Thursday, August 27, 2026
Advertisement
ADVERTISEMENT

Tag: Local News

ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಪ್ರಾಣಾಪಾಯದಿಂದ ಪಾರು

ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಪ್ರಾಣಾಪಾಯದಿಂದ ಪಾರು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |             ಮೂತ್ರ ವಿಸರ್ಜನೆಗೆಂದು ಹೋದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ನಿನ್ನೆ ರಾತ್ರಿ ನಗರದಲ್ಲಿ ನಡೆದಿದೆ. ಕಾಂತರಾಜು (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ರಾಜೀವ್ ಗಾಂಧಿ ಬಡಾವಣೆಯ ಮೊದಲನೇ ತಿರುವಿನಲ್ಲಿರುವ ಮನೆಯಿಂದ ಹೊರ ...

ಎಬಿವಿಪಿ ಸಂಸ್ಥಾಪನಾ ದಿನ ಮತ್ತು ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಣೆ

ಎಬಿವಿಪಿ ಸಂಸ್ಥಾಪನಾ ದಿನ ಮತ್ತು ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |       ನಗರದ ಬಿ. ಹೆಚ್. ರಸ್ತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಶಾಖೆಯಿಂದ ಸಂಸ್ಥಾಪನಾ ದಿನ ಮತ್ತು ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ ...

ಭದ್ರಾವತಿ: ಎಸ್.ಎಸ್. ಜ್ಯೂಯಲರ್ಸ್ ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಭದ್ರಾವತಿ: ಎಸ್.ಎಸ್. ಜ್ಯೂಯಲರ್ಸ್ ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |    ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿರುವ ಎಸ್.ಎಸ್. ಜ್ಯೂಯಲರ್ಸ್ ಚಿನ್ನಾಭರಣ ಮಳಿಗೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ವಿಕ್ರಂ ಮತ್ತು ವಿಜಿಯ ಎಂಬ ಸಹೋದರರಿಗೆ ಸೇರಿದ ...

ಯಾವಾಗ ಮುಕ್ತಾಯವಾಗಲಿದೆ ಶಿವಮೊಗ್ಗ, ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ? ಸಂಸದರು ಹೇಳಿದ್ದೇನು?

ಯಾವಾಗ ಮುಕ್ತಾಯವಾಗಲಿದೆ ಶಿವಮೊಗ್ಗ, ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ? ಸಂಸದರು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |             ರೈಲ್ವೆ ಸಂಪರ್ಕದಲ್ಲಿ ಶಿವಮೊಗ್ಗದಲ್ಲಿ ಗಣನೀಯ ಸಾಧನೆ ಮಾಡಲಾಗುತ್ತಿದೆ. ಈಗಾಗಲೇ ಕೋಟೇ ಗಂಗೂರಿನಲ್ಲಿ 111 ಕೋಟಿ ರೂ. ವೆಚ್ಚದಲ್ಲ್ಲಿ ರೈಲ್ವೆ ಸರ್ವಿಸ್ ಸ್ಟೇಷನ್ ನಿರ್ಮಿಸಲಾಗುತ್ತಿದೆ. ಹಾಗೂ ತಾಳಗುಪ್ಪ, ಶಿರಸಿ ಮತ್ತು ಹುಬ್ಬಳ್ಳಿಗೆ ಹೊಸ ರೈಲ್ವೆ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಕುಮದ್ವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆ ಶವವಾಗಿ ಪತ್ತೆ

ಕಲ್ಪ ಮೀಡಿಯಾ ಹೌಸ್   |  ಕುಂಸಿ/ಶಿವಮೊಗ್ಗ  |         ಕುಮದ್ವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿದ್ದು, ಆಕೆಯ ಮೃತದೇಹವನ್ನು ಪತ್ತೆ ಮಾಡಲಾಗಿದೆ. ನದಿಯಲ್ಲಿ 64 ವರ್ಷದ ವೃದ್ಧೆ ಕೊಚ್ಚಿ ಹೋಗಿದ್ದರು. ಇವರ ಪತ್ತೆಗಾಗಿ ತೀವ್ರ ಕಾರ್ಯಾಚರಣೆ ನಡೆಸಲಾಗಿತ್ತು. ಇಂದು ಆಕೆಯ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಸೇತುವೆ ಮೇಲಿಂದ ಹಾರಿದ ಕಾರು ಬೈಕ್ ಮೇಲೆ ಬಿದ್ದು ಸವಾರ ದಾರುಣ ಸಾವು

ಕಲ್ಪ ಮೀಡಿಯಾ ಹೌಸ್   |  ಉಡುಪಿ  |            ಇಲ್ಲಿನ ಕರಾವಳಿ ಬೈಪಾಸ್ ಮೇಲ್ಸೇತುವೆ ಮೇಲಿಂದ ಹಾರಿದ ಕಾರೊಂದು ಸೇತುವೆ ಕೆಳಗೆ ತೆರಳುತ್ತಿದ್ದ ಬೈಕ್ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ...

ಒತ್ತಡದ ಬದುಕಿನಿಂದ ಹೊರಬರಲು ಕ್ರೀಡೆ ಸಹಕಾರಿ: ಶಂಕರ್ ಶೇಟ್ ಅಭಿಮತ

ಒತ್ತಡದ ಬದುಕಿನಿಂದ ಹೊರಬರಲು ಕ್ರೀಡೆ ಸಹಕಾರಿ: ಶಂಕರ್ ಶೇಟ್ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಸೊರಬ  |             ಪ್ರತಿಯೊಬ್ಬರಿಗೂ ಒತ್ತಡದ ಬದುಕಿನಿಂದ ಹೊರಬರಲು ಕ್ರೀಡೆ ಸಹಕಾರಿಯಾಗಿದೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಶಂಕರ್ ಶೇಟ್ ಅಭಿಪ್ರಾಯಪಟ್ಟರು. ಜನಸಂಗ್ರಾಮ ಪರಿಷತ್, ಯುವಾ ಬ್ರಿಗೇಡ್, ನಮ್ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸಾಧನೆ ...

ಗಮನಿಸಿ! ಆಗುಂಬೆ ಘಾಟಿಯಲ್ಲಿ ಗುಡ್ಡಕುಸಿತ: ಬದಲಿ ಮಾರ್ಗದ ವಿವರ ಇಲ್ಲಿದೆ

ಗಮನಿಸಿ! ಆಗುಂಬೆ ಘಾಟಿಯಲ್ಲಿ ಗುಡ್ಡಕುಸಿತ: ಬದಲಿ ಮಾರ್ಗದ ವಿವರ ಇಲ್ಲಿದೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |           ಆಗುಂಬೆ ಘಾಟಿಯ Agumbe ghat 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ...

ಭಾರೀ ಮಳೆಗೆ ಚಿಕ್ಕಮಗಳೂರಿನಲ್ಲಿ ಒಡೆದ ಕೆರೆ ಕಟ್ಟೆ: ಬಡಾವಣೆ ಜಲಾವೃತ

ಭಾರೀ ಮಳೆಗೆ ಚಿಕ್ಕಮಗಳೂರಿನಲ್ಲಿ ಒಡೆದ ಕೆರೆ ಕಟ್ಟೆ: ಬಡಾವಣೆ ಜಲಾವೃತ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  |             ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಲ್ಲಿನ ಕೆರೆಯ ಕಟ್ಟೆಯೊಂದು ಒಡೆದು ಉಪ್ಪಳ್ಳಿ ಬಡಾವಣೆಗೆ ನೀರು ನುಗ್ಗಿ ಸಂಕಷ್ಟ ಉಂಟಾಗಿದೆ ಎಂದು ವರದಿಯಾಗಿದೆ. ಕಳೆದ ಒಂದು ವಾರದಿಂದ ವರುಣ ನಿರಂತರವಾಗಿ ಅಬ್ಬರಿಸುತ್ತಿದ್ದಾನೆ. ಪರಿಣಾಮವಾಗಿ ನೀರಿನ ...

ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಸಿಂಹ ಸಾವು

ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಸಿಂಹ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |        ಶಿವಮೊಗ್ಗದ ಲಯನ್​ ಸಫಾರಿಯ ಸಿಂಹ ಯಶವಂತ (11) ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರೋಟೋಸ್​ವೊನ್​ ಡೀಸೀಸ್​ನಿಂದ ಬಳಲುತ್ತಿದ್ದ ಯಶವಂತ, ಪ್ಲೇಟ್​ಲೆಟ್ಸ್​ ಕೊರೆತೆಯಿಂದಾಗಿ ಸಾವನ್ನಪ್ಪಿದ್ದಾನೆ. 10 ತಿಂಗಳ ಹಿಂದಷ್ಟೆ ಬನ್ನೇರುಘಟ್ಟದಿಂದ ಯಶವಂತನನ್ನು ಕರೆತರಲಾಗಿತ್ತು. ಆತನನ್ನು ...

Page 236 of 654 1 235 236 237 654
  • Trending
  • Latest
error: Content is protected by Kalpa News!!