Thursday, September 3, 2026
Advertisement
ADVERTISEMENT

Tag: Local News

ಭದ್ರಾವತಿಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್! ಕಾರಣವೇನು?

ಭದ್ರಾವತಿಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್! ಕಾರಣವೇನು?

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮಾಧವಾಚಾರ್ ಸರ್ಕಲ್ ಬಳಿಯಲ್ಲಿ ಹಳೇಸೇತುವೆ ಮೇಲೆ ಇಂದು ಮುಂಜಾನೆ ಸಂಚಾರ ಬಂದ್ ಮಾಡಿದ್ದ ಹಿನ್ನೆಲೆಯಲ್ಲಿ ಹೊಸ ಸೇತುವೆ, ಬಿಎಚ್ ರಸ್ತೆಗಳಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೊಸ ಸೇತುವೆ ಮೇಲೆ ...

ಕಸದ ಗಾಡಿ ಬಂದಿಲ್ಲವೇ? ನೀರು ಬಂದಿಲ್ಲವೇ? ಬೀದಿ ನಾಯಿಗಳ ಉಪದ್ರವವೇ? ಪಾಲಿಕೆಯ ಈ ಸಂಖ್ಯೆಗೆ ಕರೆ ಮಾಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಮೂಲಭೂತ ಸಮಸ್ಯೆಗಳು ಎದುರಾದಲ್ಲಿ ಸಂಬಂಧಿಸಿದವರನ್ನು ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಉತ್ತಮ ಮತ್ತು ತುರ್ತು ಸೇವೆ ಕಲ್ಪಿಸುವ ...

ಅರಣ್ಯಾಧಿಕಾರಿಗಳಿಂದ ನ್ಯಾಯಾಲಯದ ಆದೇಶ ಉಲ್ಲಂಘಿಸಿ ರೈತರ ಒಕ್ಕಲು: ರೈತ ಮುಖಂಡ ಶಿಡ್ಡಿಹಳ್ಳಿ ದೂರು

ಅರಣ್ಯಾಧಿಕಾರಿಗಳಿಂದ ನ್ಯಾಯಾಲಯದ ಆದೇಶ ಉಲ್ಲಂಘಿಸಿ ರೈತರ ಒಕ್ಕಲು: ರೈತ ಮುಖಂಡ ಶಿಡ್ಡಿಹಳ್ಳಿ ದೂರು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಅರಣ್ಯ ಹಕ್ಕು ಕಾಯ್ದೆ ಜಾರಿ ವಿಚಾರದಲ್ಲಿ ಅರಣ್ಯಾಧಿಕಾರಿಗಳು ನ್ಯಾಯಾಲಯ ಆದೇಶವನ್ನು ಪಾಲಿಸದೇ ರೈತರನ್ನು ಒಕ್ಕಲೆಬ್ಬಿಸಲು ಪ್ರಯತ್ನ ನಡೆಸಿದ್ದಾರೆ ಎಂದು ರೈತ ಮುಖಂಡ ಪರಶುರಾಮ ಶಿಡ್ಡಿಹಳ್ಳಿ ದೂರಿದ್ದಾರೆ. ಮಂಗಳವಾರ ಪಟ್ಟಣದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಅಕ್ರಮ ಗೋ ಸಾಗಾಟ: ತಡೆಯಲು ಯತ್ನಿಸಿದ ಯುವಕರ ಮೇಲೆ ಹಲ್ಲೆ ಯತ್ನ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್‌ಅಪ್ ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ. ...

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಲೋಕಕಲ್ಯಾಣಾರ್ಥ ಸಹಸ್ರಾರ್ಚನೆ…

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಲೋಕಕಲ್ಯಾಣಾರ್ಥ ಸಹಸ್ರಾರ್ಚನೆ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಾರ್ತಿಕ ಮಾಸದ ಕಡೆಯ ಸೋಮವಾರದಂದು ನಗರದ ಊರಗಡೂರಿನ ಗುಡ್ಡೆ ಮರಡಿಯ ಶ್ರೀ ಮಲ್ಲೇಶ್ವರ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ನಗರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸಹಸ್ರಾರ್ಚನೆ ಹಾಗೂ ಕಾರ್ತಿಕ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ...

ಭದ್ರಾವತಿ: ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಹೇಳಿಕೆಗೆ ಮಾಧ್ವ ಮಹಾಮಂಡಳಿ ಖಂಡನೆ

ಭದ್ರಾವತಿ: ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಹೇಳಿಕೆಗೆ ಮಾಧ್ವ ಮಹಾಮಂಡಳಿ ಖಂಡನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮಾಧ್ವ ಮಹಾ ಮಂಡಳಿ, ಕರಾವಳಿ ವಿಪ್ರ ಬಳಗ, ಹರಿದಾಸ ಮಂಡಳಿ, ಶ್ರೀನಿವಾಸ ಮಂಡಳಿ ಹಾಗೂ ಸಂಕ್ರಷಣ ಸಮಿತಿ ವತಿಯಿಂದ ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಹೇಳಿಕೆ ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ...

ಭದ್ರಾವತಿ ಬಿಳಿಕಿ ಮಠಕ್ಕೆ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಭೇಟಿ…

ಭದ್ರಾವತಿ ಬಿಳಿಕಿ ಮಠಕ್ಕೆ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಭೇಟಿ…

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ ಡಿ.ಎಸ್ ಅರುಣ್ ಮಂಗಳವಾರ ತಾಲೂಕಿನ ಬಿಳಿಕಿ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ...

ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ : ಶಾಸಕ ಹಾಲಪ್ಪ ಮಧ್ಯ ಪ್ರವೇಶಕ್ಕೆ ಆಗ್ರಹ

ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ : ಶಾಸಕ ಹಾಲಪ್ಪ ಮಧ್ಯ ಪ್ರವೇಶಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಸಾಗರ  | ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ...

ಡಿಸೆಂಬರ್ 1ರಿಂದ ಹೊಸಗುಂದ ಉತ್ಸವ ಹಾಗೂ ಲಕ್ಷದೀಪೋತ್ಸವ…

ಡಿಸೆಂಬರ್ 1ರಿಂದ ಹೊಸಗುಂದ ಉತ್ಸವ ಹಾಗೂ ಲಕ್ಷದೀಪೋತ್ಸವ…

ಕಲ್ಪ ಮೀಡಿಯಾ ಹೌಸ್   |  ಹೊಸಗುಂದ  | ಪ್ರತಿ ವರ್ಷದಂತೆ ಈ ವರ್ಷವು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ವತಿಯಿಂದ ಡಿ. 1 ರಿಂದ 3ರವರೆಗೂ ಹೊಸಗುಂದ ಉತ್ಸವ ಮತ್ತು ಲಕ್ಷದೀಪೋತ್ಸವ ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಉತ್ಸವದಲ್ಲಿ ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಪರಿಷತ್ ಚುನಾವಣೆ: ಎಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ? ಮತದಾರರ ಸಂಖ್ಯೆ ಗೊತ್ತಾ! ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಧಾನ ಪರಿಷತ್ ಸದಸ್ಯರ ಒಂದು ಸ್ಥಾನಕ್ಕೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ 4180 ಮಂದಿ ಮತದಾನದ ಹಕ್ಕು ಹೊಂದಿದ್ದಾರೆ. ಕ್ಷೇತ್ರದಲ್ಲಿ 2175 ಪುರುಷ ಹಾಗೂ 2005 ಮಹಿಳಾ ಮತದಾರರು ಇದ್ದಾರೆ. ಸೊರಬ ...

Page 357 of 654 1 356 357 358 654
  • Trending
  • Latest
error: Content is protected by Kalpa News!!