Thursday, September 3, 2026
Advertisement
ADVERTISEMENT

Tag: Local News

ಸೊರಬದ ಯಲಸಿ ಗ್ರಾಮದಲ್ಲಿ ಗುಂಡಶೆಟ್ಟಿಕೊಪ್ಪ ಗ್ರಾಮಸ್ಥರಿಂದ ಮಾರಿ ಜಾತ್ರೆ ಆಚರಣೆ

ಸೊರಬದ ಯಲಸಿ ಗ್ರಾಮದಲ್ಲಿ ಗುಂಡಶೆಟ್ಟಿಕೊಪ್ಪ ಗ್ರಾಮಸ್ಥರಿಂದ ಮಾರಿ ಜಾತ್ರೆ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಾಲ್ಲೂಕು ಗುಂಡಶೆಟ್ಟಿಕೊಪ್ಪ ಗ್ರಾಮಸ್ಥರು ಮಾರಿ ಜಾತ್ರೆ ಆಚರಿಸುವ ಹಿನ್ನೆಲೆಯಲ್ಲಿ ಮೂಲ ದೇವಿಯಿರುವ ಯಲಸಿ ಗ್ರಾಮಕ್ಕೆ ಆಗಮಿಸಿ ಧಾರ್ಮಿಕ ವಿಧಿ ವಿಧಾನದ ಮೂಲಕ ತಮ್ಮ ಗ್ರಾಮಕ್ಕೆ ದೇವಿಯ ಆಶೀರ್ವಾದ ಪಡೆದು ತೆರಳಿದರು. ಪೂರ್ವದಲ್ಲಿ ಗುಂಡಶೆಟ್ಟಿಕೊಪ್ಪ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಡಿ.9ರಂದು ಶಿವಮೊಗ್ಗದ ಗೋಪಿ ಸರ್ಕಲ್ ಸೇರಿ ಹಲವು ಕಡೆ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-2 ಫೀಡರ್’ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ ಸ್ಪನ್ ಫೋಲ್ ಅಳವಡಿಕೆ ಕಾಮಗಾರಿ ಇರುವುದರಿಂದ ಡಿ.9ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ...

ಸಾಗರದ ಹೊಸಗುಂದದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ: ಪುಷ್ಕರಣಿಯಲ್ಲಿ ಜಲಯೋಗ

ಸಾಗರದ ಹೊಸಗುಂದದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ: ಪುಷ್ಕರಣಿಯಲ್ಲಿ ಜಲಯೋಗ

ಕಲ್ಪ ಮೀಡಿಯಾ ಹೌಸ್  |  ಸಾಗರ  | ತಾಲೂಕಿನ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಾಲಯದಲ್ಲಿ ಆಯೋಜಿಸಲಾಗಿದ್ದ ಲಕ್ಷ ದೀಪೋತ್ಸವ ಅದ್ದೂರಿಯಾಗಿ ಸಂಪನ್ನಗೊಂಡಿತು. ದೇವಾಲಯದ ಆವರಣದಲ್ಲಿ ಸಾಲು ಸಾಲುಗಳಲ್ಲಿ ಅಚ್ಚುಕಟ್ಟಾಗಿ ಜೋಡಿಸಲಾಗಿದ್ದ ದೀಪಗಳಿಗೆ ಭಕ್ತರು ದೀಪ ಬೆಳಗಿಸಿದರು. ದೇವಾಲಯದ ಇಡೀ ಆವರಣವು ದೀಪಗಳಿಂದ ...

ಪರಿಷತ್ ಚುನಾವಣೆ: ಸಾಗರ ತಾಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಮತಯಾಚನೆ

ಪರಿಷತ್ ಚುನಾವಣೆ: ಸಾಗರ ತಾಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಮತಯಾಚನೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಸಾಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಿಪ್ಪನ್ ಪೇಟೆ, ಅರಸಾಲು, ಬೆಳ್ಳೂರು, ಬಾಳುರು, ಕೆಂಚನಾಳ  ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳ ಜೊತೆ ವಿಧಾನಪರಿಷತ್ ಅಭ್ಯರ್ಥಿ ಡಿ.ಎಸ್. ಅರುಣ್  ಅವರು  ಸಭೆ ನಡೆಸಿ  ಮತಯಾಚನೆ ಮಾಡಿದರು. ...

ಶರಾವತಿ ಹಿನ್ನೀರಿನ ದಡದಲ್ಲಿ ಮೋಜು, ಮಸ್ತಿ! ಪೊಲೀಸರಿಂದ ತಿಳುವಳಿಕೆಯ ಪಾಠ…

ಶರಾವತಿ ಹಿನ್ನೀರಿನ ದಡದಲ್ಲಿ ಮೋಜು, ಮಸ್ತಿ! ಪೊಲೀಸರಿಂದ ತಿಳುವಳಿಕೆಯ ಪಾಠ…

ಕಲ್ಪ ಮೀಡಿಯಾ ಹೌಸ್   |  ಸಾಗರ  | ತಾಲ್ಲೂಕಿನ ಯಡಜಿಗಳ ಮನೆ ಪಂಚಾಯ್ತಿ ವ್ಯಾಪ್ತಿಯ ಕೆಸವಿನ ಮನೆ ಸಮೀಪದ ಶರಾವತಿ ಹಿನ್ನೀರಿನ ದಡದಲ್ಲಿ ದೊಡ್ಡ ಪಾರ್ಟಿ ನಡೆಯುತ್ತಿತ್ತು. ಈ ವೇಳೆ ಯಾರೋ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ...

ಕುವೆಂಪು ವಿವಿ ಅಧ್ಯಾಪಕೇತರ ನೌಕರರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ

ಕುವೆಂಪು ವಿವಿ ಅಧ್ಯಾಪಕೇತರ ನೌಕರರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, 15 ಮಂದಿ ನಿರ್ದೇಶಕರುಗಳಾಗಿ ಆಯ್ಕೆಗೊಂಡಿದ್ದಾರೆ. ಶ್ರೀನಿವಾಸ್, ಬಿ.ಎಮ್. ಅಮೀರ್, ಎ.ಪಿ. ಕೆಂಪರಾಜು, ಡಿ. ಕೃಷ್ಣ, ಹೆಚ್. ಚಂದ್ರಶೇಖರ್, ಟಿ. ನಾಗರಾಜ, ಹೆಚ್.ಬಿ. ...

ಸಾಗರ: ಮೈಸೂರು-ತಾಳಗುಪ್ಪ ರೈಲ್ವೆ ಹಳಿ ಬಳಿ ಯುವತಿಯ ಮೃತ ದೇಹ ಪತ್ತೆ

ಸಾಗರ: ಮೈಸೂರು-ತಾಳಗುಪ್ಪ ರೈಲ್ವೆ ಹಳಿ ಬಳಿ ಯುವತಿಯ ಮೃತ ದೇಹ ಪತ್ತೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ತಾಲೂಕಿನ ಗುಡ್ಡೆ ಕೌತಿಯ ಮೈಸೂರು-ತಾಳಗುಪ್ಪ ರೈಲ್ವೆ ಹಳಿ ಬಳಿ ಯುವತಿಯ ಮೃತ ದೇಹ ಪತ್ತೆಯಾಗಿರುವ ಘಟನೆ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿಯ ಚಹರೆ ಗುರುತು ಪತ್ತೆಯಾಗಿಲ್ಲ. ಸ್ಥಳದಲ್ಲಿ ಸಾಗರ ...

500 ಕೋಟಿ ವ್ಯವಹಾರ ದಾಟಿರುವ ಹಿನ್ನೆಲೆ ಗ್ರಾಹಕರ ಭೇಟಿ ಕಾರ್ಯಕ್ರಮ

500 ಕೋಟಿ ವ್ಯವಹಾರ ದಾಟಿರುವ ಹಿನ್ನೆಲೆ ಗ್ರಾಹಕರ ಭೇಟಿ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇಂದು ನೆಹರು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಮುಖ್ಯ ಶಾಖೆಯು ಐದುನೂರು ಕೋಟಿ ವ್ಯವಹಾರ ದಾಟಿರುವ ಹಿನ್ನೆಲೆ ಸಂತೋಷ ಹಂಚಿಕೊಳ್ಳುವ ಹಾಗೂ ಗ್ರಾಹಕರ ಭೇಟಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಲ್ಲಿ ಉಪಮಹಾ ...

ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಸ್ವಯಂ ರಕ್ಷಣೆ ಅರಿವು ಕಾರ್ಯಕ್ರಮ

ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಸ್ವಯಂ ರಕ್ಷಣೆ ಅರಿವು ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕೋಟೆ ಪೋಲಿಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ಸ್ವಯಂ ರಕ್ಷಣೆ ಕುರಿತ ಅರಿವು ಕಾರ್ಯಕ್ರಮವನ್ನು ಕೋಟೆ ಪೋಲಿಸ್ ಠಾಣೆಯ ಪ್ರೊಬೆಷನರಿ ...

ಸಾಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ: ಮಾಲು ಸಹಿತ ಜಿಂಕೆ ಬೇಟೆಗಾರನ ಬಂಧನ

ಸಾಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ: ಮಾಲು ಸಹಿತ ಜಿಂಕೆ ಬೇಟೆಗಾರನ ಬಂಧನ

ಕಲ್ಪ ಮೀಡಿಯಾ ಹೌಸ್  |  ಸಾಗರ  | ವಿಭಾಗ ಉಪ ಅರಣ್ಯಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಜಿಂಕೆ ಬೇಟೆಗಾರನೊಬ್ಬನನ್ನು ಮಾಲು ಸಹಿತ ಬಂಧಿಸಲಾಗಿದೆ. ಆನವಟ್ಟಿ ವಲಯದ ತವನಂದಿ ಶಾಖೆಯ ಕೆರೆಕೊಪ್ಪ ಗ್ರಾಮದ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದ ...

Page 353 of 654 1 352 353 354 654
  • Trending
  • Latest
error: Content is protected by Kalpa News!!