Thursday, September 3, 2026
Advertisement
ADVERTISEMENT

Tag: Local News

ಸೊರಬದ ಈ ಪ್ರತಿಭಾವಂತ ಬಾಲಕ ರಿಯಾಂಶ್ ಇಂಡಿಯಾ ಬುಕ್ ಆಫ್ ರೆಕಾರ್ಡ್’ಗೆ ಆಯ್ಕೆ

ಸೊರಬದ ಈ ಪ್ರತಿಭಾವಂತ ಬಾಲಕ ರಿಯಾಂಶ್ ಇಂಡಿಯಾ ಬುಕ್ ಆಫ್ ರೆಕಾರ್ಡ್’ಗೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಎರಡು ವರ್ಷದ ಪುಟ್ಟ ಬಾಲಕ ರಿಯಾಂಶ್ ಶ್ರುತ್ಯರ್ಥ ಪಿ ಜಿ ತನ್ನ ಅದ್ಭುತ ಸ್ಮರಣ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಆಯ್ಕೆಯಾಗಿದ್ದಾನೆ. ಸೊರಬ ಮೂಲದ ಶ್ರುತ್ಯರ್ಥ ಪಿ.ಜಿ. ಗೀತಾ ಕೆ ಮತ್ತು ...

ಇ-ಶ್ರಮ್ ಯೋಜನೆಯ ಸೌಲಭ್ಯಕ್ಕೆ ಸಹಕಾರ: ಕಾರ್ಮಿಕ ನಿರೀಕ್ಷಕಿ ಮುಮ್ತಾಜ್

ಇ-ಶ್ರಮ್ ಯೋಜನೆಯ ಸೌಲಭ್ಯಕ್ಕೆ ಸಹಕಾರ: ಕಾರ್ಮಿಕ ನಿರೀಕ್ಷಕಿ ಮುಮ್ತಾಜ್

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಅಸಂಘಟಿತ ಕಾರ್ಮಿಕರಿಗೆ ಸಹಕಾರಿಯಾಗಿರುವ ಇ-ಶ್ರಮ್ ಯೋಜನೆಯಡಿಯಲ್ಲಿ ಸರ್ಕಾರದಿಂದ ಸೌಲಭ್ಯ ಪಡೆದುಕೊಳ್ಳಲು ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಪಡೆಯಲು ಅರ್ಹರಿಗೆ ಸಹಕಾರ ನೀಡುತ್ತೇವೆ ಎಂದು ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ ಹೇಳಿದರು. ಸವಿತಾ ಸಮಾಜದಲ್ಲಿ ಇ-ಶ್ರಮ್ ...

ಕುಡಿದ ಅಮಲಿನಲ್ಲಿ ಬಸ್ ಚಾಲನೆ: ಸೊರಬ ತಾಲೂಕಿನಲ್ಲಿ ತಪ್ಪಿದ ಭಾರೀ ಅನಾಹುತ

ಕುಡಿದ ಅಮಲಿನಲ್ಲಿ ಬಸ್ ಚಾಲನೆ: ಸೊರಬ ತಾಲೂಕಿನಲ್ಲಿ ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಕುಡಿದ ಅಮಲಿನಲ್ಲಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ಸಂಜೆ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬಕ್ಕೆ ತೆರಳಬೇಕಿದ್ದ ಖಾಸಗಿ ಬಸ್ ಚಾಲಕ ಮದ್ಯ ಸೇವಿಸಿ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಆನಂದಪುರಂ ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಕಲ್ಪ ಮೀಡಿಯಾ ಹೌಸ್  |  ಆನಂದಪುರಂ  | ಸಾಗರ ತಾಲೂಕಿನ ಆನಂದಪುರಂ ಸಮೀಪದ ಕಣ್ಣೂರು ಬಳಿಯಲ್ಲಿ ಲಾರಿ ಹಾಗೂ ಮಿನಿ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಶುಂಠಿ ...

ಸಿರಿಗೆರೆ ಮಠಕ್ಕೆ ನೂತನ ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಭೇಟಿ

ಸಿರಿಗೆರೆ ಮಠಕ್ಕೆ ನೂತನ ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಭೇಟಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನೂತನ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಇಂದು ನಗರದಲ್ಲಿ ಸಿರಿಗೆರೆ ಮಠದ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಹಿತವಚನ ಸ್ವೀಕರಿಸಿದರು. ಈ ...

ದಿ. ವೀರಭದ್ರಗೌಡ್ರು ಅವರ ಆದರ್ಶ ಎಲ್ಲರಿಗೂ ಮಾದರಿ: ಶಾಸಕ ಸಂಗಮೇಶ್ವರ್ ಅಭಿಪ್ರಾಯ

ದಿ. ವೀರಭದ್ರಗೌಡ್ರು ಅವರ ಆದರ್ಶ ಎಲ್ಲರಿಗೂ ಮಾದರಿ: ಶಾಸಕ ಸಂಗಮೇಶ್ವರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ದಿ. ಲಯನ್ಸ್ ಕೆ.ಸಿ. ವೀರಭದ್ರಗೌಡ್ರುರವರು ಸಮಾಜಕ್ಕೆ ಸಲ್ಲಿಸಿರುವ ಸೇವೆ ಅಪಾರವಾಗಿದ್ದು, ಇವರ ಆದರ್ಶತನ ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಅಭಿಪ್ರಾಯಪಟ್ಟರು. ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಕಣಕಟ್ಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಲಯನ್ಸ್ ...

ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಅವಿರೋಧ ಆಯ್ಕೆ

ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಅವಿರೋಧ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ೧೨ನೇ ವಾರ್ಡ್ ನಗರಸಭಾ ಸದಸ್ಯ ಕೆ. ಸುದೀಪ್ ಕುಮಾರ್ ಅಧಿಕಾರ ಸ್ವೀಕರಿಸಿದರು. ನಗರಸಭೆ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಸುದೀಪ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದು, ಚುನಾವಣಾಧಿಕಾರಿಯಾಗಿ ...

ಬೇಸಿಗೆ ಹಂಗಾಮಿನ ಬೆಳೆಗಳಿಗಾಗಿ ಡಿ.29, 30ರಂದು ನಾಲೆಗಳಿಗೆ ನೀರು

ಬೇಸಿಗೆ ಹಂಗಾಮಿನ ಬೆಳೆಗಳಿಗಾಗಿ ಡಿ.29, 30ರಂದು ನಾಲೆಗಳಿಗೆ ನೀರು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪ್ರಸಕ್ತ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗಾಗಿ ಡಿ.29 ರಂದು ಎಡದಂಡೆ ಮತ್ತು ಡಿ.30 ರಂದು ಬಲದಂಡೆ ನಾಲೆಗಳಿಗೆ 120 ದಿನಗಳ ಕಾಲ ನೀರು ಹರಿಸಲು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ ...

ಯಾರಿಗೋ ಹೋಲಿಕೆ ಮಾಡಿಕೊಳ್ಳದೆ ಮುಂದಿನ ಸಾಧನೆಗೆ ಅಣಿಯಾಗಿ:  ಸಚ್ಚಿದಾನಂದ ಸರಸ್ವತಿ ಶ್ರೀ  ಅಭಿಪ್ರಾಯ

ಯಾರಿಗೋ ಹೋಲಿಕೆ ಮಾಡಿಕೊಳ್ಳದೆ ಮುಂದಿನ ಸಾಧನೆಗೆ ಅಣಿಯಾಗಿ: ಸಚ್ಚಿದಾನಂದ ಸರಸ್ವತಿ ಶ್ರೀ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಶಿವಮೊಗ್ಗ ಆರ್ಯವೈಶ್ಯ ಮಹಾಜನ ಸಮಿತಿ ಆತಿಥ್ಯದಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಸಭಾದ 11ನೇ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಶೇ. ...

ಜನವರಿ 1, 2ರಂದು ಶಾಸ್ತ್ರೀಯ ನೃತ್ಯ ಮಹೋತ್ಸವ

ಜನವರಿ 1, 2ರಂದು ಶಾಸ್ತ್ರೀಯ ನೃತ್ಯ ಮಹೋತ್ಸವ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶ್ರೀವಿಜಯ ಕಲಾನಿಕೇತನದ ವತಿಯಿಂದ ಜನವರಿ 1, 2 ರಂದು ಸಂಜೆ 6 ಗಂಟೆಗೆ ರಾಜೇಂದ್ರನಗರದ ಪವಿತ್ರಾಂಗಣದಲ್ಲಿ 17 ನೇ ವರ್ಷದ ವರ್ಷ ವೈಭವ -2022 ಶಾಸ್ತ್ರೀಯ ನೃತ್ಯ ಮಹೋತ್ಸವ ನಡೆಯಲಿದೆ. ಜ. 1ರ ...

Page 340 of 654 1 339 340 341 654
  • Trending
  • Latest
error: Content is protected by Kalpa News!!