Saturday, September 5, 2026
Advertisement
ADVERTISEMENT

Tag: Local News

ಜನಪ್ರತಿನಿಧಿಗಳ ಕೆಲಸ ಉತ್ತಮ ಗುಣಮಟ್ಟದ್ದಾಗಿರಲಿ: ಸಂಸದ ರಾಘವೇಂದ್ರ ಹೇಳಿಕೆ

ಜನಪ್ರತಿನಿಧಿಗಳ ಕೆಲಸ ಉತ್ತಮ ಗುಣಮಟ್ಟದ್ದಾಗಿರಲಿ: ಸಂಸದ ರಾಘವೇಂದ್ರ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ. ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದ್ದಾಗಿರಲಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ...

ಎಂ.ಕೆ. ನಾಗರಾಜಣ್ಣ ನಿಧನ

ಎಂ.ಕೆ. ನಾಗರಾಜಣ್ಣ ನಿಧನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಮಾರಿಕಾಂಬ ದೇವಸ್ಥಾನ ಸೇವಾ ಸಮಿತಿಯ ಮಾಜಿ ನಿರ್ದೇಶಕ ಹಾಗೂ ಸರ್ವಸಿದ್ಧಿ ವಿನಾಯಕ ಸೇವಾ ಸಮಿತಿಯ ನಿರ್ದೇಶಕರಾದ ಎಂ.ಕೆ. ನಾಗರಾಜಣ್ಣ ನಿಧನರಾಗಿದ್ದರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಇವರು ನಗರಸಭೆ ಮಾಜಿ ಅಧ್ಯಕ್ಷ ಚಾಲುಕ್ಯ ಸುರೇಶ್ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

2021ರ ಎನ್‌ಐಆರ್‌ಎಫ್ ರ್‍ಯಾಂಕಿಂಗ್: ಕುವೆಂಪು ವಿಶ್ವವಿದ್ಯಾಲಯಕ್ಕೆ 81ನೇ ರ್‍ಯಾಂಕ್

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ 2020ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ್‍ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ಕುವೆಂಪು ವಿಶ್ವವಿದ್ಯಾಲಯವು 81ನೇ ರ್‍ಯಾಂಕ್ ಗಳಿಸುವುದರೊಂದಿಗೆ ಸತತ ನಾಲ್ಕನೇ ...

ಮನೋವೈದ್ಯೆ ಪವಿತ್ರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ…

ಮನೋವೈದ್ಯೆ ಪವಿತ್ರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮನೋವೈದ್ಯೆ ಮತ್ತು ಕಲಾವಿದೆ ಡಾ. ಕೆ.ಎಸ್. ಪವಿತ್ರಾ ಅವರ ಆತಂಕ ಮತ್ತು ಭಯಕ್ಕೆ ಸಂಬಂಧಿಸಿದ ಮಾನಸಿಕ ಕಾಯಿಲೆಗಳು ಎಂಬ ಪುಸ್ತಕಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ 2019ರ ಅತ್ಯುತ್ತಮ ವಾರ್ಷಿಕ ಪ್ರಶಸ್ತಿ ಲಭಿಸಿದೆ. ವಿಜ್ಞಾನ ...

ಸಿಗಂಧೂರು ಲಾಂಚ್’ಗಳು ಒಂದಕ್ಕೊಂದು ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಸಿಗಂದೂರು ಲಾಂಚ್ ನಲ್ಲಿ ಸ್ಥಳೀಯರಿಗೆ ಸಿಗದ ಆದ್ಯತೆ : ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಸಾಗರ: ನಾಡಿನ ವಿದ್ಯುತ್‌ಗಾಗಿ ದ್ವೀಪ ವಾಸಿಗಳಾಗುವ ಅನಿವಾರ್ಯತೆ ಅನುಭವಿಸಿದ ತುಮರಿ ಭಾಗದ ಸ್ಥಳೀಯರಿಗೆ ಶರಾವತಿ ಹಿನ್ನೀರಿನ ತುಮರಿ ಬ್ಯಾಕೋಡಿಗೆ ಸಂಪರ್ಕ ಕಲ್ಪಿಸುವ ಸಿಗಂದೂರು ಲಾಂಚ್‌ನಲ್ಲಿ ಸಿಬ್ಬಂದಿ ಅಸಹಕಾರದಿಂದ ಆದ್ಯತೆ ಸಿಗುತ್ತಿಲ್ಲ ಎಂದು ತುಮರಿಯ ಜನಪರ ಹೋರಾಟ ವೇದಿಕೆ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ವಿದ್ಯಾರ್ಥಿಗಳಿಗೆ ಕಾಳಜಿ ತೋರಿಸಿ, ತುರ್ತು ಕ್ರಮ ತೆಗೆದುಕೊಂಡು ಮೆಚ್ಚುಗೆಗೆ ಪಾತ್ರರಾದ ಡಿಸಿ ಶಿವಕುಮಾರ್…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಖುದ್ದು ತುರ್ತು ಕಾಳಜಿ ವಹಿಸಿದ್ದು, ಜಿಲ್ಲಾಧಿಕಾರಿಗಳ ಈ ಕಾರ್ಯಕ್ಕೆ ಸಮಾಜ ಕಲ್ಯಾಣ ಇಲಾಖೆ ಅಪರ ...

ವಿಐಎಸ್ಎಲ್ – ಎಂಪಿಎಂ ಉಳಿವಿಗಾಗಿ ಯುವ ಮುಖಂಡ ಗಣೇಶ್ ನೇತೃತ್ವದಲ್ಲಿ ಪತ್ರ ಚಳುವಳಿ

ವಿಐಎಸ್ಎಲ್ – ಎಂಪಿಎಂ ಉಳಿವಿಗಾಗಿ ಯುವ ಮುಖಂಡ ಗಣೇಶ್ ನೇತೃತ್ವದಲ್ಲಿ ಪತ್ರ ಚಳುವಳಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಚೌಕೀದಾರ್ ಸರ್ಕಾರವಲ್ಲ, ಚೋರ್ ಸರ್ಕಾರ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಹಾನಗರ ಪಾಲಿಕೆ ಸದಸ್ಯ ಬಿ.ಎ. ರಮೇಶ್ ಹೆಗ್ಡೆ ವಾಗ್ದಾಳಿ ನಡೆಸಿದರು. ಅವರು ಇಂದು ಪ್ರದೇಶ ಯುವಕಾಂಗ್ರೆಸ್ ವತಿಯಿಂದ ವಿಐಎಸ್‌ಎಲ್ ಮತ್ತು ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಭದ್ರಾವತಿ: ಸಾಲದಿಂದ ಬೇಸತ್ತು ತಾಯಿ-ಮಗಳು ಆತ್ಮಹತ್ಯೆಗೆ ಶರಣು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ : ಗಂಡ ಮಾಡಿದ ಸಾಲದಿಂದ ಬೇಸತ್ತ ಮಹಿಳೆ ಮತ್ತು ಆಕೆಯ ಮಗಳು ಒಂದೇ ಸೀರೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಸುಭಾಷ್ ನಗರದಲ್ಲಿ ನಡೆದಿದೆ. ಸುಭಾಷ್ ನಗರ ನಿವಾಸಿ ಧನಶೇಖರ್ ಎಂಬುವರ ಪತ್ನಿ ...

ರಾಷ್ಟ್ರೀಯ ವಿಜ್ಞಾನ ಅಕಾಡೆಮಿ ಸದಸ್ಯರಾಗಿ ಕುವೆಂಪು ವಿವಿ ಪ್ರಾಧ್ಯಾಪಕ ಗಿರೀಶ್  ಆಯ್ಕೆ

ರಾಷ್ಟ್ರೀಯ ವಿಜ್ಞಾನ ಅಕಾಡೆಮಿ ಸದಸ್ಯರಾಗಿ ಕುವೆಂಪು ವಿವಿ ಪ್ರಾಧ್ಯಾಪಕ ಗಿರೀಶ್ ಆಯ್ಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಗಣಿತಶಾಸ್ತ್ರ ವಿಭಾಗದ ಸಹ‌ ಪ್ರಾಧ್ಯಾಪಕ ಡಾ. ಬಿ. ಜೆ. ಗಿರೀಶ್ ಅವರು 2021ನೇ ಸಾಲಿಗೆ ಪ್ರತಿಷ್ಠಿತ ರಾಷ್ಟ್ರೀಯ ವಿಜ್ಞಾನ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ...

ಎಲೆಮರೆಯ ಕಾಯಿಯಂತಿರುವ ಅದ್ಭುತ ಛಾಯಾಗ್ರಾಹಕ ಮಹೇಶ್ವರಯ್ಯ…

ಎಲೆಮರೆಯ ಕಾಯಿಯಂತಿರುವ ಅದ್ಭುತ ಛಾಯಾಗ್ರಾಹಕ ಮಹೇಶ್ವರಯ್ಯ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಛಾಯಾಚಿತ್ರ ಸ್ಪರ್ಧೆಗಳಲ್ಲಿ ಭಾಗವಹಿಸಿ ಲೆಕ್ಕವಿಲ್ಲದಷ್ಟು ಚಿನ್ನದ ಪದಕ ಗೆದ್ದಿರುವ, ಸಂಕೋಚದ ಸ್ವಭಾವದ ಅದ್ಭುತ ಛಾಯಾಗ್ರಾಹಕರ ಬಗ್ಗೆ ಒಂದು ಸಣ್ಣ ಪರಿಚಯ ಹೀಗಿದೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಹೌದು... ಎಂ. ಮಹೇಶ್ವರಯ್ಯ ...

Page 401 of 654 1 400 401 402 654
  • Trending
  • Latest
error: Content is protected by Kalpa News!!