ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸೊರಬ ದಸರಾ: ಮಕ್ಕಳ ಪ್ರತಿಭೆ ಅನಾವರಣಕ್ಕೆ ಪೋಷಕರು, ಶಿಕ್ಷಕರ ಪ್ರೋತ್ಸಾಹ ಅಗತ್ಯ
October 21, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪ್ರತಿ ಮಳೆಗಾಲದಲ್ಲೂ ಪ್ರವಾಹ ಪೀಡಿತವಾಗುವ ಕವಲಗುಂದಿಯ ಗ್ರಾಮಸ್ಥರು ತಮಗೆ ಸುರಕ್ಷಿತವಾದ ಶಾಶ್ವತ ನೆಲೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಒಕ್ಕಲಿಗರ ಭವನದಲ್ಲಿನ ಕಾಳಜಿ ಕೇಂದ್ರದಲ್ಲಿರುವ ಕವಲಗುಂದಿ ಪ್ರವಾಸ ಸಂತ್ರಸ್ತೆ ಭಾಗಶ್ರೀ ಈ ಕುರಿತಂತೆ ಕಲ್ಪ ನ್ಯೂಸ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಿನ್ನೆಯಿಂದ ಅಬ್ಬರಿಸುತ್ತಿದ್ದ ಭದ್ರಾ ನದಿ ನೀರಿನ ಅಬ್ಬ ಇಂದು ಇಳಿಕೆಯಾಗಿದ್ದು, ಸೇತುವೆಗೂ ಕೆಳಭಾಗದ ಸೀಲಿಂಗ್ ಮಟ್ಟಕ್ಕೆ ಹರಿಯುತ್ತಿದೆ. ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನೀರಿನ ಪ್ರಮಾಣವೂ ಸಹ ಇಂದು ಮುಂಜಾನೆ ವೇಳೆಗೆ ಕಡಿಮೆಯಾಗಿದ್ದು, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಿನ್ನೆಯಿಂದ ರಭಸವಾಗಿ ಉಕ್ಕಿ ಹರಿಯುತ್ತಿದ್ದ ಭದ್ರಾ ನದಿಯಲ್ಲಿ ಇಂದು ನೀರು ಇಳಿಕೆಯಾಗಿದ್ದು, ಇಂದು ಸೇತುವೆ ಮಟ್ಟಕ್ಕೆ ಹರಿಯುತ್ತಿದೆ. ಇಂದು 11 ಗಂಟೆ ವೇಳೆಗೆ ಸೇತುವೆಗೆ ತಾಕಿಕೊಂಡೇ ನೀರು ಹರಿಯುತ್ತಿದ್ದರೂ, ಸೇತುವೆ ಮೇಲೆ ನೀರು ಇರಲಿಲ್ಲ. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ನದಿಯ ಪ್ರವಾಹದಿಂದಾಗಿ ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯಲ್ಲಿ ಹಾನಿ ಸಂಭವಿಸಿಲ್ಲ ಎಂದು ತಹಶೀಲ್ದಾರ್ ಡಾ.ಎನ್.ಜೆ. ನಾಗರಾಜ್ ಹೇಳಿದರು. https://www.facebook.com/KalpaNews/posts/1229137734098213 ಒಕ್ಕಲಿಗರ ಸಮುದಾಯ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕವಲಗುಂದಿ ಗ್ರಾಮದ ಸುಮಾರು 29 ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪ್ರತಿವರ್ಷವೂ ಪ್ರವಾಹದಿಂದ ತತ್ತರಿಸುವ ಕವಲಗುಂದಿ ಪ್ರದೇಶದ 30 ಕುಟುಂಬಗಳಿಗೆ ಶಾಶ್ವತ ಪರಿಹಾರವಾಗಿ ಜೇಡಿಕಟ್ಟೆಯಲ್ಲಿ ನಿವೇಶನ ನೀಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಸಭೆ ಆಯುಕ್ತ ಮನೋಹರ್ ತಿಳಿಸಿದರು. https://www.facebook.com/KalpaNews/posts/1229044360774217 ಈ ಕುರಿತಂತೆ ಕಲ್ಪ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಂದು ಮುಂಜಾನೆವರೆಗೂ ಉಕ್ಕಿ ಹರಿಯುತ್ತಿದ್ದ ಭದ್ರಾ ನದಿ ಇಂದು 10 ಗಂಟೆ ವೇಳೆಗೆ ಕೊಂಚ ಇಳಿಕೆಯಾಗಿದ್ದು, ಸೇತುವೆ ತಡೆಗೋಡೆಗಳು ಪಳೆಯುಳಿಕೆಯಂತೆ ಕಾಣುತ್ತಿವೆ. ನಿನ್ನೆ ರಾತ್ರಿಯಿಂದ ಸೇತುವೆ ಮೇಲೆ ಸಂಪೂರ್ಣವಾಗಿ ಉಕ್ಕಿ ಹರಿಯುತ್ತಿದ್ದ ನೀರು, ಇಂದು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭಾರೀ ವರ್ಷಧಾರೆ ಮುಂದುವರೆದಿದ್ದು, ಶಿವಮೊಗ್ಗ-ಆಗುಂಬೆ-ಮಂಗಳೂರು ಹೆದ್ದಾರಿ ಸಂಚಾರ ಬಂದ್ ಆಗಿದೆ. ಕಳೆದ 24 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮವಾಗಿ, ಶಿವಮೊಗ್ಗ-ಆಗುಂಬೆ-ಮಂಗಳೂರು ಎನ್’ಹೆಚ್ 169-ಎ ರಸ್ತೆ ಬಂದ್ ಆಗಿದೆ. ಆಗುಂಬೆಯ ಸೋಮೇಶ್ವರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಾನು ಆರೋಗ್ಯವಾಗಿದ್ದೇನೆ, ಮತದಾರ ಪ್ರಭುವಿನ ಆಶೀರ್ವಾದಿಂದ ಶೀಘ್ರ ಗುಣಮುಖನಾಗಿ ಮತ್ತೆ ನಿಮ್ಮ ಸೇವೆಗೆ ಬರುತ್ತೇನೆ ಎಂದು ಕೋವಿಡ್19 ಸೋಂಕಿಗೆ ಒಳಗಾಗಿರುವ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಕ್ಷೇತ್ರದ ಜನತೆಗೆ ಸಂದೇಶ ನೀಡಿದ್ದಾರೆ. ಈ ಕುರಿತಂತೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಸಂಗೇಶ್ವರ್ ಅವರ ಪುತ್ರ ಗಣೇಶ್, ತಂದೆಯವರಿಗೆ ಎಲ್ಲ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕವಲಗುಂದಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಒಕ್ಕಲಿಗರ ಸಮುದಾಯ ಭವನದಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು, ಕವಲಗುಂದಿ ನಿವಾಸಿಗಳಲ್ಲಿ ಇಲ್ಲಿಗೆ ಸ್ಥಳಾಂತರ ಮಾಡಲಾಗಿದೆ. ಉಕ್ಕಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ...
Copyright © 2026 Kalpa News. Designed by KIPL