Friday, September 11, 2026
Advertisement
ADVERTISEMENT

Tag: Local News

ಸೊರಬ ಕ್ಯಾಂಪ್ ಕೆರೆಯಲ್ಲಿ ಮೀನುಗಳ ಮಾರಣ ಹೋಮ

ಸೊರಬ ಕ್ಯಾಂಪ್ ಕೆರೆಯಲ್ಲಿ ಮೀನುಗಳ ಮಾರಣ ಹೋಮ

ಕಲ್ಪ ಮೀಡಿಯಾ ಹೌಸ್ ಸೊರಬ: ಶುಂಠಿ ಕಣಗಳಿಂದ ಗಂಧಕ ಮಿಶ್ರಿತ ನೀರು ಅಕಾಲಿಕ ಮಳೆಯಿಂದ ಕೆರೆಗೆ ಸೇರಿದ ಪರಿಣಾಮ ಸಾವಿರಾರು ಮೀನುಗಳು ಧಾರುಣವಾಗಿ ಸಾವಿಗೀಡಾವೆ ಎಂದು ಪ್ರಗತಿಪರ ಕೃಷಿಕ ಪರಶುರಾಮ ಸಣ್ಣಬೈಲು ಆರೋಪಿಸಿದರು. ಪಟ್ಟಣದ ಹೊರವಲಯದ ಹಿರೇಶಕುನ ಗ್ರಾಮದ ಸರ್ವೆ ನಂ. ...

ಯುವ ಕಾಂಗ್ರೆಸ್‌ನಿಂದ ಪೊಲೀಸ್ ಸಿಬ್ಬಂದಿಗಳಿಗೆ ತಂಪು ಪಾನೀಯ ವಿತರಣೆ

ಯುವ ಕಾಂಗ್ರೆಸ್‌ನಿಂದ ಪೊಲೀಸ್ ಸಿಬ್ಬಂದಿಗಳಿಗೆ ತಂಪು ಪಾನೀಯ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೊರೋನಾ ಲಾಕ್‌ಡೌನ್ ಎರಡನೆಯ ದಿನದ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಗರದ ಹಲವು ಭಾಗಗಳಲ್ಲಿ ಇರುವ ನಿರ್ಗತಿಕರಿಗೆ ಊಟದ ಪ್ಯಾಕೆಟ್, ...

ಭದ್ರಾವತಿ ನಗರಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಭದ್ರಾವತಿ ನಗರಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾವತಿ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ವಾರ್ಡ್ ನಂಬರ್ ೩ರ ಪಕ್ಷೇತರ ಅಭ್ಯರ್ಥಿ ಯೋಗೀಶ್ ಹಾಗೂ ಅವರ ಬೆಂಬಲಿಗರು ಬಿಜೆಪಿ ಪಕ್ಷದ ಅಭ್ಯರ್ಥಿ ನಕುಲ್ ಅವರಿಗೆ ಬೆಂಬಲ ಸೂಚಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸಮ್ಮುಖದಲ್ಲಿ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್ ಸಾಗರ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆನಂದಪುರದ ಹಳೆ ಸಂತೆ ಮಾರ್ಕೆಟ್ ನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪ್ರಶಾಂತ್ ಕೊಲ್ವೇಕರ್ (35) ವರ್ಷ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಆಗಮಿಸಿದ್ದು ...

ದೈನಂದಿನ ಅವಶ್ಯಕ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ದೈನಂದಿನ ಅವಶ್ಯಕ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಕಲ್ಪ ಮೀಡಿಯಾ ಹೌಸ್ ಸೊರಬ: ದೈನಂದಿನ ಅವಶ್ಯಕ ದಿನಸಿ ವಸ್ತುಗಳ ಬೆಲೆ ದಿಢೀರ್ ಏರಿಕೆ ಖಂಡಿಸಿ ಯುವ ಹೋರಾಟ ಸಮಿತಿ ವತಿಯಿಂದ ಶನಿವಾರ ಪಟ್ಟಣದ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಶಿವಾನಂದ ರಾಣೆ ಅವರಿಗೆ ಮನವಿ ಸಲ್ಲಿಸಲಾಯಿತು. ಯುವ ಹೋರಾಟ ಸಮಿತಿ ...

ಅಬಕಾರಿ ದಾಳಿ: ಅಕ್ರಮ ಮದ್ಯ ವಶ

ಅಬಕಾರಿ ದಾಳಿ: ಅಕ್ರಮ ಮದ್ಯ ವಶ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನ ಕೋಗಾರು ಚನ್ನಗೊಂಡ ಗ್ರಾಮ ವ್ಯಾಪ್ತಿಯ ಕುಪ್ಪಡಿಯಲ್ಲಿ ಇಂದು ಅಬಕಾರಿ ಇಲಾಖೆ ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಬಿಳ್ಕಾನಾಯ್ಕ ಎನ್ನುವವರ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 17.649 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ದಾಳಿಯ ಸಂದರ್ಭದಲ್ಲಿ ...

ಕೊರೋನಾ ಲಾಕ್‌ಡೌನ್: ಯುವ ಕಾಂಗ್ರೆಸ್‌ನಿಂದ ಆಹಾರ ವಿತರಣೆ

ಕೊರೋನಾ ಲಾಕ್‌ಡೌನ್: ಯುವ ಕಾಂಗ್ರೆಸ್‌ನಿಂದ ಆಹಾರ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರ ಉತ್ತರ ಮತ್ತು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೊರೋನಾ ಲಾಕ್‌ಡೌನ್ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್‌ಗಳು ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಗರದ ಭಾಗಗಳಲ್ಲಿ ಇರುವ ಬಡವರಿಗೆ ಊಟದ ...

ಎಲ್ಲರೂ ಮೆಚ್ಚುವಂತಹ ಜನಪರ ಬಜೆಟ್: ಶಿವಮೊಗ್ಗ ಬಿಜೆಪಿಯಿಂದ ಮುಖ್ಯಮಂತ್ರಿ ಬಿಎಸ್‌ವೈಗೆ ಅಭಿನಂದನೆ

ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕೊರೋನಾ ಸಹಾಯವಾಣಿ ಕೇಂದ್ರ ಆರಂಭ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕೊರೋನಾ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ತುರ್ತು ಸೇವೆಗಾಗಿ ಜಿಲ್ಲೆಯ ಜನತೆ ನಿಯೋಜಿತ ಸಮಿತಿ ಸದಸ್ಯರನ್ನು ಸಂಪರ್ಕಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ...

ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ

ಏಕಾಏಕಿ ಅಂಗಡಿ ಮುಚ್ಚಲು ಆದೇಶ: ಆಮ್ ಆದ್ಮಿ ಪಕ್ಷ ಖಂಡನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಏಕಾಏಕಿ ಎಲ್ಲಾ ಅಂಗಡಿಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶಿಸಿರುವ ಕ್ರಮವನ್ನು ಆಮ್‌ಆದ್ಮಿ ಪಕ್ಷ ಖಂಡಿಸಿದೆ. ಈ ಬಗ್ಗೆ ನಿರ್ಣಯಗಳನ್ನು ತೆಗೆದುಕೊಳ್ಳುವ ಮೊದಲು ರಾಜ್ಯದ ರಾಜಸ್ವ ತೆರಿಗೆ ಸಂಗ್ರಹಣೆಯಲ್ಲಿ ಅಗ್ರ ಪಾಲನ್ನು ಹೊಂದಿರುವ ವರ್ತಕರ ಸಂಘಗಳೊಂದಿಗೆ ಚರ್ಚಿಸಿ ...

ವೀಕೆಂಡ್ ಕರ್ಫ್ಯೂ: ಜನರನ್ನು ಎಚ್ಚರಿಸಲು ರಸ್ತೆಗಿಳಿದ ಭದ್ರಾವತಿ ಪೊಲೀಸ್!

ವೀಕೆಂಡ್ ಕರ್ಫ್ಯೂ: ಜನರನ್ನು ಎಚ್ಚರಿಸಲು ರಸ್ತೆಗಿಳಿದ ಭದ್ರಾವತಿ ಪೊಲೀಸ್!

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿರುವ ಹಿನ್ನೆಲೆ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ನಗರದಲ್ಲಿ ಬಹುತೇಕ ತರಕಾರಿ ಮತ್ತು ದಿನಸಿ ಅಂಗಡಿಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಜನ ಕಂಡುಬಂದಿತು. ನಗರಸಭೆ ...

Page 499 of 654 1 498 499 500 654
  • Trending
  • Latest
error: Content is protected by Kalpa News!!