Friday, May 1, 2026
Advertisement
ADVERTISEMENT

Tag: Local News

ಒಳಹರಿವು ಭಾರೀ ಹೆಚ್ಚಳ: ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಒಳಹರಿವು ಭಾರೀ ಹೆಚ್ಚಳ: ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಒಟ್ಟು 50 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಕ್ಕೆ ಮಾಹಿತಿ ನೀಡಿದ ಬಿಆರ್’ಪಿ ಎಇಇ ಮಂಜುನಾಥ್ ಅವರು, ...

ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ನದಿಗೆ ಎಷ್ಟು ನೀರು ಹರಿಸಲಾಗಿದೆ? ಇಲ್ಲಿದೆ ಮಾಹಿತಿ

ಭದ್ರಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್‌ ನೀರು ನದಿಗೆ ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗಿದೆ. ಈ ಕುರಿತಂತೆ ಭದ್ರಾ ಡ್ಯಾಂ ಅಥಾರಿಟಿ ಅಧಿಕೃತ ಮಾಹಿತಿ ಪ್ರಕಟಿಸಿದ್ದು, ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ...

ಆನೆ ದಾಳಿಯಿಂದ ಕಂಗಲಾದ ಉಂಬಳೇಬೈಲು ರೈತ: ಅಡಿಕೆ, ತೆಂಗು ಗಿಡ ನಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಉಂಬ್ಳೇಬೈಲ್ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ತೆಂಗು ಹಾಗೂ ಅಡಿಕೆ ಬೆಳೆ ಬಹಳಷ್ಟು ನಾಶವಾಗಿದೆ. ಉಂಬಳೇಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರುಳಿ ಹಳ್ಳಿ ಗ್ರಾಮದ ರೈತ ಮಂಜಣ್ಣ ಅವರು ಬೆಳೆದ ತೆಂಗು ಅಡಿಕೆ ತೋಟಕ್ಕೆ ರಾತ್ರಿ ...

ಮುಖ್ಯಮಂತ್ರಿಗಳ ಶೀಘ್ರ ಗುಣಮುಖಕ್ಕೆ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾರೈಕೆ

ಐಸಿಯು, ಆಕ್ಸಿಜನ್ ಕೊರತೆ ಸರಿಪಡಿಸಿ: ಸಿಎಂಗೆ ಪತ್ರ ಬರೆದ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್19 ಬಾಧಿತರಿಗೆ ಚಿಕಿತ್ಸೆ ನೀಡುವಲ್ಲಿ ತೊಡಕಾಗಿರುವ ಐಸಿಯು, ಆಕ್ಸಿಜನ್ ಕೊರತೆಯನ್ನು ಸರಿಪಡಿಸಿ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ...

ಸಾಮಾಜಿಕ ಜಾಲತಾಣ ಸ್ಪರ್ಧೆ: ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ರಾಜ್ಯಕ್ಕೆ ಪ್ರಥಮ

ಸಾಮಾಜಿಕ ಜಾಲತಾಣ ಸ್ಪರ್ಧೆ: ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ರಾಜ್ಯಕ್ಕೆ ಪ್ರಥಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಕಾರ್ಯವೈಖರಿ, ಅದು ನಡೆಸುವ ಕಾರ್ಯಕ್ರಮಗಳು ಹಾಗೂ ಜನಸ್ಪಂದನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಎಷ್ಟರ ಮಟ್ಟಿಗೆ ಫಲಪ್ರದವಾಗಿದೆ ಎಂಬ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಪ್ರಥಮ ಸ್ಥಾನ ಪಡೆದಿದೆ. ರಾಜ್ಯದಲ್ಲಿ ...

ಬಿಆರ್’ಪಿ ಸಮೀಪ ಸಿಂಗನಮನೆ ಗ್ರಾಮದಲ್ಲಿ ಓಮ್ನಿ ವಾಹನ ಬೆಂಕಿಗೆ ಆಹುತಿ

ಬಿಆರ್’ಪಿ ಸಮೀಪ ಸಿಂಗನಮನೆ ಗ್ರಾಮದಲ್ಲಿ ಓಮ್ನಿ ವಾಹನ ಬೆಂಕಿಗೆ ಆಹುತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಬಿಆರ್’ಪಿ ಸಮೀಪದ ಸಿಂಗನ ಮನೆ ಗ್ರಾಮದಲ್ಲಿ ಮಾರುತಿ ಓಮ್ನಿ ವಾಹನ ಬೆಂಕಿಗಾಹುತಿಯಾಗಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಂಗನ ಮನೆ ಗ್ರಾಮದ ಸತೀಶ್ ಎಂಬುವರ ಮನೆಯ ಮುಂಭಾಗದಲ್ಲಿ ...

ಭದ್ರಾವತಿ ಎಂಪಿಎಂ ನಿವೃತ್ತ ನೌಕರ, ರಂಗದಾಸೋಹಿ, ಶಿಲ್ಪಕಲಾಕಾರ ಶಂಕರಮೂರ್ತಿ ವಿಧಿವಶ

ಭದ್ರಾವತಿ ಎಂಪಿಎಂ ನಿವೃತ್ತ ನೌಕರ, ರಂಗದಾಸೋಹಿ, ಶಿಲ್ಪಕಲಾಕಾರ ಶಂಕರಮೂರ್ತಿ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎಂಪಿಎಂ ನಿವೃತ್ತ ನೌಕರ, ರಂಗದಾಸೋಹಿ, ಶಿಲ್ಪಾಕಲಾಕಾರ ಎಸ್.ಜಿ. ಶಂಕರಮೂರ್ತಿ ಇಂದು ಬೆಳಗ್ಗೆ ಅನಾರೋಗ್ಯದಿಂದ ಶಿವಮೊಗ್ಗದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತ್ನಿ, ಓರ್ವ ಪುತ್ರ, ಸೊಸೆ, ಮೊಮ್ಮಗ, ಸಹೋದರರನ್ನು ಹೊಂದಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಶಂಕರಮೂರ್ತಿಯವರು ...

ಭದ್ರಾವತಿ ಶಾಸಕ ಸಂಗಮೇಶ್ವರ್ ಮನೆ ಸೀಲ್ ಡೌನ್: ಒಂದು ವಾರ ಸಾರ್ವಜನಿಕರಿಗೆ ಪ್ರವೇಶವಿಲ್ಲ

ಭದ್ರಾವತಿ ಶಾಸಕ ಸಂಗಮೇಶ್ವರ್ ಮನೆ ಸೀಲ್ ಡೌನ್: ಒಂದು ವಾರ ಸಾರ್ವಜನಿಕರಿಗೆ ಪ್ರವೇಶವಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಾಲ್ವರು ಕೆಲಸಗಾರರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ. ಶಾಸಕರ ನಿವಾಸದಲ್ಲಿ ಅಡುಗೆ ಕೆಲಸ ಮಾಡುವವರು ಸೇರಿದಂತೆ ನಾಲ್ವರು ಸಹಾಯಕರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ...

ಈ ಬಾರಿ ಶಿವಮೊಗ್ಗ ದಸರಾ ಆಚರಣೆಗೆ ಗರಿಷ್ಠ ಅಲಂಕಾರ, ಇಂಟರ್’ನೆಟ್ ಮೂಲಕ ವೀಕ್ಷಣೆಗೆ ವ್ಯವಸ್ಥೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿಯ ಶಿವಮೊಗ್ಗ ದಸರಾ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತಂತೆ ನಡೆದ ಸಭೆಯಲ್ಲಿ ದಸರಾ ಸಂದರ್ಭದಲ್ಲಿ ಶಿವಮೊಗ್ಗ ನಗರಾದ್ಯಂತ ಪ್ರತಿವರ್ಷದಂತೆ ಗರಿಷ್ಠ ಅಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಚಂದ್ರಶೇಖರ ಆಜಾದ್ ಮೈದಾನದಲ್ಲಿ ...

ಡ್ರಗ್ಸ್‌ ನಿಯಂತ್ರಿಸದಿದ್ದರೆ ನಮ್ಮ ಮನೆಯ ಒಳಗೇ ಬರುವ ಅಪಾಯವಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಂದಿನ ಮೂರು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಡ್ರಗ್ಸ್‌ ನಿಯಂತ್ರಣಕ್ಕೆ ಯಾವುದೇ ಆಮಿಷಗಳಿಗೆ ಒಳಗಾಗದೆ, ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಪೊಲೀಸರಿಗೆ ಸೂಚನೆ ...

Page 614 of 646 1 613 614 615 646
  • Trending
  • Latest
error: Content is protected by Kalpa News!!