Thursday, September 10, 2026
Advertisement
ADVERTISEMENT

Tag: Local News

ಕಂಟೈನ್‌ಮೆಂಟ್ ವಲಯಗಳಲ್ಲಿ ವ್ಯವಸ್ಥಿತ ಕೊರೋನಾ ತಪಾಸಣೆ ನಡೆಸಲು ಡಿಸಿ ಸೂಚನೆ

ಕಂಟೈನ್‌ಮೆಂಟ್ ವಲಯಗಳಲ್ಲಿ ವ್ಯವಸ್ಥಿತ ಕೊರೋನಾ ತಪಾಸಣೆ ನಡೆಸಲು ಡಿಸಿ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಪಾಸಿಟಿವಿಟಿ ಗಣನೀಯವಾಗಿ ಕಡಿಮೆಯಾಗುವ ತನಕ ಕಂಟೈನ್‍ಮೆಂಟ್ ವಲಯಗಳನ್ನು ಕಟ್ಟುನಿಟ್ಟಿನಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ನಿರ್ವಹಣೆ ...

ಕೊರೋನಾ ನಿಯಂತ್ರಿಸಲು ಸರ್ಕಾರದೊಂದಿಗೆ ಸಾರ್ವಜನಿಕರ ಸಹಕಾರ ಅವಶ್ಯಕ: ಗುರುರಾಜ್

ಕೊರೋನಾ ನಿಯಂತ್ರಿಸಲು ಸರ್ಕಾರದೊಂದಿಗೆ ಸಾರ್ವಜನಿಕರ ಸಹಕಾರ ಅವಶ್ಯಕ: ಗುರುರಾಜ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ನಿಯಂತ್ರಿಸಲು ಸರ್ಕಾರದೊಂದಿಗೆ ಸಾರ್ವಜನಿಕರ ಸಹಕಾರವು ಕೂಡ ಅತ್ಯಗತ್ಯವಾಗಿದ್ದು ಅಮೂಲ್ಯವಾದ ಬದುಕನ್ನು ಕೋವಿಡ್ ಕಮರದಿರಲಿ ಎಂದು ಪ್ರಿಯದರ್ಶಿನಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಗುರುರಾಜ್ ಹೇಳಿದರು. ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಹೆಲ್ಪ ಡೆಸ್ಕ್ ವತಿಯಿಂದ ...

ಶಿವಮೊಗ್ಗ: ಸಣ್ಣ, ಮದ್ಯಮ ಪತ್ರಿಕೆ ಹಾಗೂ ಆನ್’ಲೈನ್ ಮಾದ್ಯಮಗಳಿಗೆ ನೆರವು ನೀಡಲು ಮನವಿ

ಶಿವಮೊಗ್ಗ: ಸಣ್ಣ, ಮದ್ಯಮ ಪತ್ರಿಕೆ ಹಾಗೂ ಆನ್’ಲೈನ್ ಮಾದ್ಯಮಗಳಿಗೆ ನೆರವು ನೀಡಲು ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಲಾಕ್ ಡೌನ್’ನಿಂದ ಸಂಕಷ್ಟದಲ್ಲಿರುವ ಜಿಲ್ಲೆಯ ಸಣ್ಣ, ಮದ್ಯಮ ಹಾಗೂ ಆನ್’ಲೈನ್ ನ್ಯೂಸ್ ಪೋರ್ಟಲ್’ಗಳಿಗೆ ಆರ್ಥಿಕ ನೆರವು ಹಾಗೂ ಜಾಹೀರಾತು ನೀಡಬೇಕು ಎಂದು ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ಮೇಯರ್ ಸುನಿತಾ ಅಣ್ಣಪ್ಪ ಅವರಿಗೆ ಇಂದು ...

ವಿಶೇಷ ಭತ್ಯೆ ನೀಡುವಂತೆ ಆಯುಷ್ ವೈದ್ಯಾಧಿಕಾರಿಗಳ ಆಗ್ರಹ

ವಿಶೇಷ ಭತ್ಯೆ ನೀಡುವಂತೆ ಆಯುಷ್ ವೈದ್ಯಾಧಿಕಾರಿಗಳ ಆಗ್ರಹ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳಿಗೆ ನೀಡುವ ವಿಶೇಷ ಭತ್ಯೆಯನ್ನು ತಮಗೂ ನೀಡಬೇಕೆಂದು ಆಗ್ರಹಿಸಿ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ...

ಶಿವಮೊಗ್ಗ ಹೊಸಮನೆ ಬಡಾವಣೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ…

ಶಿವಮೊಗ್ಗ ಹೊಸಮನೆ ಬಡಾವಣೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಗರದ ಎಲ್ಲಾ 35 ವಾರ್ಡ್‌ಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಸಹಯೋಗದೊಂದಿಗೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದ್ದು,  ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ನೇತೃತ್ವದಲ್ಲಿ ...

ಶಿಕಾರಿಪುರ: ಹೋಳಿ ಹಬ್ಬ ಆಚರಣೆಗೆ ನಿರ್ಬಂಧ…!

ಭದ್ರಾವತಿ ಡಿವೈಎಸ್‌ಪಿ ಕೃಷ್ಣಮೂರ್ತಿ ವರ್ಗಾವಣೆ: ನಗರಕ್ಕೆ ಐಪಿಎಸ್ ಅಧಿಕಾರಿ ನಿಯೋಜನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಇಲ್ಲಿನ ಡಿವೈಎಸ್‌ಪಿ ಕೃಷ್ಣಮೂರ್ತಿ ಅವರನ್ನು ಮಂಗಳವಾರ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಐಪಿಎಸ್ ಅಧಿಕಾರಿ ಸಾಯಿಲ್ ಬಾಗಲ್ ಅವರನ್ನು ನಿಯೋಜನೆ ಮಾಡಲಾಗಿದೆ.ದಿಢೀರ್ ಎಂದು ಡಿವೈಎಸ್‌ಪಿ ಕೃಷ್ಣಮೂರ್ತಿ ಅವರನ್ನು ವಗಾವಣೆ ಮಾಡಿರುವ ಸರ್ಕಾರ ಅವರಿಗೆ ವರ್ಗಾವಣೆ ಸ್ಥಾನವನ್ನು ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿಂದು 793 ಕೊರೋನಾ ಪಾಸಿಟಿವ್, ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 793 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 3366 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 2593 ನೆಗೆಟಿವ್ ಹಾಗೂ ...

ಕೋವಿಡ್ 3ನೇ ಅಲೆ: ಶಿವಮೊಗ್ಗ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳೇನು? ಇಲ್ಲಿದೆ ಮಾಹಿತಿ

ಕೋವಿಡ್ 3ನೇ ಅಲೆ: ಶಿವಮೊಗ್ಗ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಸಂಭಾವ್ಯ ತೊಂದರೆಗಳನ್ನು ಎದುರಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ವಿವಿಧ ಖಾಸಗಿ ಆಸ್ಪತ್ರೆಗಳ ತಜ್ಞ ...

ಯೋಗ, ಪ್ರಾಣಾಯಮದಿಂದ ಸೋಂಕು ಎದುರಿಸುವ ಶಕ್ತಿ ವೃದ್ಧಿ: ಶಾಸಕ ಸಂಗಮೇಶ್ವರ್ ಅಭಿಮತ

ಯೋಗ, ಪ್ರಾಣಾಯಮದಿಂದ ಸೋಂಕು ಎದುರಿಸುವ ಶಕ್ತಿ ವೃದ್ಧಿ: ಶಾಸಕ ಸಂಗಮೇಶ್ವರ್ ಅಭಿಮತ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಮಾರಕ ಕಾಯಿಲೆಯಾಗಿದ್ದು, ಅತ್ಯಂತ ಎಚ್ಚರ ವಹಿಸಬೇಕಾಗಿದೆ, ಸ್ಯಾನಿಟೈಸರ್, ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಯಲ್ಲಿ ಅನಗತ್ಯ ಒಡಾಡದೇ ಮನೆಯಲ್ಲಿಯೇ ಯೋಗ, ಧ್ಯಾನ, ಪ್ರಾಣಾಯಾಮ ಮಾಡುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರಾಗಬೇಕು ಎಂದು ...

ಯುವಾ ಬ್ರಿಗೇಡ್ ವತಿಯಿಂದ ಗುರು ಗೌರವ: ಖಾಸಗಿ ಶಾಲೆ ಶಿಕ್ಷಕರಿಗೆ ಉಚಿತ ಆಹಾರ ಕಿಟ್…

ಯುವಾ ಬ್ರಿಗೇಡ್ ವತಿಯಿಂದ ಗುರು ಗೌರವ: ಖಾಸಗಿ ಶಾಲೆ ಶಿಕ್ಷಕರಿಗೆ ಉಚಿತ ಆಹಾರ ಕಿಟ್…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಚಕ್ರವರ್ತಿ ಸೂಲಿಬೆಲೆಯವರ ನೇತೃತ್ವದಲ್ಲಿ ಯುವಾ ಬ್ರಿಗೇಡ್ ಸಂಘನೆಯು ಕೊರೋನಾ ಸಂಕಷ್ಟದಲ್ಲಿ ಇರುವ ತಾಲೂಕಿನ 15 ಖಾಸಗಿ ಶಾಲೆ ಶಿಕ್ಷಕರಿಗೆ ಸುಮಾರು 100 ರೇಷನ್ ಕಿಟ್‌ಗಳನ್ನು ವಿತರಿಸಿದರು. ಶಿವಮೊಗ್ಗ, ತೀರ್ಥಹಳ್ಳಿ, ನ್ಯಾಮತಿ, ಹೊಸನಗರ ಸೇರಿ ಎಲ್ಲ ಕಡೆ ...

Page 469 of 654 1 468 469 470 654
  • Trending
  • Latest
error: Content is protected by Kalpa News!!