...

ಸ್ಫರ್ಧಾತ್ಮಕ ಶಿಕ್ಷಣಕ್ಕಿಂತ ಶ್ರದ್ಧೆಯ ಶಿಕ್ಷಣ ಅತಿಮುಖ್ಯವಾಗಿದೆ: ಜಿ.ಎಸ್. ನಾರಾಯಣರಾವ್

ಸ್ಫರ್ಧಾತ್ಮಕ ಶಿಕ್ಷಣಕ್ಕಿಂತ ಶ್ರದ್ಧೆಯ ಶಿಕ್ಷಣ ಅತಿಮುಖ್ಯವಾಗಿದೆ: ಜಿ.ಎಸ್. ನಾರಾಯಣರಾವ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇಂದಿನ ಸಮಾಜಕ್ಕೆ ಸ್ಫರ್ದಾತ್ಮಕ ಶಿಕ್ಷಣಕ್ಕಿಂತ ಶ್ರದ್ಧೆಯ ಶಿಕ್ಷಣ ಅತಿಮುಖ್ಯವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಹೇಳಿದರು. ಸೋಮವಾರ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ...

ಸಹಕಾರ ಮನೋಭಾವ ಹೊಂದಿದ್ದ ಗಣಪತಿ ಭಟ್ಟರು ಸರಳ, ಸಜ್ಜನಿಕೆಯ ವ್ಯಕ್ತಿ: ಶಿವಾನಂದ ದೀಕ್ಷಿತ್

ಸಹಕಾರ ಮನೋಭಾವ ಹೊಂದಿದ್ದ ಗಣಪತಿ ಭಟ್ಟರು ಸರಳ, ಸಜ್ಜನಿಕೆಯ ವ್ಯಕ್ತಿ: ಶಿವಾನಂದ ದೀಕ್ಷಿತ್

ಕಲ್ಪ ಮೀಡಿಯಾ ಹೌಸ್   |  ಸೊರಬ  | ಸಹಕಾರ ಮನೋಭಾವ ಹೊಂದಿದ್ದ ಗಣಪತಿ ಭಟ್ಟರು ಸರಳ ಸಜ್ಜನರು, ಅವರ ಸರಳ ಸಜ್ಜನತೆಯೆ ಹಲವು ಆತ್ಮೀಯರನ್ನು ಕಲೆಹಾಕಿತ್ತು ಎಂದು ನಿವೃತ್ತ ಬ್ಯಾಂಕ್ ಅಧಿಕಾರಿ ಶಿವಾನಂದ ದೀಕ್ಷಿತರು ಹೇಳಿದರು. ತಾಲ್ಲೂಕು ಮುಟಗುಪ್ಪೆ ಗ್ರಾಮದ ಮಾಜಿ ...

ಸೊರಬ: ಸಂಭ್ರಮ, ಸಡಗರದ ಭೂಮಿ ಹುಣ್ಣಿಮೆ ಸಂಪನ್ನ

ಸೊರಬ: ಸಂಭ್ರಮ, ಸಡಗರದ ಭೂಮಿ ಹುಣ್ಣಿಮೆ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಸೊರಬ  | ವರ್ಷದ ಆಶ್ವೀಜ ಮಾಸದ ಹುಣ್ಣಿಮೆಯಂದು ನಡೆಯುವ ಭೂಮಿ ಹುಣ್ಣಿಮೆ ಅಥವಾ ಸೀಗೆ ಹುಣ್ಣಿಮೆ ಚೊಚ್ಚಲ ಗರ್ಭಿಣಿಗೆ ಬಯಕೆ ತೀರಿಸುವ ಸಾಂಕೇತಿಕ ಆಚರಣೆಯಾಗಿದ್ದು, ಕೃಷಿ ಕುಟುಂಬಗಳು ಇಂದಿಗೂ ಇಂತಹ ಬಯಕೆ ತೀರಿಸುವ ಆಚರಣೆಗಳಿಂದ ಹಿಂದೆ ...

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಹಿನ್ನೆಲೆ ದಕ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಹಿನ್ನೆಲೆ ದಕ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಿಸಿರುವ ಹಿನ್ನೆಲೆ ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು. ಮುಖ್ಯಮಂತ್ರಿ ...

ಮುಲಾಯಂ ಸಿಂಗ್ ಯಾದವ್ ಒಬ್ಬ ಉತ್ತಮ ರಾಷ್ಟ್ರನಾಯಕ: ಶಾಸಕ ಈಶ್ವರಪ್ಪ ಸಂತಾಪ

ಮುಲಾಯಂ ಸಿಂಗ್ ಯಾದವ್ ಒಬ್ಬ ಉತ್ತಮ ರಾಷ್ಟ್ರನಾಯಕ: ಶಾಸಕ ಈಶ್ವರಪ್ಪ ಸಂತಾಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮುಲಾಯಂ ಸಿಂಗ್ ಯಾದವ್ Mulayam Sigh Yadav ನಿಧನಕ್ಕೆ ಶಾಸಕ ಈಶ್ವರಪ್ಪ MLA Eshwarappa ಸಂತಾಪ ಸೂಚಿಸಿದ್ದು, ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾಕಷ್ಟು ಚಟುವಟಿಕೆ ಕೆಲಸಗಳನ್ನು ಮಾಡಿದ್ದರು. ಒಬ್ಬ ಉತ್ತಮ ರಾಷ್ಟ್ರನಾಯಕನನ್ನು ...

ಭೂಮಿ ಹುಣ್ಣಿಮೆ: ಭೂಮಾತೆಗೆ ಪೂಜೆ ಸಲ್ಲಿಸಿದ ಡಿ.ಎಸ್. ಅರುಣ್ ದಂಪತಿ

ಭೂಮಿ ಹುಣ್ಣಿಮೆ: ಭೂಮಾತೆಗೆ ಪೂಜೆ ಸಲ್ಲಿಸಿದ ಡಿ.ಎಸ್. ಅರುಣ್ ದಂಪತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭಾರತ ಕೃಷಿ ಪ್ರಧಾನವಾದ ದೇಶ‌ ಭೂತಾಯಿಯನ್ನು ನಂಬಿ ವರ್ಷವಿಡೀ ದುಡಿಯುವ ರೈತ, ತನ್ನ ಪರಿಶ್ರಮಕ್ಕೆ ತಕ್ಕ ಫಲವನ್ನು ನೀಡೆಂದು ಭೂಮಾತೆಯನ್ನು ಪೂಜಿಸಿ ಬೇಡುವ ಪವಿತ್ರ ಆಚರಣೆಯೇ ಭೂಮಿ ಹುಣ್ಣಿಮೆ ಹಬ್ಬ‌. ಪರೋಪಕಾರಂ ವತಿಯಿಂದ ...

ಚರಗು ಬೀರಲು ತಯಾರಾದ ಕಲಾತ್ಮಕ ಜನಪದ ಹಿನ್ನೆಲೆಯನ್ನುಳ್ಳ ಭೂಮಣ್ಣಿ ಬುಟ್ಟಿ!

ಚರಗು ಬೀರಲು ತಯಾರಾದ ಕಲಾತ್ಮಕ ಜನಪದ ಹಿನ್ನೆಲೆಯನ್ನುಳ್ಳ ಭೂಮಣ್ಣಿ ಬುಟ್ಟಿ!

ಕಲ್ಪ ಮೀಡಿಯಾ ಹೌಸ್   |  ಸೊರಬ  | ಕೖಷಿಯೇ ಪ್ರಧಾನವಾಗಿರುವ ನಮ್ಮ ನಾಡಿನಲ್ಲಿ ಬಹುತೇಕ ಆಚರಣೆಗಳು ಭೂಮಿ ತಾಯಿಗೇ ಸಂಬಂಧಿಸಿರುತ್ತದೆ. ಅದೇರೀತಿ ವರ್ಷದ ಆಶ್ವೀಜ ಮಾಸದ  ಹುಣ್ಣಿಮೆಯಂದು ನಡೆಯುವ ಭೂಮಿ ಹುಣ್ಣಿಮೆ Bhoomi Hunnime ಅಥವಾ ಸೀಗೆ ಹುಣ್ಣಿಮೆ ಚೊಚ್ಚಲ ಗರ್ಭಿಣಿಗೆ ...

ಭಾರತೀಯ ವಾಯುಸೇನೆ ದಿನಾಚರಣೆ: ಮಾಜಿ ಸೈನಿಕರಿಗೆ ಶಿವಮೊಗ್ಗದಲ್ಲಿ ಸನ್ಮಾನ

ಭಾರತೀಯ ವಾಯುಸೇನೆ ದಿನಾಚರಣೆ: ಮಾಜಿ ಸೈನಿಕರಿಗೆ ಶಿವಮೊಗ್ಗದಲ್ಲಿ ಸನ್ಮಾನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕರೆಂಟ್‌ನ್ನು ಕಾಣದ ಕುಗ್ರಾಮದಲ್ಲಿ ಬೆಳೆದ ನನಗೆ ವಿಶ್ವವನ್ನು ಪರಿಚಯಿಸಿದ್ದು ವಾಯುಸೇನೆ ಎಂದು ವಾಯುಸೇನೆಯ ಹಿರಿಯ ಕಾರ್ಪೊರಲ್‌ ವೇಣುಗೋಪಾಲ್‌ ಹೇಳಿದರು. ನಗರದ ಸೈನಿಕ್‌ ಪಾರ್ಕ್‌ನಲ್ಲಿ ಶನಿವಾರ ಬೆಳಗ್ಗೆ ಜಿಲ್ಲಾ ಮಾಜಿ ಸೈನಿಕ ಸಂಘದಿಂದ ಹಮ್ಮಿಕೊಂಡಿದ್ದ ...

ಮತಾಂಧರ ಚಟುವಟಿಕೆಗಳನ್ನು ಸಮರ್ಪಕವಾಗಿ ಹತ್ತಿಕ್ಕುವಲ್ಲಿ ಮೋದಿ ಸರ್ಕಾರ ಯಶಸ್ವಿ: ಶಾಸಕ ಈಶ್ವರಪ್ಪ

ಮತಾಂಧರ ಚಟುವಟಿಕೆಗಳನ್ನು ಸಮರ್ಪಕವಾಗಿ ಹತ್ತಿಕ್ಕುವಲ್ಲಿ ಮೋದಿ ಸರ್ಕಾರ ಯಶಸ್ವಿ: ಶಾಸಕ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಿವಮೊಗ್ಗ ನಗರದ ಸ್ಮಾರ್ಟ್‌ಸಿಟಿ ಹಾಗೂ ಸ್ವಚ್ಛತೆ ವಿಚಾರದಲ್ಲಿ ಆಗಿರುವ ಕೆಲಸದ ಬಗ್ಗೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ MLA Eshwarappa ಸಂತಸ ವ್ಯಕ್ತಪಡಿಸಿ ಇದರಲ್ಲಿ ಅಧಿಕಾರಿಗಳು, ನೌಕರರು, ಹಾಗೂ ಅಷ್ಟೇ ಪ್ರಮಾಣದಲ್ಲಿ ...

Page 185 of 654 1 … 184 185 186 … 654
  • Trending
  • Latest
error: Content is protected by Kalpa News!!