ಜಿಲ್ಲೆಯಲ್ಲಿಂದು 210 ಪಾಸಿಟಿವ್: ಶಿವಮೊಗ್ಗದಲ್ಲೇ 138, ಮೂರು ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು ಬರೋಬ್ಬರಿ 210 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3057ಕ್ಕೆ ಏರಿಕೆಯಾಗಿದೆ. ...
Read more