Wednesday, February 25, 2026
Advertisement
ADVERTISEMENT

Tag: Local News

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಭದ್ರಾವತಿಯಲ್ಲಿ ಮತ್ತೆ 5 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ: ಹಲವು ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಂದು ಮುಂಜಾನೆ ನಗರದಲ್ಲಿ 2 ಕೊರೋನಾ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಮತ್ತೆ ರಾತ್ರಿ ವೇಳೆಗೆ 5 ಪಾಸಿಟಿವ್ ದೃಢಪಟ್ಟಿದೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಗೆ ಮಾಹಿತಿ ದೊರಕಿದ್ದು, ಬೋವಿ ಕಾಲೋನಿಯ 58 ...

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಜಿಲ್ಲೆಯಲ್ಲಿಂದು 56 ಅಥವಾ 42 ಪಾಸಿಟಿವ್? 2 ಬುಲೆಟಿನ್ ಗೊಂದಲಕಾರಿ ಮಾಹಿತಿ! ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಕೋವಿಡ್19 ಸೋಂಕಿತರ ಸಂಖ್ಯೆ ಜಿಲ್ಲಾಡಳಿತ ಪ್ರಕಾರ 56. ಆದರೆ, ರಾಜ್ಯ ಬುಲೆಟಿನ್ ಪ್ರಕಾರ 42. ಯಾವುದು ಸತ್ಯ? ಹೌದು. ಇಂತಹುದ್ದೊಂದು ಗೊಂದಲ ಇಂದು ಜಿಲ್ಲೆಯಲ್ಲಿ ಸೃಷ್ಠಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಮಲೆನಾಡಿಗೆ ಶಾಕಿಂಗ್: ಶಿವಮೊಗ್ಗದಲ್ಲಿಂದು ಬರೋಬ್ಬರಿ 56 ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 56 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 541ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಈವರೆಗೂ ಒಂದೇ ...

ಹೊಸಮನೆ ರಸ್ತೆ ಸೇರಿದಂತೆ ನಗರದ ಹಲವು ಕಡೆ ಸೀಲ್ ಡೌನ್: ಇಂದು ಮತ್ತೆ ಸೋಂಕಿತರ ಸಂಖ್ಯೆ ಏರಿಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಇಂದು ಸಹ ಬಹಳಷ್ಟು ಪ್ರಕರಣ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹೊಸಮನೆ ಒಂದನೆಯ ಕ್ರಾಸ್’ನಲ್ಲಿ 45 ವರ್ಷದ ವ್ಯಕ್ತಿ ಹಾಗೂ 38 ವರ್ಷದ ...

ಸಂಡೆ ಲಾಕ್ ಡೌನ್ ಉಲ್ಲಂಘಿಸಿದವರಿಗೆ ಪೊಲೀಸರ ಶಿಕ್ಷೆ: ಹಲವು ಯುವಕರಿಗೆ ಉಟ್ ಬೈಸ್

ಸಂಡೆ ಲಾಕ್ ಡೌನ್ ಉಲ್ಲಂಘಿಸಿದವರಿಗೆ ಪೊಲೀಸರ ಶಿಕ್ಷೆ: ಹಲವು ಯುವಕರಿಗೆ ಉಟ್ ಬೈಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಭಾನುವಾರದ ಲಾಕ್ ಡೌನ್ ಜಾರಿಯಲ್ಲಿದ್ದರೂ ಅನಾವಶ್ಯಕವಾಗಿ ತಿರುಗಾಡುತ್ತಿದ್ದವರಿಗೆ ಪೊಲೀಸರು ಶಿಕ್ಷೆ ವಿಧಿಸುತ್ತಿದ್ದ ದೃಶ್ಯಗಳು ನಗರದಲ್ಲಿ ಕಂಡು ಬಂದಿದೆ. ಸಂಡೆ ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಜಿಲ್ಲೆಯಲ್ಲಿ ಇಂದು 33 ಹೊಸ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 318ಕ್ಕೆ ಏರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 33 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 318ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದೃಢಪಟ್ಟಿರುವ ಬಹುತೇಕ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಭದ್ರಾವತಿ: ಭೂತನಗುಡಿಯ ಯುವಕನಲ್ಲಿ ಕೊರೋನಾ ಪಾಸಿಟಿವ್ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಲ್ಲಿನ ಭೂತನಗುಡಿ ಬಡಾವಣೆಯ ಯುವಕನೋರ್ವನಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಪರಿಣಾಮವಾಗಿ ಈ ಪ್ರದೇಶದಲ್ಲಿ ಆತಂಕ ಸೃಷ್ಠಿಯಾಗಿದೆ. ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುವ 28 ವರ್ಷದ ಯುವಕನಲ್ಲಿ ಕೊರೋನಾ ಪಾಸಿಟಿವ್ ಇಂದು ದೃಢಪಟ್ಟಿದ್ದು, ಈತನ ...

ಹೊಳೆಹೊನ್ನೂರು-ಭದ್ರಾವತಿಯಲ್ಲಿ ಇಂದು ನಾಲ್ಕು ಕೊರೋನಾ ಪಾಸಿಟಿವ್: ಹಲವು ರಸ್ತೆ ಸೀಲ್ ಡೌನ್

ಹೊಳೆಹೊನ್ನೂರು-ಭದ್ರಾವತಿಯಲ್ಲಿ ಇಂದು ನಾಲ್ಕು ಕೊರೋನಾ ಪಾಸಿಟಿವ್: ಹಲವು ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಹೊಳೇಹೊನ್ನೂರು ಹೋಬಳಿ ವ್ಯಾಪ್ತಿಯಲ್ಲಿ ಒಂದು ಹಾಗೂ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಮೂರು ಪಾಸಿಟಿವ್ ಪ್ರಕರಣ ಸೇರಿದಂತೆ ಶುಕ್ರವಾರ ನಾಲ್ಕುಜನರಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಡದಕಟ್ಟೆ ಕಡದಕಟ್ಟೆಯಲ್ಲಿ ಬೆಂಗಳೂರಿನಿಂದ ಬಂದಂತಹ 28 ವರ್ಷದ ...

ತಾಲೂಕಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಅರೆಬಿಳಚಿಯಲ್ಲಿ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸೌದಿಯಿಂದ ಆಗಮಿಸಿದ 26 ವರ್ಷದ ಯುವಕನಲ್ಲಿ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅರೆಬಿಳಚಿ ಗ್ರಾಮದ ಒಂದು ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಜೂನ್ 11ರಂದು ಸೌದಿ ಅರೇಬಿಯಾದಿಂದ ಈ ಯುವಕ ಮಂಗಳೂರಿಗೆ ಆಗಮಿಸಿದ್ದ ವೇಳೆ ...

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ ಎಸ್’ಪಿ ಕಚೇರಿ ಸೀಲ್ ಡೌನ್ ಸುದ್ದಿ ಸುಳ್ಳು: ಜಿಲ್ಲಾಧಿಕಾರಿ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಎಸ್ಪಿ ಕಚೇರಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಯನ್ನು ಸೀಲ್’ಡೌನ್ ಮಾಡಲಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ...

Page 639 of 644 1 638 639 640 644
  • Trending
  • Latest
error: Content is protected by Kalpa News!!