Tuesday, August 25, 2026
Advertisement
ADVERTISEMENT

Tag: Local News

ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಈ-ಟಿವಿ ಭಾರತ್‌ನಿಂದ ಕ್ಯಾಂಪಸ್ ಸೆಲೆಕ್ಷನ್

ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಈ-ಟಿವಿ ಭಾರತ್‌ನಿಂದ ಕ್ಯಾಂಪಸ್ ಸೆಲೆಕ್ಷನ್

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ವಿಘಟನೆಯ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವ ಸಮಕಾಲೀನ ಸಮಾಜವನ್ನು ರಚನಾತ್ಮಕವಾಗಿ ಕಟ್ಟುವ ಗುರುತರ ಜವಾಬ್ದಾರಿಯನ್ನು ಭವಿಷ್ಯದ ಪತ್ರಕರ್ತರು ನಿರ್ವಹಿಸಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ Kuvempu University ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು. ...

ರಾಜ್ಯದ ಜನರಿಗೆ ಎಎಪಿ ಆಯ್ಕೆಯೇ ಅನಿವಾರ್ಯ: ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ರಾಜ್ಯದ ಜನರಿಗೆ ಎಎಪಿ ಆಯ್ಕೆಯೇ ಅನಿವಾರ್ಯ: ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯದ ಜನತೆಗೆ ಆಮ್ ಆದ್ಮಿ ಪಕ್ಷವೇ ಅನಿವಾರ್ಯ ಆಯ್ಕೆ ಎಂದು ಪಕ್ಷದ ರಾಜ್ಯಾಧ್ಯಕ್ಷಪೃಥ್ವಿ ರೆಡ್ಡಿ ಹೇಳಿದರು. ಅವರು ಇಂದು ಜ್ಯುವೆಲ್ ರಾಕ್'ನ ಮಿಲನ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಅ.30ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ: ಶಾಸಕ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯ ಬಿಜೆಪಿ ವತಿಯಿಂದ ಅ.30 ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅ.9 ರಂದು ಹುಬ್ಬಳ್ಳಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಶಾಸಕ ಈಶ್ವರಪ್ಪ MLA ...

ಸೆ.26ರಿಂದ ಅ.4ರವರೆಗೆ ಅದ್ಧೂರಿ ಸಾಂಸ್ಕೃತಿಕ ದಸರಾ ಆಚರಣೆ: ಎಸ್.ಜಿ. ರಾಜು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಹಾನಗರ ಪಾಲಿಕೆಯಿಂದ ಆಚರಿಸಲಾಗುತ್ತಿರುವ ದಸರಾ -2022 ರ ಅಂಗವಾಗಿ ಸೆ. 26 ರಿಂದ ಅ. 4ರವರೆಗೆ ವಿವಿಧ ಸ್ಥಳಗಳಲ್ಲಿ ಅದ್ಧೂರಿಯಾಗಿ ಸಾಂಸ್ಕೃತಿಕ ದಸರಾ ಆಚರಿಸಲಾಗುವುದು ಎಂದು ಸಾಂಸ್ಕೃತಿಕ ದಸರಾ ಸಮಿತಿ ಅಧ್ಯಕ್ಷ ಎಸ್.ಜಿ. ...

ಭದ್ರಾವತಿ ನಗರಸಭೆ ನೂತನ ಅಧ್ಯಕ್ಷರಾಗಿ ಅನುಸುಧಾ ಮೋಹನ್ ಆಯ್ಕೆ

ಭದ್ರಾವತಿ ನಗರಸಭೆ ನೂತನ ಅಧ್ಯಕ್ಷರಾಗಿ ಅನುಸುಧಾ ಮೋಹನ್ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ. 13ರ ಸದಸ್ಯೆ ಅನುಸುಧಾ ಮೋಹನ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾದರು. ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅನುಸುಧಾ ...

ಶಂಕಿತ ಉಗ್ರರಿಂದ ಏನೇನು ಸ್ಪೋಟಕ ಸಾಮಾಗ್ರಿ ವಶಪಡಿಸಿಕೊಳ್ಳಲಾಗಿದೆ ಗೊತ್ತಾ? ಇಲ್ಲಿದೆ ಫೋಟೋಗಳು ನೋಡಿ

ಶಂಕಿತ ಉಗ್ರರಿಂದ ಏನೇನು ಸ್ಪೋಟಕ ಸಾಮಾಗ್ರಿ ವಶಪಡಿಸಿಕೊಳ್ಳಲಾಗಿದೆ ಗೊತ್ತಾ? ಇಲ್ಲಿದೆ ಫೋಟೋಗಳು ನೋಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಂಕಿತ ಉಗ್ರರ ಬಂಧನ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಪೊಲೀಸ್ ಕಾರ್ಯಾಚರಣೆ ವೇಳೆ ದೊರೆತ ಸ್ಪೋಟಕ ಸಾಮಾಗ್ರಿಗಳ ಚಿತ್ರಗಳು ಸಾರ್ವಜನಿಕರಲ್ಲಿ ಇನ್ನಷ್ಟು ಆತಂಕ ಹುಟ್ಟಿಸುವಂತಿದೆ. ಶಂಕಿತ ಉಗ್ರರು ತಾವು ತಯಾರಿಸಿದ ಬಾಂಬನ್ನು ಸ್ಪೋಟಿಸಲು ಶಿವಮೊಗ್ಗದ ...

ನಗರಸಭೆ ಅಧ್ಯಕ್ಷರ ಚುನಾವಣೆ: ಅನುಸುಧಾ ಮೋಹನ್ ನಾಮಪತ್ರ ಸಲ್ಲಿಕೆ

ನಗರಸಭೆ ಅಧ್ಯಕ್ಷರ ಚುನಾವಣೆ: ಅನುಸುಧಾ ಮೋಹನ್ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರಸಭೆ ಅಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅನುಸುಧಾ ಮೋಹನ್ ಇಂದು ನಾಮಪತ್ರ ಸಲ್ಲಿಸಿದರು. ವಾರ್ಡ್ ನಂ. 13ರ ಸದಸ್ಯೆ ಅನುಸುಧಾ ಮೋಹನ್ ಬೆಳಿಗ್ಗೆ ಚುನಾವಣಾಧಿಕಾರಿ ಎಸ್.ಬಿ ದೊಡ್ಡೆಗೌಡರ ಅವರಿಗೆ ನಾಮಪತ್ರ ಸಲ್ಲಿಸಿದರು. ...

ಶಿವಮೊಗ್ಗದಲ್ಲಿ ಶಂಕಿತ ಉಗ್ರರಿಂದ ಏನೆಲ್ಲಾ ಸೀಜ್ ಮಾಡಲಾಗಿದೆ? ಎಸ್ಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದೇನು?

ಶಿವಮೊಗ್ಗದಲ್ಲಿ ಶಂಕಿತ ಉಗ್ರರಿಂದ ಏನೆಲ್ಲಾ ಸೀಜ್ ಮಾಡಲಾಗಿದೆ? ಎಸ್ಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದು ಬಂಧಿತರಿಂದ ಒಂದು ಕಾರು, ಎರಡು ಲ್ಯಾಪ್‌ಟ್ಯಾಪ್ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಿಗೆ ಉಪಯೋಗಿಸುತ್ತಿದ್ದ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾರಕ್ಷಣಾಧಿಕಾರಿ ...

ಪಲಾಯನ ವಾದವೇ ಇಲ್ಲ, ನೆಲದ ಕಾನೂನು ಗೌರವಿಸಿ, ಸಹಕಾರ ನೀಡುತ್ತೇವೆ: ಮುರುಘಾ ಶ್ರೀ

ಚಿತ್ರದುರ್ಗ ಮುರುಘಾ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿ: ಡಾ. ವಿರುಪಾಕ್ಷಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಚಿತ್ರದುರ್ಗ ಮುರುಘಾ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿದೆ ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋರ್ಟ್ ...

ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು

ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಾಗರ ತಾಲೂಕಿನ ಜೋಗ ಸಮೀಪ ಬಸ್ ಹಾಗೂ ಮಾರುತಿ ಓಮ್ನಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆತರಲಾಗಿದೆ. ...

Page 193 of 654 1 192 193 194 654
  • Trending
  • Latest
error: Content is protected by Kalpa News!!