ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bangalore | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪ್ರತಿಯೊಬ್ಬರೂ ಶಾಂತಿ, ಸಹಬಾಳ್ವೆಯಿಂದ ಜೀವಿಸಬೇಕು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಾಫ ಹುಸೇನ್ ಹೇಳಿದರು. ನಾಡಿನ ಹಲವು ಚಿಂತಕರು, ಸಮಾನ ಮನಸ್ಕರು, ಸ್ವಾಮೀಜಿಗಳು, ಸುಪ್ರೀಂಕೋರ್ಟ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಾಹಿತ್ಯ, ಸಂಸ್ಕೃತಿ ಹಾಗೂ ಸುಸಂಸ್ಕೃತರ ತವರೂರಾದ ಶಿವಮೊಗ್ಗ ಜಿ¯್ಲೆಯಲ್ಲಿ ಇತ್ತೀಚೆಗೆ ಅಶಾಂತಿಯ ವಾತಾವರಣ ಮೂಡಿದ್ದು, ಈ ಹಿನ್ನೆಲೆಯಲ್ಲಿ ಶಾಶ್ವತವಾಗಿ ಶಾಂತಿ ನೆಲೆಸುವ ಸಲುವಾಗಿ ಸೆಪ್ಟೆಂಬರ್3 ರಂದು ಬೆಳಗ್ಗೆ 10 ಗಂಟೆಗೆ ನಗರದಲ್ಲಿ ನಮ್ಮ ...
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ಹಾಗೂ ಜನರಿಗೆ ಮಾರಕವಾಗುವ ಯಾವುದೇ ರೀತಿಯ ಚಟುವಟಿಕೆಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕಲ್ಪಿಸಿದೆ. ಜನಸಾಮಾನ್ಯರಿಗೆ ನೀಡಿರುವ ಈ ವಿಶೇಷ ಅಧಿಕಾರ ಎಗ್ಗಿಲ್ಲದ ಅಭಿವೃದ್ಧಿ ಕಾರ್ಯಗಳಿಗೆ ...
ಕಲ್ಪ ಮೀಡಿಯಾ ಹೌಸ್ | ಸಾಗರ | ತಾಲ್ಲೂಕಿನ ಚಿಕ್ಕನೆಲ್ಲೂರು ಗ್ರಾಮದಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿಗಳು ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಘಟಕದ ಮೇಲೆ ಶನಿವಾರ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಚಿಕ್ಕನೆಲ್ಲೂರು ಗ್ರಾಮದ ಹರೀಶ್ ಎಂಬುವವರ ಮನೆಯ ಮೇಲೆ ದಾಳಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಭದ್ರಾವತಿ ತಾಲೂಕಿನ ತಿಪ್ಲಾಪುರ ಗ್ರಾಮದಲ್ಲಿ ನಾಲೈದು ದಿನಗಳ ಹಿಂದೆ ಕೊಟ್ಟ ಸಾಲ ವಾಪಸ್ ಕೊಡು ಎಂದು ಕೇಳಲು ಹೋದ ಸ್ನೇಹಿತನಿಗೆ ಆತನ ಮನೆಯವರೆಲ್ಲ ಸೇರಿ ಹೊಡೆದಿದ್ದಾರೆ. ಅನಿಷ್ ಎಂಬಾತ ತನ್ನ ಸ್ನೇಹಿತನಾದ ಅಲಿ ಎಂಬಾತನಿಗೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶ್ರಾವಣ ಸಂಭ್ರಮದ ಅರ್ಥವೆ ಪರಸ್ಪರರ ಸುಖ, ದುಃಖಗಳನ್ನು ಆಲಿಸುವುದು, ಭರಿಸುವುದು ಎಂದು ಮನ್ವಂತರ ಮಹಿಳಾ ಮಂಡಳದ ಅಧ್ಯಕ್ಷೆ ಶ್ರೀರಂಜಿನಿ ದತ್ತಾತ್ರಿ ಅಭಿಪ್ರಾಯಪಟ್ಟರು. ಮನ್ವಂತರ ಮಹಿಳಾ ಮಂಡಳ, ಕೋಟೆ ಯೋಗ ಕೇಂದ್ರದ ಮಹಿಳಾ ಘಟಕ, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಚಿತ್ರದುರ್ಗ ಮುರುಘಾ ಮಠದ ಶ್ರೀಗಳ ಬಂಧನವಾಗಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ. ಶ್ರೀಗಳನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ಮಠದ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅವರ ಮಾಹಿತಿಯಂತೆ ಶ್ರೀಗಳನ್ನು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಈ ಬಾರಿಯ ಗಣೇಶೋತ್ಸವದಲ್ಲಿ Ganeshothsava ಡಿಜೆ ಬಳಕೆ ಮಾಡುವುದಕ್ಕೆ ನಿರ್ಬಂಧ ಹೇರಲಾಗಿದ್ದು, ಸಾಮಾನ್ಯ ಸೌಂಡ್ಸ್ ಸಿಸ್ಟಂ ಬಳಸಲು ಅವಕಾಶವಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬೆಂಗಳೂರಿನಲ್ಲಿ ನಡೆದ ಕೇಂದ್ರಿಯ ವಿದ್ಯಾಲಯ ವಲಯದ ರಾಜ್ಯ ಮಟ್ಟದ ಸ್ಕೇಟಿಂಗ್ ವಿಭಾಗದಲ್ಲಿ, ಭದ್ರಾವತಿಯ ಹರ್ಷಿತಾ ರೋಲರ್ ಸ್ಕೇಟಿಂಗ್ ಕ್ಲಬ್‌ನ ಲಕ್ಷ್ಯಗೆ ಎರಡು ಬೆಳ್ಳಿ ಪದಕ ಗೆದ್ದು ಕೇಂದ್ರಿಯ ವಿದ್ಯಾಲಯ ವಲಯದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಗಿಡ, ಗಂಟೆ, ಬೆಳೆದು ಹಾವು, ಹಂದಿಗಳ ಆವಾಸಸ್ಥಾನವಾಗಿದ್ದ ಕೃಷಿನಗರದ ತರಳಬಾಳು ಹಾಸ್ಟೆಲ್ ಪಕ್ಕದ ಪಾರ್ಕ್ ಜಾಗವನ್ನು ಸ್ವಚ್ಛಗೊಳಿಸಿ, ಗಿಡ ನೆಡುವ ಮೂಲಕ ಭಾನುವಾರ ಹಲವು ಪರಿಸರಾಸಕ್ತ ತಂಡಗಳ 150 ಕ್ಕೂ ಹೆಚ್ಚು ಸದಸ್ಯರು ...
Copyright © 2026 Kalpa News. Designed by KIPL