Thursday, January 15, 2026
">
ADVERTISEMENT

Tag: LocalNews

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ಯುಗಾದಿ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಆಚರಣೆ

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ಯುಗಾದಿ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಆಚರಣೆ

ಕಲ್ಪ ಮೀಡಿಯಾ ಹೌಸ್ ಪುತ್ತೂರು: ಇಲ್ಲಿನ ನೆಹರೂನಗರದ ವಿವೇಕಾನಂದ ವಸತಿ ನಿಲಯಗಳಲ್ಲಿ ಯುಗಾದಿ ಹಬ್ಬ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಕಾರ್ಯಕ್ರಮ ಮಂಗಳವಾರ ನಡೆಯಿತು. ನಳಂದಾ ಹುಡುಗರ ವಸತಿ ನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನರೇಂದ್ರ ಪದವಿ ಪೂರ್ವ ಕಾಲೇಜಿನ ...

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗುವ ಮುನ್ನ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಿ…

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗುವ ಮುನ್ನ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಿ…

ಕಲ್ಪ ಮೀಡಿಯಾ ಹೌಸ್ ಮಣಿಪಾಲ: ನಗರದ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗೆಗಾಗಿ ಕರೆತರುವ ಮುನ್ನ ಐಸಿಯು ಮತ್ತು ವೆಂಟಿಲೇಟರ್ ಹಾಸಿಗೆಗಳು ಲಭ್ಯವಿದೆಯೇ ಎಂದು ದೃಢೀಕರಿಸಿಕೊಂಡು ಬರುವಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಮನವಿ ಮಾಡಿದ್ದಾರೆ. ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಿನದಿಂದ ದಿನಕ್ಕೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಮಾರ್ಚ್ 27 ಮತ್ತು 28 ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಷ್ರ್ಷೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಶ್ರೀರಾಮ್ ಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸೆಟ್ ಕಾಲೇಜು, ಕಿಮ್ಮನೆ ಗಾಲ್ಫ್ ಸ್ಟೇಡಿಯಂ, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿ ಧಾಮ, ಪೊಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಕೊಪ್ಪ, ಸಿದ್ಲಿಪುರ, ...

ಕಾಡಾನೆ ದಾಳಿ ಓರ್ವ ಸಾವು

ಕಾಡಾನೆ ದಾಳಿ ಓರ್ವ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಮಂಗಳೂರು-ಬೆಂಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಕೆಂಪುಹೊಳೆ ಸಮೀಪ ಕಾಡಾನೆ ದಾಳಿ ನಡೆಸಿದ ಪರಿಣಾಮ ಲಾರಿ ಚಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿಯ ಚಾಲಕ ಕೆಂಪುಹೊಳೆ ಸಮೀಪ ಲಾರಿ ನಿಲ್ಲಿಸಿ ...

ಪುತ್ತೂರು: ಅನುಭವವೇ ಜೀವನದ ಮುಂದಿನ ಮೆಟ್ಟಿಲು: ದೇವಿಚರಣ್

ಪುತ್ತೂರು: ಅನುಭವವೇ ಜೀವನದ ಮುಂದಿನ ಮೆಟ್ಟಿಲು: ದೇವಿಚರಣ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಸ್ಪರ್ಧೆಗಳು ಅನುಭವವನ್ನು ನೀಡುತ್ತದೆ ಮತ್ತು ವ್ಯಕ್ತಿತ್ವವನ್ನು ಅಭಿವೃದ್ಧಿಗೊಳಿಸುತ್ತದೆ. ಹಾಗೂ ಮುಂದಿನ ಜೀವನದ ಮೆಟ್ಟಿಲು ಆಗಲಿದೆ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥ ದೇವಿಚರಣ್ ಹೇಳಿದರು. ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ...

ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಪ್ರೊ. ಎ.ಎಮ್. ನರಹರಿ

ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಪ್ರೊ. ಎ.ಎಮ್. ನರಹರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಕಾಲೇಜುಗಳಲ್ಲಿ ಕಲಿಕಾ ಬೋಧನಾ ಕ್ರಮಗಳು ಬದಲಾಗಬೇಕು. ವಿದ್ಯಾರ್ಥಿಗಳಲ್ಲಿ ಹೆಚ್ಚು ಆಸಕ್ತಿ ಮೂಡಿಸುವ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮಂಗಳೂರಿನ ಸೈಂಟ್ ಆಲೋಷಿಯಸ್ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎ.ಎಮ್. ನರಹರಿ ಹೇಳಿದರು. ವಿವೇಕಾನಂದ ಕಾಲೇಜಿನ ಐಕ್ಯುಎಸಿ ...

ಮಂಡಗದ್ದೆ ಗ್ರಾಪಂ: ಅಧ್ಯಕ್ಷರಾಗಿ ಸುಮವತಿ ತಮ್ಮಣ್ಣ ಹೆಗಡೆ-ಉಪಾಧ್ಯಕ್ಷರಾಗಿ ಜುಲ್ಪಿಕರ್ ಆಯ್ಕೆ

ಮಂಡಗದ್ದೆ ಗ್ರಾಪಂ: ಅಧ್ಯಕ್ಷರಾಗಿ ಸುಮವತಿ ತಮ್ಮಣ್ಣ ಹೆಗಡೆ-ಉಪಾಧ್ಯಕ್ಷರಾಗಿ ಜುಲ್ಪಿಕರ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ಮಂಡಗದ್ದೆ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ನಾಮಪತ್ರ ಸಲ್ಲಿಸಲಾಗಿದ್ದು, ಅಧ್ಯಕ್ಷರಾಗಿ ಸುಮವತಿ ತಮ್ಮಣ್ಣ ಹೆಗಡೆ ಹಾಗೂ ಉಪಾಧ್ಯಕ್ಷರಾಗಿ ಸೈಯದ್ ಜುಲ್ಫಿಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲ್ಲೂಕಿನಲ್ಲಿ ಜನತಾದಳದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಗೆದ್ದ ಮೊದಲ ಗ್ರಾಮ ...

ಬೆಂಗಳೂರಿನಲ್ಲಿ ಜ.20ರಂದು ಲೋಕಾರ್ಪಣೆಯಾಗಲಿದೆ ದಾಸಶ್ರೇಷ್ಠ ಪುರಂದರದಾಸರ ಏಕಶಿಲಾ ಪ್ರತಿಮೆ

ಫೆ.11: ಪುರಂದರದಾಸರ ಗಾಯನ ಕಲಿಕಾ ಶಿಬಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ಸಂಗೀತ ಪಿತಾಮಹ ಪುರಂದರದಾಸರ ಆರಾಧನೋತ್ಸವ ನಿಮಿತ್ತ ಗುರುಗುಹ ಸಂಗೀತ ಮಹಾವಿದ್ಯಾಲಯದಿಂದ ನಗರದ ವಿವಿಧ ಬಡಾವಣೆಗಳಲ್ಲಿ ಭಜನಾ ಪರಿಷತ್ ಸಹಯೋಗದೊಂದಿಗೆ ಪುರಂದರದಾಸರ ದೇವರ ನಾಮಗಳ ಉಚಿತ ಕಲಿಕಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಫೆ.11ರ ಗುರುವಾರ ...

ಶಿವಮೊಗ್ಗ ರೋಟರಿ ವತಿಯಿಂದ ಉಚಿತ ಟ್ಯಾಬ್ ವಿತರಣೆ

ಶಿವಮೊಗ್ಗ ರೋಟರಿ ವತಿಯಿಂದ ಉಚಿತ ಟ್ಯಾಬ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರೋಟರಿ ಕ್ಲಬ್‌ನ ವತಿಯಿಂದ ಗಾಜನೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ "ಜ್ಞಾನ ದೀವಿಗೆ" ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೆಎಸ್‌ಎಸ್‌ಐಡಿಸಿಯ ಉಪಾಧ್ಯಕ್ಷ ಎಸ್ ದತ್ತಾತ್ರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಿ ...

ಲಿಂಗಸುಗೂರು: ಬಸ್ ನಿಲುಗಡೆಗೆ ಒತ್ತಾಯಿಸಿ ಸಾರಿಗೆ ಸಚಿವರಿಗೆ ಮನವಿ

ಲಿಂಗಸುಗೂರು: ಬಸ್ ನಿಲುಗಡೆಗೆ ಒತ್ತಾಯಿಸಿ ಸಾರಿಗೆ ಸಚಿವರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕರಡಕಲ್ ಹೊರವಲಯದಲ್ಲಿರುವ ವಸತಿ ನಿಲಯಗಳಿಗೆ ಸಾರಿಗೆ ಇಲಾಖೆಯ ಬಸ್ ನಿಲ್ದಾಣ ನಿರ್ಮಿಸಿ, ಬಸ್ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಸಾರಿಗೆ ಸಚಿವರಿಗೆ ಬರೆದ ಮನವಿ ಪತ್ರವನ್ನು ಲಿಂಗಸುಗೂರಿನ ಸಹಾಯಕ ಆಯುಕ್ತರಿಗೆ ...

Page 390 of 391 1 389 390 391
  • Trending
  • Latest
error: Content is protected by Kalpa News!!